Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Divorce ಮುಗಿಯದ ನಿತ್ಯ ಜಗಳ… ಮತ್ತೋರ್ವ ಕ್ರಿಕೆಟಿಗನ 6 ವರ್ಷಗಳ ದಾಂಪತ್ಯ ಅಂತ್ಯ
ದೇಶಪ್ರಮುಖವಿದೇಶ

Divorce ಮುಗಿಯದ ನಿತ್ಯ ಜಗಳ… ಮತ್ತೋರ್ವ ಕ್ರಿಕೆಟಿಗನ 6 ವರ್ಷಗಳ ದಾಂಪತ್ಯ ಅಂತ್ಯ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಸ್ಲಾಮಾಬಾದ್: ಮತ್ತೋರ್ವ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಚ್ಛೇದನ ಘೋಷಿಸಿದ್ದು, ತಮ್ಮ 6 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡುತ್ತಿರುವುದಾಗಿ ಹೇಳಿದ್ದಾರೆ.

ಪಾಕಿಸ್ತಾನಿ ಕ್ರಿಕೆಟಿಗ ಇಮಾದ್ ವಾಸಿಮ್ ತಮ್ಮ ಪತ್ನಿ ಸನಿಯಾ ಅಶ್ಫಾಕ್ ಅವರಿಂದ ವಿಚ್ಚೇದನ ಪಡೆಯುತ್ತಿದ್ದು, ಆ ಮೂಲಕ ತಮ್ಮ 6 ವರ್ಷಗಳ ದಾಂಪತ್ಯ ಜೀವನಕ್ಕೆ ಅಧಿಕೃತ ತೆರೆ ಎಳೆದಿದ್ದಾರೆ.

