Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಉಸ್ಮಾನ್ ಹಾದಿ ಹಂತಕರ ಪೈಕಿ ಇಬ್ಬರು ಮೇಘಾಲಯ ಗಡಿ ಮೂಲಕ ಭಾರತಕ್ಕೆ ಪರಾರಿ: ಢಾಕಾ ಪೊಲೀಸರು
ದೇಶಪ್ರಮುಖ

ಉಸ್ಮಾನ್ ಹಾದಿ ಹಂತಕರ ಪೈಕಿ ಇಬ್ಬರು ಮೇಘಾಲಯ ಗಡಿ ಮೂಲಕ ಭಾರತಕ್ಕೆ ಪರಾರಿ: ಢಾಕಾ ಪೊಲೀಸರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್‌ ಹಾದಿ ಹತ್ಯೆಯ ನಂತರ ಇಬ್ಬರು ಪ್ರಮುಖ ಶಂಕಿತ ಆರೋಪಿಗಳು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನಗೈದಿರುವುದಾಗಿ ಢಾಕಾ ಮೆಟ್ರೋಪಾಲಿಟನ್‌ ಪೊಲೀಸರು ತಿಳಿಸಿರುವುದಾಗಿ ದಿ ಡೈಲಿ ಸ್ಟಾರ್‌ ವರದಿ ಮಾಡಿದೆ.
ಡಿಎಂಪಿ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್ಚುವರಿ ಆಯುಕ್ತ ಎಸ್.ಎನ್. ನಜ್ರುಲ್ ಇಸ್ಲಾಂ, ಶಂಕಿತರಾದ ಫೈಸಲ್ ಕರೀಮ್ ಮಸೂದ್ ಮತ್ತು ಅಲಂಗೀರ್ ಶೇಖ್, ಸ್ಥಳೀಯ ಸಹಚರರ ಸಹಾಯದಿಂದ ಮೈಮೆನ್ಸಿಂಗ್‌ನ ಹಲುಘಾಟ್ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.
“ನಮಗೆ ದೊರೆತ ಮಾಹಿತಿಯ ಪ್ರಕಾರ, ಶಂಕಿತರು ಹಲುಘಾಟ್ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ. ಗಡಿ ದಾಟಿದ ನಂತರ, ಇಬ್ಬರನ್ನೂ ಮೊದಲು ಪೂರ್ಣಿ ಎಂಬ ವ್ಯಕ್ತಿ ಬರಮಾಡಿಕೊಂಡಿದ್ದ. ನಂತರ, ಸಾಮಿ ಎಂಬ ಟ್ಯಾಕ್ಸಿ ಚಾಲಕ ಅವರನ್ನು ಮೇಘಾಲಯದ ತುರಾ ನಗರಕ್ಕೆ ಕರೆದೊಯ್ದಿರುವುದಾಗಿ ನಜ್ರುಲ್ ಇಸ್ಲಾಂ ಮಾಹಿತಿ ನೀಡಿರುವುದಾಗಿ ದಿ ಡೈಲಿ ಸ್ಟಾರ್ ಉಲ್ಲೇಖಿಸಿದೆ.
ಶಂಕಿತರಿಗೆ ಸಹಾಯ ಮಾಡಿದ ಇಬ್ಬರು ವ್ಯಕ್ತಿಗಳನ್ನು ಭಾರತೀಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬ ಅನೌಪಚಾರಿಕ ವರದಿಗಳು ಪೊಲೀಸರಿಗೆ ಬಂದಿವೆ ಎಂದು ಅವರು ಹೇಳಿದರು.
ಶಂಕಿತ ಇಬ್ಬರು ವ್ಯಕ್ತಿಗಳ ಬಂಧನ ಮತ್ತು ಗಡಿಪಾರು ಕುರಿತು ಖಚಿತಪಡಿಸಿಕೊಳ್ಳಲು ನಾವು ಭಾರತದ ಅಧಿಕಾರಿಗಳ ಜತೆ ಸಂಪರ್ಕದಲ್ಲಿರುವುದಾಗಿ ಇಸ್ಲಾಂ ತಿಳಿಸಿದ್ದಾರೆ.

ಗವಿಮಠದ ಜಾತ್ರೆಯಲ್ಲಿ ದಾಸೋಹದ ವ್ಯವಸ್ಥೆ ಹೇಗಿರುತ್ತೆ?; ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಇರುತ್ತೆ?

TAGGED:Two of Usman Hadi's killers fled to India via Meghalaya border: Dhaka Police
Share This Article
Facebook Twitter Copy Link Print
Previous Article ಗವಿಮಠದ ಜಾತ್ರೆಯಲ್ಲಿ ದಾಸೋಹದ ವ್ಯವಸ್ಥೆ ಹೇಗಿರುತ್ತೆ?; ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಇರುತ್ತೆ?
Next Article 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ತಾತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?