Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಓಕ್ಸಾಕದಲ್ಲಿ ರೈಲು ಹಳಿ ತಪ್ಪಿ ಭೀಕರ ಅಪಘಾತ : 13 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ! ಸಂಚಾರ ಸ್ಥಗಿತ
ವಿದೇಶಪ್ರಮುಖ

ಓಕ್ಸಾಕದಲ್ಲಿ ರೈಲು ಹಳಿ ತಪ್ಪಿ ಭೀಕರ ಅಪಘಾತ : 13 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ! ಸಂಚಾರ ಸ್ಥಗಿತ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೆಕ್ಸಿಕೋದ ದಕ್ಷಿಣ ರಾಜ್ಯ ಓಕ್ಸಾಕದಲ್ಲಿ ರೈಲು ಹಳಿ ತಪ್ಪಿ ಭೀಕರ ಅಪಘಾತ ಸಂಭವಿಸಿದ್ದು, 13 ಜನರು ಸಾವನ್ನಪ್ಪಿದ್ದು,  98 ಜನರು ಗಾಯಗೊಂಡಿದ್ದಾರೆ.

ನಿಜಾಂಡಾ ಪಟ್ಟಣದ ಬಳಿ ನಡೆದ ಈ ದುರಂತದಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 250ಕ್ಕೂ ಹೆಚ್ಚು ಜನರು ಆತಂಕಗೊಂಡಿದ್ದಾರೆ, ಕೆಲವರಿಗೆ ಸಣ್ಣಪುಟ್ಟ ಗಾಯಗಳು ಆಗಿದೆ ಎಂದು ತಿಳಿದುಬಂದಿದೆ.

ಮೆಕ್ಸಿಕೊದಾ ನೌಕಾಪಡೆಯ ಮಾಹಿತಿ ಪ್ರಕಾರ, ರೈಲಿನಲ್ಲಿ 9 ಸಿಬ್ಬಂದಿ ಮತ್ತು 241 ಪ್ರಯಾಣಿಕರು ಇದ್ದರು. ಹಳಿತಪ್ಪಿದ ನಂತರ 193 ಜನರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರಲ್ಲಿ 5 ಜನರ ಸ್ಥಿತಿ ಗಂಭೀರವಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸೈನ್ಯ ಮತ್ತು ಸಿವಿಲ್ ಪ್ರೊಟೆಕ್ಷನ್ ಸಿಬ್ಬಂದಿ ತೊಡಗಿದ್ದಾರೆ.

https://www.newsics.com/2025/12/29/dense-fog-across-north-india/

 

TAGGED:causing serious accidentTrain derails in Oaxaca
Share This Article
Facebook Twitter Copy Link Print
Previous Article ಉತ್ತರ ಭಾರತದಾದ್ಯಂತ ದಟ್ಟ ಮಂಜು: ವಿಮಾನ ಹಾರಾಟಕ್ಕೆ ಅಡ್ಡಿ, ರೈಲುಗಳ ಸಂಚಾರ ವಿಳಂಬ
Next Article Sleeping with Wet Hair: ರಾತ್ರಿ ವೇಳೆ ಒದ್ದೆ ಕೂದಲಿನೊಂದಿಗೆ ಎಂದಿಗೂ ಮಲಗಬೇಡಿ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?