Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಹಲವು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆಯಾಗಿದೆ.ಚಿನ್ನದ ಬೆಲೆ ಏರಿಕೆಯಾಗಿದೆ ಎಂದು ಹೇಳುತ್ತಿದ್ದವರಿಗೆ, ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಕಳೆದ ವಾರವಿಡೀ ಚಿನ್ನ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಕೊಟ್ಟಿದ್ದ ದರ ಏರಿಕೆ, ಇದೀಗ ವರ್ಷಾಂತ್ಯದ ವಾರದ ಆರಂಭದಲ್ಲಿ ಗುಡ್ ನ್ಯೂಸ್ ಕೊಟ್ಟಿದೆ. ಕೊನೆಗೂ ಚಿನ್ನದ ಬೆಲೆ ಇಳಿಕೆಯಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,29,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,41,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,29,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 25,800 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,100 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,171 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,990 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,628 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 258 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,171 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,990 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 258 ರೂ
https://www.newsics.com/2025/12/29/rakshita-wants-a-partner-like-the-ghilli-actor/