Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೊಬೈಲ್ ಹಾಟ್ಸ್ಪಾಟ್ ಆನ್ ಮಾಡದ ಹೆಂಡತಿಯನ್ನು ಕೊಂದ ಗಂಡ!
ಪ್ರಮುಖವೈರಲ್

ಮೊಬೈಲ್ ಹಾಟ್ಸ್ಪಾಟ್ ಆನ್ ಮಾಡದ ಹೆಂಡತಿಯನ್ನು ಕೊಂದ ಗಂಡ!

Share
1 Min Read
SHARE

newsics.com
ಆಘಾತಕಾರಿ ಘಟನೆಯಲ್ಲಿ ಜುಲೈ 30ರಂದು ಹರಿಯಾಣದ ರೋಹ್ಟಕ್‌ನಲ್ಲಿ ತನ್ನ ಮೊಬೈಲ್ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿದ ಹೆಂಡತಿಯನ್ನು ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಕೊಲೆ ಮಾಡಿದ್ದಾನೆ. ಪೊಲೀಸರು ಆರೋಪಿ ಪತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ರೋಹ್ಟಕ್‌ನಲ್ಲಿ ತನ್ನ ಹೆಂಡತಿಯನ್ನು ಗಂಡ ಹರಿತವಾದ ಆಯುಧದಿಂದ ಕೊಂಡಿದ್ದಾನೆ. ವರದಿಗಳ ಪ್ರಕಾರ, ಕೌಟುಂಬಿಕ ವೈಷಮ್ಯದಿಂದ ಕೊಲೆಯಾದ ಬಗ್ಗೆ ಪೊಲೀಸರು ಮಾಹಿತಿ ಪಡೆದ ತಕ್ಷಣ, ಅವರು ಅಪರಾಧ ನಡೆದ ಸ್ಥಳಕ್ಕೆ ತಲುಪಿ ಮಹಿಳೆಯ ಶವವನ್ನು ವಶಕ್ಕೆ ತೆಗೆದುಕೊಂಡರು.

ತನಿಖೆ ವೇಳೆ ಮದೀನ ಗ್ರಾಮದ ನಿವಾಸಿ ಅಜಯ್ ಕುಮಾರ್ ಹಾಗೂ ಆತನ ಪತ್ನಿ ರೇಖಾ ಮನೆಯಲ್ಲಿ ಮೊಬೈಲ್ ಬಳಸುತ್ತಿರುವುದು ಪತ್ತೆಯಾಗಿದೆ. ಈ ಸಮಯದಲ್ಲಿ, ಅಜಯ್ ಅವರ ಮೊಬೈಲ್ ಡೇಟಾ ಖಾಲಿಯಾದಾಗ ತನ್ನ ಹೆಂಡತಿ ರೇಖಾ ಬಳಿ ಮೊಬೈಲ್‌ನ ವೈ-ಫೈ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ಕೇಳಿದ್ದಾನೆ. ಆದರೆ, ಇಬ್ಬರ ನಡುವೆ ಜಗಳವಾಗಿದ್ದರಿಂದ ಆಕೆ ವೈಫೈ ಆನ್ ಮಾಡಲು ಒಪ್ಪಿಲ್ಲ.

ಇದೇ ಕಾರಣಕ್ಕೆ ಮತ್ತೆ ಜಗಳವಾಗಿದೆ. ಪೊಲೀಸರ ಪ್ರಕಾರ, ಅಜಯ್ ಅವರ ಪತ್ನಿ ಹಾಟ್‌ಸ್ಪಾಟ್ ಅನ್ನು ಆನ್ ಮಾಡಲು ನಿರಾಕರಿಸಿದರು. ನನ್ನ ಮೊಬೈಲ್‌ನಲ್ಲಿ ಕಡಿಮೆ ಡೇಟಾ ಉಳಿದಿದೆ, ಹೀಗಾಗಿ ವೈಫೈ ಆನ್ ಮಾಡುವುದಿಲ್ಲ ಎಂದು ಆಕೆ ಹೇಳಿದರು. ಇದರಿಂದ ಕೋಪಗೊಂಡ ಅಜಯ್ ಪತ್ನಿಯನ್ನು ಹರಿತವಾದ ಆಯುಧದಿಂದ ಕೊಂದು ಪರಾರಿಯಾಗಿದ್ದಾನೆ.

ರೇಖಾ ಕುಟುಂಬದವರ ಹೇಳಿಕೆ ಆಧರಿಸಿ ಆರೋಪಿ ಅಜಯ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಕೆಲ ಗಂಟೆಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ ಕೊಲೆಗೆ ಬಳಸಿದ್ದ ಆಯುಧವನ್ನೂ ವಶಪಡಿಸಿಕೊಳ್ಳಲಾಗಿದೆ.

TAGGED:The husband killed his wife who did not turn on the mobile hotspot!
Share This Article
Facebook Twitter Copy Link Print
Previous Article ಯುವಕರ ನಿದ್ದೆಗೆಡಿಸಿದ ಇನ್ಸ್ಟಾ ಚೆಲುವೆ, ಯಾರು ಗೊತ್ತಾ?
Next Article ಏಲಿಯನ್‌ಗೂ ದೇಗುಲ ನಿರ್ಮಾಣ! ಭಾರೀ ಚರ್ಚೆಗೊಳಗಾಗ್ತಿದೆ ಈ ದೇವಾಲಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?