Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ವಯನಾಡು ದುರಂತ; 344ಕ್ಕೇರಿದ ಮೃತರ ಸಂಖ್ಯೆ
ದೇಶಪ್ರಮುಖ

ವಯನಾಡು ದುರಂತ; 344ಕ್ಕೇರಿದ ಮೃತರ ಸಂಖ್ಯೆ

Share
1 Min Read
SHARE

newsics.com
ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದ ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 344ಕ್ಕೆಏರಿದೆ. ಇನ್ನೂ 200ಕ್ಕೂ ಹೆಚ್ಚು ಮಂದಿ ಪತ್ತೆಯಾಗಬೇಕಿದ್ದು ಇದರಲ್ಲಿ 29 ಮಕ್ಕಳೂ ಸೇರಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಅಂಕಿಅಂಶಗಳ ಪ್ರಕಾರ, 146 ಮೃತದೇಹಗಳನ್ನು ಗುರುತಿಸಲಾಗಿದೆ. ಅದರಲ್ಲಿ ಪ್ರಕ್ರಿಯೆ ಪೂರ್ಣಗೊಂಡ 105 ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 96 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಗಸ್ಟ್2 ರಂದು ನಡೆದ ಶೋಧ ಕಾರ್ಯದಲ್ಲಿ 40 ಮೃತದೇಹಗಳು ಪತ್ತೆಯಾಗಿದ್ದವು. ಇಂದು ಮುಂಡಕ್ಕೈ ಎಂಬಲ್ಲಿ ಭಾರತೀಯ ಸೇನೆ ನಿರ್ಮಿಸಿರುವ ಬೈಲಿ ಸೇತುವೆ ಮೂಲಕ ನದಿ ದಾಟುವ ಮೂಲಕ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗುವುದು. ಆರು ವಲಯಗಳಲ್ಲಿ 40 ತಂಡಗಳು ಕಾರ್ಯಾಚರಣೆ ನಡೆಸಲಿದೆ ಎಂದು ಹೇಳಲಾಗಿದೆ.

ಸೇನೆ, ನೌಕಾಪಡೆ, ಎನ್‌ಡಿಆರ್‌ಎಫ್, ಡಿಎಸ್‌ಜಿ ಮತ್ತು ಕೋಸ್ಟ್ ಗಾರ್ಡ್ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು ವರದಿಗಳ ಪ್ರಕಾರ, ಪ್ರತಿ ತಂಡದಲ್ಲಿ ಮೂವರು ಸ್ಥಳೀಯರು ಮತ್ತು ಓರ್ವ ಅರಣ್ಯ ಇಲಾಖೆ ಸಿಬಂದಿಗಳು ಇರಲಿದ್ದಾರೆ. ಚಾಲಿಯಾರ್ ನದಿಯಲ್ಲಿ ಸುಮಾರು 40 ಕಿ.ಮೀ ವ್ಯಾಪ್ತಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ

TAGGED:Detection by drone based radar
Share This Article
Facebook Twitter Copy Link Print
Previous Article ದಿನ ಭವಿಷ್ಯ 03-08-2024 ಶನಿವಾರ, ವೃಷಭ- ಆತುರದಲ್ಲಿ ಹೂಡಿಕೆ ಬೇಡ, ಮೀನ- ವಾಹನ ಖರೀದಿ ಯತ್ನ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ವಿದ್ಯಾರ್ಥಿಗಳಿಲ್ಲದ ಹಿನ್ನೆಲೆ: ರಾಜ್ಯದ 4398 ಸರ್ಕಾರಿ ಶಾಲೆಗಳಿಗೆ ಮುಚ್ಚುವ ಭೀತಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?