Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾರ್ ಗೆ ಕರೆದುಕೊಂಡು ಹೋಗಿ 3 ವರ್ಷ ಮೊಮ್ಮಗನಿಗೆ ಹೆಂಡ ಕುಡಿಸಿದ ಅಜ್ಜ!
ಕರ್ನಾಟಕಪ್ರಮುಖ

ಬಾರ್ ಗೆ ಕರೆದುಕೊಂಡು ಹೋಗಿ 3 ವರ್ಷ ಮೊಮ್ಮಗನಿಗೆ ಹೆಂಡ ಕುಡಿಸಿದ ಅಜ್ಜ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ :  ಮೂರು ವರ್ಷದ ಮೊಮ್ಮಗನಿಗೆ ಅಜ್ಜನೇ ಸಾರಾಯಿ ಕುಡಿಸಿದ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ಪಟ್ಟಣದ ಬಾರ್‌ವೊಂದರಲ್ಲಿ ನಡೆದಿದೆ.

ಶನಿವಾರ ರಾತ್ರಿ ರಾಯಭಾಗ ಪಟ್ಟಣದ ಬಾರ್‌ಗೆ ತನ್ನ ಮೂರು ವರ್ಷದ ಮೊಮ್ಮಗ ನೊಂದಿಗೆ ಆಗಮಿಸಿದ ವ್ಯಕ್ತಿ, ಆತನ ಎದುರು ತಾನೂ ಕುಡಿದದ್ದಲ್ಲದೆ, ಮಗುವಿಗೂ ಸಾರಾಯಿ ಕುಡಿಸಿದ್ದಾನೆ. ಆ ವೇಳೆ, ಸ್ಥಳೀಯರು ಕುಡಿಸೋದು ಬೇಡ, ಬೇಡ ಎಂದರೂ ಅವರ ಮಾತಿಗೆ ಬೆಲೆ ಕೊಡದೆ, ತಾನೇ ಗ್ಲಾಸ್ ನಲ್ಲಿ ಸರಾಯಿ ಹಾಕಿಕೊಟ್ಟಿದ್ದಾನೆ.

ಸಾಮಾಜಿಕ ಜಾಲತಾಣಗಳಲ್ಲಿ ಇದು ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಾರ್‌ಮತ್ತು ಆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

https://www.newsics.com/2025/12/29/gold-price-drops-5/

 

 

 

TAGGED:Grandfather took his 3-year-old grandson to a bar and got him drunk!
Share This Article
Facebook Twitter Copy Link Print
Previous Article Gold Rate ಚಿನ್ನ ಖರೀದಿಸೋರಿಗೆ ಸಿಹಿ ಸುದ್ದಿ – ಬಂಗಾರದ ಬೆಲೆ ಇಳಿಕೆ
Next Article ನಕಲಿ ಗೋಲ್ಡ್​​ ಲೋನ್​​ ಸೃಷ್ಟಿ ಮಾಡಿ 3.11 ಕೋಟಿ ವಂಚನೆ – ಮ್ಯಾನೇಜರ್ ಎಸ್ಕೇಪ್!

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?