Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ : ಕೋರ್ಟ್ ಆದೇಶ ಉಲ್ಲಂಘಿಸಿ ಮಠದ ಆಸ್ತಿ ಮಾರಾಟ ಆರೋಪ
ಕರ್ನಾಟಕಪ್ರಮುಖ

ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ : ಕೋರ್ಟ್ ಆದೇಶ ಉಲ್ಲಂಘಿಸಿ ಮಠದ ಆಸ್ತಿ ಮಾರಾಟ ಆರೋಪ

Share
3 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿತ್ರದುರ್ಗ, ಡಿಸೆಂಬರ್ 28: ಮೊದಲ ಪೋಕ್ಸೋ ಪ್ರಕರಣ ಸಂಬಂಧ ಡಾ. ಶಿವಮೂರ್ತಿಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಬಿಗ್ ರಿಲೀಫ್ ನೀಡಿರುವ ನಡುವೆ ಅವರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಮಠದ ಆಡಳಿತದಲ್ಲಿ ಮುರುಘಾ ಶರಣರ ಹಸ್ತಕ್ಷೇಪಕ್ಕೆ ನ್ಯಾಯಾಲಯದ ನಿರ್ಬಂಧದ ನಡುವೆ ಮಠದ ಆಸ್ತಿ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿರುವ 2 ಕೋಟಿ ರೂ. ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಂಜುನಾಥ್ ಎಂಬುವರಿಗೆ ಸ್ಪೇಷಲ್ ಜಿಪಿಎ ನೀಡಿ ಮಾರಾಟ ಮಾಡಲಾಗಿದೆ. ಈ ಬಗ್ಗೆ ಪ್ರಕಾಶ್ ಎಂಬುವರು ಮಠದ ಆಡಳಿತ ಸಮಿತಿ ಅಧ್ಯಕ್ಷ ಶಿವಯೋಗಿ ಕಳಸದ್ಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರೋ ಶಿವಯೋಗಿ ಅವರು, ಕಾನೂನು ತಜ್ಞರಿಂದ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

20ಯ22ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಪೋಕ್ಸೋ ಕೇಸ್ ಸಂಬಂಧ ಮುರುಘಾ ಶ್ರೀ ನಿರ್ದೋಷಿ ಎಂದು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಹೇಳಿತ್ತು. ಮಠದ ಹಾಸ್ಟೆಲ್ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ದೂರು ನೀಡಿದ್ದರು. ಆಗಸ್ಟ್ 27ರಂದು ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು. 2022ರ ಸೆಪ್ಟಂಬರ್ 1ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿಯನ್ನ ಪೊಲೀಸರು ಬಂಧಿಸಿದ್ದರು. ಚಾರ್ಜ್ಶೀಟ್ ವೇಳೆ ಎ3 ಬಸವಾದಿತ್ಯ, ಎ5 ವಕೀಲ‌ ಗಂಗಾಧರಯ್ಯ ಅವರನ್ನು ಕೈಬಿಡಲಾಗಿತ್ತು. ಪ್ರಕರದ ವಿಚಾರಣೆ ನಡೆಸಿ ನ್ಯಾಯಾಲಯ ಮುರುಘಾ ಶರಣರ ಜೊತೆ 2ನೇ ಆರೋಪಿ ರಶ್ಮಿ, 4ನೇ ಆರೋಪಿ ಪರಮಶಿವಯ್ಯ ಕೂಡ ನಿರ್ದೋಷಿ ಎಂದು ಇತ್ತೀಚೆಗೆ ತೀರ್ಪು ಪ್ರಕಟಿಸಿತ್ತು.

ನಿಯಂತ್ರಣ ತಪ್ಪಿ ಪ್ಯಾರಾಗ್ಲೈಡರ್ ಅಪಘಾತ : ಪೈಲಟ್ ಸಾವು, ಓರ್ವ ಪ್ರವಾಸಿಗನ ಸ್ಥಿತಿ ಗಂಭೀರ

TAGGED:Another trouble for Muruga Sri: Accused of selling the property of the monastery in violation of a court order
Share This Article
Facebook Twitter Copy Link Print
Previous Article ಶನಿವಾರವೇ ಅನಿರೀಕ್ಷಿತ ಎಲಿಮಿನೇಷನ್ : ಪ್ರಮುಖ ಸ್ಪರ್ಧಿಯೇ ದೊಡ್ಮನೆ ಯಿಂದ ಔಟ್ ಔಟ್
Next Article ಮದ್ಯಪ್ರಿಯರಿಗೆ ಹೊಸ ವರ್ಷಕ್ಕೆ ಭರ್ಜರಿ ಗುಡ್ ನ್ಯೂಸ್ : ಜ.1ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?