ಇಮಾದ್ ವಾಸಿಮ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ಘೋಷಣೆ ಮಾಡಿದ್ದು, ಅವರು ಆಗಸ್ಟ್ 2019 ರಲ್ಲಿ ತಮ್ಮ ಪತ್ನಿ ಸನಿಯಾ ಅವರನ್ನು ವಿವಾಹವಾಗಿದ್ದರು ಮತ್ತು ಆರು ವರ್ಷಗಳ ಕಾಲ ಒಟ್ಟಿಗೆ ಇದ್ದ ನಂತರ ಇದೀಗ ಬೇರ್ಪಡುತ್ತಿರುವುದಾಗಿ ಘೋಷಿಸಿದ್ದಾರೆ.
ಇಮಾದ್ ವಾಸಿಮ್ ತಮ್ಮ ಪೋಸ್ಟ್ ನಲ್ಲಿ ತಾವು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಮತ್ತು ಎಲ್ಲರೂ ತಮ್ಮ ಗೌಪ್ಯತೆಯನ್ನು ಗೌರವಿಸುವಂತೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಅಂತೆಯೇ ಅವರ ಹಳೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳದಂತೆ ವಿನಂತಿಸುವುದಾಗಿ ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಬಹಳ ಯೋಚಿಸಿದ ನಂತರ ಮತ್ತು ಕಳೆದ ಕೆಲವು ವರ್ಷಗಳಿಂದ ಪರಿಹರಿಸಲಾಗದ ಪದೇ ಪದೇ ಘರ್ಷಣೆಗಳಿಂದಾಗಿ, ನಾನು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಎಲ್ಲರೂ ನಮ್ಮ ಗೌಪ್ಯತೆಯನ್ನು ಗೌರವಿಸಬೇಕು ಮತ್ತು ಯಾವುದೇ ಹಳೆಯ ದಂಪತಿಗಳ ಫೋಟೋಗಳನ್ನು ಬಳಸುವುದನ್ನು ಅಥವಾ ಹಂಚಿಕೊಳ್ಳುವುದನ್ನು ತಪ್ಪಿಸಬೇಕು ಎಂದು ನಾನು ಪ್ರಾಮಾಣಿಕವಾಗಿ ವಿನಂತಿಸುತ್ತೇನೆ. ದಯವಿಟ್ಟು ಮುಂದೆ ಅವರನ್ನು ನನ್ನ ಸಂಗಾತಿ ಎಂದು ಉಲ್ಲೇಖಿಸುವುದನ್ನು ಸಹ ತಪ್ಪಿಸಿ’ ಇಮಾದ್ ಮನವಿ ಮಾಡಿದ್ದಾರೆ.
ಯಾವುದೇ ದಾರಿ ತಪ್ಪಿಸುವ ನಿರೂಪಣೆಗಳಲ್ಲಿ ತೊಡಗಿಸಿಕೊಳ್ಳಬೇಡಿ ಅಥವಾ ನಂಬಬೇಡಿ ಎಂದು ನಾನು ಎಲ್ಲರಿಗೂ ವಿನಂತಿಸುತ್ತೇನೆ. ಈ ವೈಯಕ್ತಿಕ ವಿಷಯದಲ್ಲಿ ಇತರರನ್ನು ದೂಷಿಸುವ ಅಥವಾ ಒಳಗೊಳ್ಳುವ ಯಾವುದೇ ಪ್ರಯತ್ನವನ್ನು ಅಗತ್ಯವಿದ್ದರೆ ಸರಿಯಾದ ಕಾನೂನು ಮಾರ್ಗಗಳ ಮೂಲಕ ಪರಿಹರಿಸಲಾಗುವುದು. ಮಕ್ಕಳ ವಿಷಯದಲ್ಲಿ, ನಾನು ಅವರ ತಂದೆಯಾಗಿಯೇ ಇರುತ್ತೇನೆ ಮತ್ತು ಅವರನ್ನು ಸಂಪೂರ್ಣವಾಗಿ ಮತ್ತು ಜವಾಬ್ದಾರಿಯುತವಾಗಿ ನೋಡಿಕೊಳ್ಳುವುದನ್ನು ಮುಂದುವರಿಸುತ್ತೇನೆ. ನಿಮ್ಮ ತಿಳುವಳಿಕೆ ಮತ್ತು ಗೌರವಕ್ಕೆ ಧನ್ಯವಾದಗಳು ಎಂದು ಇಮಾದ್ ಪೋಸ್ಟ್ ಮಾಡಿದ್ದಾರೆ.
ಇದಕ್ಕೂ ಮೊದಲು ಇಮಾದ್ ಪತ್ನಿ ಸಾನಿಯಾ ಅಶ್ಫಾಕ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪತಿ ವಿರುದ್ಧವೇ ಪೋಸ್ಟ್ ಮಾಡಿದ್ದರು. “ಕೆಲವೊಮ್ಮೆ ಮನೆ ಧ್ವಂಸ ಮಾಡುವವರು ಯಶಸ್ವಿಯಾಗುತ್ತಾರೆ. ಕರ್ಮ ಇನ್ನೂ ದಾಖಲೆಗಳನ್ನು ಇಡುತ್ತದೆ” ಎಂದು ಪೋಸ್ಟ್ ಮಾಡಿದ್ದರು.

https://x.com/i/status/2005236970344386585

ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್

4 ದಿನ ಭಾರೀ ಚಳಿ, ಈ ರಾಜ್ಯಗಳಲ್ಲಿ ಹಿಮಪಾತ ಸಾಧ್ಯತೆ

ಹಾಡಹಗಲೇ 5 ಕೋಟಿ ಮೌಲ್ಯದ ಚಿನ್ನ-ವಜ್ರಾಭರಣ ದರೋಡೆ

TAGGED:Endless fights... Another cricketer's 6-year marriage ends
Share This Article
Facebook Twitter Copy Link Print
Previous Article Shiraadi Ghat ಶಿರಾಡಿಘಾಟ್‌ ಮಾರ್ಗದಲ್ಲಿ ರೈಲ್ವೆ ವಿದ್ಯುದೀಕರಣ ಪೂರ್ಣ: ಪ್ರಾಯೋಗಿಕ ಚಾಲನೆ ಯಶಸ್ವಿ
Next Article Relationship ಮದುವೆ ಬಳಿಕ ಪ್ರೀತಿ,‌ ಪ್ರಣಯ ಕಡಿಮೆಯಾಗೋದೇಕೆ? ಆಕರ್ಷಣೆ ದೂರವಾಗೋದೇಕೆ?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?