Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊಸ ವರ್ಷಾಚರಣೆಗೆ ಹೊಸ ರೂಲ್ಸ್ : ಹೋಂ-ಸ್ಟೇ, ರೆಸಾರ್ಟ್, ಹೋಟೆಲ್ ಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ.!
ಕರ್ನಾಟಕಪ್ರಮುಖ

ಹೊಸ ವರ್ಷಾಚರಣೆಗೆ ಹೊಸ ರೂಲ್ಸ್ : ಹೋಂ-ಸ್ಟೇ, ರೆಸಾರ್ಟ್, ಹೋಟೆಲ್ ಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ.!

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಹೊಸ ವರ್ಷವನ್ನು ಸ್ವಾಗತಿಸಲು, 2026 ರ ಆಗಮನದ ಗ್ರ್ಯಾಂಡ್ ಸೆಲೆಬ್ರೇಷನ್​​ಗೆ ಬಾರ್, ಪಬ್ ಮಾಲೀಕರು ಸಿದ್ಧತೆ ಶುರು ಮಾಡಿದ್ದಾರೆ. ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರು  ಸಜ್ಜಾಗುತ್ತಿದೆ.

ಹೊಸ ವರ್ಷದ ಆಚರಣೆಗೆ ಜಿಲ್ಲೆಗೆ ವಿವಿಧ ಕಡೆಗಳಿಂದ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರು/ ಸಾರ್ವಜನಿಕರು ಜಿಲ್ಲೆಗೆ ಆಗಮಿಸಲಿದ್ದು, ಪ್ರವಾಸಿಗರು ತಂಗುವ ಹೋಂ-ಸ್ಟೇ, ರೆಸಾರ್ಟ್, ಹೋಟೆಲ್-ಲಾಡ್ಜ್‍ಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ರೆಸಾರ್ಟ್, ಹೋಟೆಲ್, ಹೋಂ-ಸ್ಟೇ ಮಾಲೀಕರು ಕ್ರಮವಹಿಸುವುದು.

ಅತಿಥಿಗಳು ಬಂದಾಗ ರಿಜಿಸ್ಟರ್ ಪುಸ್ತಕದಲ್ಲ್ಲಿ ಆಗಮಿಸಿರುವ ಎಲ್ಲ ಪ್ರವಾಸಿಗರ ಹೆಸರು, ಆಧಾರ್ ಕಾರ್ಡ್, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆ ಪಡೆಯುವುದು ಹಾಗೂ ವಿದೇಶಿಯರು ಬಂದಾಗ ಅವರ ವೀಸ ಪಾಸ್‍ಪೋರ್ಟ್/ ವಿಮಾನ ಟಿಕೆಟ್ ಪರಿಶೀಲಿಸಿ ರಿಜಿಸ್ಟರ್ ನಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು.ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗ ನಕ್ಷೆಯನ್ನು ತಿಳಿಸುವುದು.

 

ಪ್ರವಾಸಿ ತಾಣಗಳು ತೆರೆಯುವ ಹಾಗೂ ಮುಚ್ಚುವ ವೇಳೆಯನ್ನು ಪ್ರವಾಸಿಗರಿಗೆ ತಿಳಿಸುವುದು.ಕಡ್ಡಾಯವಾಗಿ ಮಾಲೀಕರು ಸದರಿ ಕಟ್ಟಡದಲ್ಲಿ ವಾಸವಿರತಕ್ಕದ್ದು ಹಾಗೂ ಪ್ರವಾಸಿಗರ ಜೊತೆ ಅವರ ಪ್ರವಾಸ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಸ್ಥಳೀಯ ಪದ್ಧತಿಗಳು ಮತ್ತು ಕಾನೂನುಗಳ ಬಗ್ಗೆ ತಿಳಿಸುವುದು.ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸುವುದು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕವನ್ನು ಕಡ್ಡಾಯವಾಗಿ ಅಳವಡಿಸುವುದು. ಸಿಸಿಟಿವಿ ಅಳವಡಿಸುವುದು, ಸಿ.ಸಿ ಟಿವಿಯ 45 ದಿನಗಳ ಫೂಟೇಜ್‍ಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಸಿಸಿ ಟಿವಿಯನ್ನು ಸರಿಯಾಗಿ ನಿರ್ವಹಿಸುವುದು. ಹಾಗೂ ನೀವು ಸಿಸಿಟಿವಿ ಕಣ್ಗಾವಲಿನಲ್ಲಿರುತ್ತೀರಿ ಎಂಬ ಫಲಕವನ್ನು ಕಡ್ಡಾಯವಾಗಿ ಅಳವಡಿಸುವುದು.

ಯಾವುದೇ ಅಹಿತಕರ ಘಟನೆ ಅಥವಾ ತಪ್ಪುಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಸರ್ಕಾರದ ಗಮನಕ್ಕೆ ತರತಕ್ಕದ್ದು, ಇಲ್ಲವಾದಲ್ಲಿ ಮಾಲೀಕರನ್ನೇ ಜವಾಬ್ದಾರರನ್ನಾಗಿ ಮಾಡಿ ಕಾನೂನು ಕ್ರಮಕೈಗೊಳ್ಳುವುದು.ಯಾವುದೇ ಮಾದಕ ವಸ್ತುಗಳು ಹಾಗೂ ಮದ್ಯಪಾನ ಇತ್ಯಾದಿಗಳಿಗೆ ಅವಕಾಶ ನೀಡದಂತೆ ಕ್ರಮವಹಿಸುವುದು. ಕಡ್ಡಾಯವಾಗಿ ಒಣತ್ಯಾಜ್ಯ ಹಾಗೂ ಹಸಿ ತ್ಯಾಜ್ಯಗಳ ಸಂಗ್ರಹಣೆಗೆ ಪ್ರತ್ಯೇಕ ಕಸದ ಬುಟ್ಟಿಗಳನ್ನು ಇಡುವುದು.ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ 2 ಲೀಟರ್‍ಗಳಿಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧಿಸಿದ್ದು, ಅದರಂತೆ ಸೂಕ್ತ ಕ್ರಮ ವಹಿಸುವುದು.

https://www.newsics.com/2025/12/28/its-cold-all-over-the-state/

 

TAGGED:New rules for New Year's Eve
Share This Article
Facebook Twitter Copy Link Print
Previous Article ರಾಜ್ಯದೆಲ್ಲೆಡೆ ಚಳಿಯೋ ಚಳಿ : ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ
Next Article ಟೀಕೆಗೆ ಕಾಂಡೋಮ್ ಮೂಲಕ ಉತ್ತರ ಕೊಟ್ಟ ಖ್ಯಾತ ಬಿಗ್ ಬಾಸ್ ಸ್ಪರ್ಧಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?