Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಮ್ಮ ಮೆಟ್ರೋದಲ್ಲಿ ತಿಂಡಿ ತಿನ್ನೋದು, ಮೊಬೈಲ್ ಸೌಂಡ್ ಜಾಸ್ತಿ ಇಟ್ಟರೆ ಬೀಳುತ್ತೆ ದಂಡ!
ಕರ್ನಾಟಕ

ನಮ್ಮ ಮೆಟ್ರೋದಲ್ಲಿ ತಿಂಡಿ ತಿನ್ನೋದು, ಮೊಬೈಲ್ ಸೌಂಡ್ ಜಾಸ್ತಿ ಇಟ್ಟರೆ ಬೀಳುತ್ತೆ ದಂಡ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ನಮ್ಮ ಮೆಟ್ರೋ ರೈಲುಗಳು ಬೆಂಗಳೂರಿಗರಿಗೆ ವರದಾನವೇ ಆಗಿದೆ. ಸುಖಕರ ಪ್ರಯಾಣಕ್ಕೆ ಮೆಟ್ರೋ  ದಿ ಬೆಸ್ಟ್ ಎನ್ನಬಹುದು. ಸಿಲಿಕಾನ್ ಸಿಟಿಯ ಟ್ರಾಫಿಕ್​ ಜಾಮ್  ಜಂಜಾಟದ ನಡುವೆ ಟೈಮಿಗೆ ಸರಿಯಾಗಿ ಆಫೀಸ್​, ಸ್ಕೂಲ್​, ಕಾಲೇಜು ತಲುಪಲು ಮೆಟ್ರೋ ಉಪಯುಕ್ತವಾಗಿದೆ. ಮೆಟ್ರೋದಲ್ಲಿ ಪ್ರಯಾಣಿಸುವವರು ಕೆಲ ರೂಲ್ಸ್​ಗಳನ್ನ ಫಾಲೋ ಮಾಡಲೇಬೇಕು. ನಿಯಮ ಮೀರಿದ್ರೆ ದಂಡಾಸ್ತ್ರ ಫಿಕ್ಸ್​.

ಮೆಟ್ರೋ ಟ್ರಾವೆಲಿಂಗ್ ವೇಳೆ ಸೌಂಡ್ ಜಾಸ್ತಿ ಇಟ್ಟುಕೊಂಡು ಮೊಬೈಲ್ ಬಳಕೆ ಮಾಡಬಾರದು ಅನ್ನೋ ನಿಯಮ ಇದ್ದರೂ ಉಲ್ಲಂಘನೆ ಆಗುತ್ತಿದೆ. ಇದೇ ಕಾರಣಕ್ಕೆ ದಂಡಾಸ್ತ ಪ್ರಯೋಗಕ್ಕೆ ಬಿಎಂಆರ್‌ಸಿಎಲ್ ಮುಂದಾಗಿದೆ.

ಮೊಬೈಲ್ ಅಲ್ಲಿ ವಾಲ್ಯೂಮ್ ಜಾಸ್ತಿ ಕೊಡುವುದು, ಬ್ಲೂಟೂತ್ ಬಳಕೆ ಮಾಡಿ ಗಟ್ಟಿಯಾಗಿ ಮಾತನಾಡಿ ಇತರೆ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುವುದು, ಅಲ್ಲಲ್ಲಿ ಊಟ, ತಿಂಡಿ ಮಾಡುವುದು, ತಂಬಾಕು ಸೇವನೆ ಮಾಡುವ ದೂರು ಕಂಡು ಬರುತ್ತಲೇ ಇದೆ. ಡಿಸೆಂಬರ್ 5ರಿಂದ 25ರವರೆಗಿನ ಡೇಟಾ ಪ್ರಕಾರ 6,520 ಮಂದಿ ವಿರುದ್ಧ ಲೌಡ್ ಸೌಂಡ್ ಕೇಸ್ ದಾಖಲಾಗಿದೆ.

ಮೆಟ್ರೋದಲ್ಲಿ ತಿಂಡಿ ತಿಂದು 268 ಕೇಸ್ ದಾಖಲು ಆಗಿದೆ. ತಂಬಾಕು ಸೇವನೆಯ ಅಡಿ 641 ದೂರು ರಿಜಿಸ್ಟರ್ ಆಗಿದೆ.‌ ಹಲವು ಬಾರಿ ಹಲವರಿಗೆ ವಾರ್ನಿಂಗ್ ಕೊಟ್ಟು ಕೊಟ್ಟು ಸಾಕಾದ ಹಿನ್ನೆಲೆ ದಂಡಾಸ್ತ್ರ ಪ್ರಯೋಗಕ್ಕೆ ಬಿಎಂಆರ್‌ಸಿಎಲ್ ಪ್ಲ್ಯಾನ್ ಮಾಡುತ್ತಿದ್ದು, ಶೀಘ್ರದಲ್ಲೇ ಫೈನ್ ಅಸ್ತ ಪ್ರಯೋಗ ಪ್ಲಾನ್ ಅನುಷ್ಠಾನಕ್ಕೆ ಬರಲಿದೆ.

https://www.newsics.com/2025/12/28/tv-serials-teach-women-how-to-be-housewives-haveri-sp-yashoda/

 

TAGGED:If you eat breakfast in our metroyou will be fined if you make too much mobile sound!
Share This Article
Facebook Twitter Copy Link Print
Previous Article ಮಹಿಳೆಯರಿಗೆ ಮನೆಹಾಳ ಬುದ್ಧಿ ಕಲಿಸೋದೇ ಧಾರಾವಾಹಿಗಳು: ಹಾವೇರಿ ಎಸ್‌ಪಿ ಯಶೋಧಾ
Next Article ಟಾಕ್ಸಿಕ್ ಚಿತ್ರತಂಡದಿಂದ ಹುಮಾ ಖುರೇಷಿ ಫಸ್ಟ್ ಲುಕ್ ರಿಲೀಸ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?