Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kodi Mutt Seer Prediction: ಸಿಎಂ ಸ್ಥಾನ ಬಗ್ಗೆ ಕೋಡಿಮಠ ಸ್ವಾಮೀಜಿ ಅಚ್ಚರಿ ಭವಿಷ್ಯ
ದೇಶಕರ್ನಾಟಕಪ್ರಮುಖ

Kodi Mutt Seer Prediction: ಸಿಎಂ ಸ್ಥಾನ ಬಗ್ಗೆ ಕೋಡಿಮಠ ಸ್ವಾಮೀಜಿ ಅಚ್ಚರಿ ಭವಿಷ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ಜೋರಾಗಿ ನಡೆಯುತ್ತಿವೆ. ಈ ನಡುವೆಯೇ ಇದೀಗ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಈ ಕುರಿತು ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಟ್ಟರೆ ಮಾತ್ರ ಬೇರೆಯವರಿಗೆ ಅವಕಾಶ ಇದೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಹಾಲುಮತ ಸಮಾಜದಿಂದ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ. ಅವರಾಗಿಯೇ ಬಿಟ್ಟರೆ ಮಾತ್ರ ಬೇರೆಯವರಿಗೆ ಅಧಿಕಾರ ಸಿಗುತ್ತದೆ. ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಕೊಟ್ಟರೆ ಮಾತ್ರ ಡಿ.ಕೆ. ಶಿವಕುಮಾರ್ ಗೆ ಅಧಿಕಾರ ಸಿಗುತ್ತದೆ. ಇಲ್ಲದಿದ್ದರೆ ಇಲ್ಲ ಎಂದು ಹೇಳಿದ್ದಾರೆ.

 

ಜ್ಯೋತಿಷ್ಯ ಭವಿಷ್ಯದಲ್ಲಿ ಒಂದು ಸಂಕ್ರಾಂತಿ ಫಲ, ಮತ್ತೊಂದು ಯುಗಾದಿ ಫಲ ಇರುತ್ತದೆ. ಸಂಕ್ರಾಂತಿ ಫಲದಲ್ಲಿ ಸೂರ್ಯ ಉತ್ತರಾಯಣದ ಕಡೆಗೆ ಹೋಗುತ್ತಾನೆ. ಇದು ರಾಜರು, ಮಹಾರಾಜರು, ವ್ಯಾಪಾರಸ್ಥರು, ದುಡಿಮೆಗಾರರಿಗೆ ಬರುತ್ತದೆ. ಸಂಕ್ರಾಂತಿ ಕಳೆದ ಮೇಲೆ ಭವಿಷ್ಯ ಹೇಳಬಹುದು ಎಂದು ಹೇಳಿದ್ದಾರೆ.

 

https://www.newsics.com/2025/12/28/mother-mistakenly-brought-chemical-as-drinking-water-son-dies-after-drinking-two-sips/

TAGGED:Kodimath Swamiji's surprising prediction about the CM post
Share This Article
Facebook Twitter Copy Link Print
Previous Article ಕುಡಿವ ನೀರೆಂದು ಭಾವಿಸಿ ರಾಸಾಯನಿಕ ಕೊಟ್ಟ ತಾಯಿ: ಕುಡಿದು ಪ್ರಾಣಬಿಟ್ಟ ಮಗ!
Next Article ಡೈವೋರ್ಸ್ ಬಳಿಕ ಗಂಡನ ಗೆಳೆಯನನ್ನೇ ಮದ್ವೆಯಾದ ಪತ್ನಿ – ಮುಂದೇನಾಯ್ತು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?