Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Sleeping with Wet Hair: ರಾತ್ರಿ ವೇಳೆ ಒದ್ದೆ ಕೂದಲಿನೊಂದಿಗೆ ಎಂದಿಗೂ ಮಲಗಬೇಡಿ
ಲೈಫ್‌ಸ್ಟೈಲ್ಆರೋಗ್ಯಪ್ರಮುಖ

Sleeping with Wet Hair: ರಾತ್ರಿ ವೇಳೆ ಒದ್ದೆ ಕೂದಲಿನೊಂದಿಗೆ ಎಂದಿಗೂ ಮಲಗಬೇಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಿಮ್ಮ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಕೂದಲು ಪ್ರಮುಖವಾದುದು. ಆದ್ದರಿಂದ ಕೂದಲಿನ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಮುಖ್ಯವಾಗಿರುತ್ತದೆ. ನಿಮ್ಮ ಕೂದಲಿಗೆ ಒಳ್ಳೆಯ ರೀತಿಯಲ್ಲಿ ಪೋಷಣೆ ನೀಡುವುದು ಅತ್ಯಂತ ಅಗತ್ಯವಾಗಿದೆ. ನಿಮ್ಮ ಆಹಾರ ಪದ್ದತಿಯೂ ನಿಮ್ಮ ಕೂದಲಿನ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಆದರೆ ಇಂದು ಕೂದಲಿನ ಆರೋಗ್ಯವನ್ನು ಕಾಪಾಡಲು ಒಂದು ಒಳ್ಳೆಯ ಸಲಹೆ ಇಲ್ಲಿದೆ. ರಾತ್ರಿ ಹೊತ್ತು ತಲೆಕೂದಲಿಗೆ ಸ್ನಾನ ಮಾಡಿ, ಕೂದಲನ್ನು ಹಾಗೆಯೇ ಒಣಗಿಸದೇ ಹಾಗೆಯೇ ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಇಂತಹ ಅಭ್ಯಾಸ ನಿಮಗಿದ್ದರೇ ಈ ಕೂಡಲೇ ಬಿಟ್ಟು ಬಿಡಿ.

 

ರಾತ್ರಿ ಹೊತ್ತು ತಲೆಕೂದಲಿಗೆ ಸ್ನಾನ ಮಾಡಿ, ಕೂದಲನ್ನು ಒಣಗಿಸದೇ ಹಾಗೆಯೇ ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಇಂತಹ ಅಭ್ಯಾಸ ಈ ಕೂಡಲೇ ಬಿಟ್ಟು ಬಿಡಿ. ಏಕೆಂದರೆ ಇದು ನಿಮ್ಮ ಕೂದಲು ಮತ್ತು ನೆತ್ತಿಯ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು.

 

ಒದ್ದೆಯಾದ ಕೂದಲು ಒಣ ಕೂದಲಿಗಿಂತ ಹೆಚ್ಚು ದುರ್ಬಲವಾಗಿರುತ್ತದೆ. ಅದಕ್ಕಾಗಿಯೇ ಒಣಗುವ ಮೊದಲು ನೀವು ಎಂದಿಗೂ ಕೂದಲನ್ನು ಬಾಚಬಾರದು. ನೀವು ಒದ್ದೆ ಕೂದಲಿನೊಂದಿಗೆ ಮಲಗಲು ಹೋದರೆ ರಾತ್ರಿಯಿಡಿ ಕೂದಲು ಸಾಕಷ್ಟು ಚಲಿಸಿದರೆ ಕೂದಲು ಹೆಚ್ಚು ಸುಲಭವಾಗಿ ಒಡೆಯುತ್ತದೆ. ಆದ್ದರಿಂದ ಆದಷ್ಟು ರಾತ್ರಿ ಹೊತ್ತು ತಲೆಗೆ ಸ್ನಾನ ಮಾಡಿ ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸವನ್ನು ಬಿಟ್ಟು ಬಿಡಿ.

ಕೂದಲಿನ ತುದಿ ಸೀಳುವುದು

ಕೂದಲು ಒದ್ದೆಯಾಗಿದ್ದಾಗ ಹೆಚ್ಚು ಹಿಗ್ಗುವ ಗುಣವನ್ನು ಹೊಂದಿರುತ್ತದೆ. ಈ ವೇಳೆ ಕೂದಲನ್ನು ಬಾಚಿದಾಗ ಅಥವಾ ಎಳೆದಾಗ ಅದು ತನ್ನ ಮೂಲ ಆಕಾರಕ್ಕೆ ಮರಳುವುದಿಲ್ಲ, ಬದಲಿಗೆ ಹೊರಪದರವು ಹಾನಿಗೊಳಗಾಗಿ ಕೂದಲಿನ ತುದಿ ಒಡೆಯುತ್ತದೆ.

ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾ ಸೋಂಕು

ತೇವಾಂಶವುಳ್ಳ ನೆತ್ತಿ ಮತ್ತು ದಿಂಬುಕವಚವು ಶಿಲೀಂಧ್ರಗಳು (ಫಂಗಸ್) ಮತ್ತು ಬ್ಯಾಕ್ಟೀರಿಯಾಗಳು ಬೆಳೆಯಲು ಸೂಕ್ತವಾದ ವಾತಾವರಣವನ್ನು ಸೃಷ್ಟಿಸುತ್ತದೆ.

ತಲೆಹೊಟ್ಟು

ಮಲಾಸೆಜಿಯಾ ಎಂಬ ಶಿಲೀಂಧ್ರದ ಬೆಳವಣಿಗೆಯು ತಲೆಹೊಟ್ಟು ಅಥವಾ ಸೆಬೊರ್ಹೆಕ್ ಸಮಸ್ಯೆಗಳಿಗೆ ಕಾರಣವಾಗುತ್ತೆ.

https://www.newsics.com/2025/12/29/train-derails-in-oaxaca-causing-serious-accident/

TAGGED:Never sleep with wet hair at night.
Share This Article
Facebook Twitter Copy Link Print
Previous Article ಓಕ್ಸಾಕದಲ್ಲಿ ರೈಲು ಹಳಿ ತಪ್ಪಿ ಭೀಕರ ಅಪಘಾತ : 13 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ! ಸಂಚಾರ ಸ್ಥಗಿತ
Next Article ನಟಿ ಜಾನ್ವಿ ಸೇರಿ ಬಾಲಿವುಡ್ ಮಂದಿಗೆಲ್ಲ ಹೆದರಲ್ಲ- ಯೂಟ್ಯೂಬರ್ ಧ್ರುವ್ ರಾಠಿ

Popular Posts

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

You Might Also Like

ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?