Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Big Boss 12 ಬಿಗ್‌ಬಾಸ್‌ ಮನೆಯಿಂದ ಮಾಳು ಔಟ್
ಕರ್ನಾಟಕಪ್ರಮುಖಮನರಂಜನೆ

Big Boss 12 ಬಿಗ್‌ಬಾಸ್‌ ಮನೆಯಿಂದ ಮಾಳು ಔಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶನಿವಾರದ ಎಪಿಸೋಡ್​​ನಲ್ಲಿ ಎಲ್ಲರಿಗೂ ಅಚ್ಚರಿ ಆಗುವಂತೆ ಸೂರಜ್ ಅವರು ಮನೆಯಿಂದ ಹೊರಗೆ ಹೋಗಿದ್ದರು. ಸಹ ಸ್ಪರ್ಧಿಗಳು ವಿದಾಯ ಸಹ ಹೇಳಲಾಗದೆ ಸೂರಜ್ ಅವರನ್ನು ಹೊರಗೆ ಕಳಿಸಲಾಗಿತ್ತು. ಇದೀಗ ಭಾನುವಾರ ಮಾಳು ಔಟಾಗಿದ್ದು, ಸ್ಪಂದನಾ ಸೇಫ್‌ ಆಗಿದ್ದಾರೆ.

ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಕಿಚ್ಚ ಸುದೀಪ್‌ ಅನುಪಸ್ಥಿತಿಯಲ್ಲಿ ಅಚ್ಚರಿ ಎಲಿಮಿನೇಷನ್‌ ನಡೆದಿದೆ. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದೆ ಅನ್ನುತ್ತಿರುವಾಗಲೇ ಸ್ಪರ್ಧಿಗಳಿಗೆ ಬಿಗ್‌ ಬಾಸ್‌ ಟ್ವಿಸ್ಟ್‌ ಕೊಟ್ಟಿದ್ದಾರೆ. ಬಿಗ್‌ ಬಾಸ್‌ ಮನೆಯಿಂದ ಮಾಳು ಔಟಾಗಿದ್ದು, ಸ್ಪಂದನಾ ಸೇಫ್‌ ಆಗಿದ್ದಾರೆ.

ಅಂತಿಮವಾಗಿ ಸ್ಪಂದನಾ ಮತ್ತು ಮಾಳು ಅವರುಗಳು ಉಳಿದುಕೊಂಡರು. ಈ ವೇಳೆ ಸ್ಪರ್ಧಿಗಳು ಕೆಲವರು ಮಾಳು ಉಳಿಯಬೇಕು ಎಂದರೆ ಕೆಲವರು ಸ್ಪಂದನಾ ಉಳಿಯಬೇಕು ಎಂದರು. ಬಳಿಕ ಬಿಗ್​​ಬಾಸ್ ಎರಡು ಕಾರುಗಳನ್ನು ಕರೆಸಿ, ಮಾಳು ಮತ್ತು ಸ್ಪಂದನಾ ತಲಾ ಒಂದು ಕಾರಿನಲ್ಲಿ ಕುಳಿತುಕೊಳ್ಳುವಂತೆ ಸೂಚಿಸಿದರು. ಅಂತೆಯೇ ಮಾಳು ಮತ್ತು ಸ್ಪಂದನಾ ಕಾರುಗಳಲ್ಲಿ ಕುಳಿತರು. ಎರಡೂ ಕಾರುಗಳು ಬಿಗ್​​ಬಾಸ್ ಮನೆಯಿಂದ ಹೊರಗೆ ಹೋದವು. ಆದರೆ ವಾಪಸ್ಸಾಗಿದ್ದು ಕೇವಲ ಒಂದು ಕಾರು. ಆ ಕಾರಿನಿಂದ ಸ್ಪಂದನಾ ಕೆಳಗೆ ಇಳಿದರು. ಆ ಮೂಲಕ ಮಾಳು ಬಿಗ್​​ಬಾಸ್ ಮನೆಯಿಂದ ಹೊರಗೆ ಹೋದಂತಾಯ್ತು.

 

ಪ್ರಸ್ತುತ ಬಿಗ್​​ಬಾಸ್ ಮನೆಯಲ್ಲಿ ಅಶ್ವಿನಿ, ರಘು, ಗಿಲ್ಲಿ, ಕಾವ್ಯಾ, ಸ್ಪಂದನಾ, ರಕ್ಷಿತಾ, ಧ್ರುವಂತ್, ಧನುಶ್, ರಾಶಿಕಾ ಅವರುಗಳು ಮಾತ್ರ ಉಳಿದುಕೊಂಡಿದ್ದಾರೆ.

https://www.newsics.com/2025/12/29/man-stabs-nine-people-including-five-children-to-death/

 

 

TAGGED:Maalu is evicted from the Bigg Boss house.
Share This Article
Facebook Twitter Copy Link Print
Previous Article ಐವರು ಮಕ್ಕಳು ಸೇರಿದಂತೆ ಒಂಬತ್ತು ಜನರನ್ನು ಇರಿದು ಕೊಂದ ವ್ಯಕ್ತಿ
Next Article ಪ್ರೀತಿಯ ವಿಚಾರವಾಗಿ ಯುವತಿ ಮನೆಯವರಿಂದ ಹಲ್ಲೆ : ಮನನೊಂದ ಯುವಕ ಆತ್ಮ*ಹತ್ಯೆ

Popular Posts

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

You Might Also Like

ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?