Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಕಲಿ ಗೋಲ್ಡ್​​ ಲೋನ್​​ ಸೃಷ್ಟಿ ಮಾಡಿ 3.11 ಕೋಟಿ ವಂಚನೆ – ಮ್ಯಾನೇಜರ್ ಎಸ್ಕೇಪ್!
ಕರ್ನಾಟಕಪ್ರಮುಖ

ನಕಲಿ ಗೋಲ್ಡ್​​ ಲೋನ್​​ ಸೃಷ್ಟಿ ಮಾಡಿ 3.11 ಕೋಟಿ ವಂಚನೆ – ಮ್ಯಾನೇಜರ್ ಎಸ್ಕೇಪ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಲ್ಲೇಶ್ವರಂನ 15ನೇ ಕ್ರಾಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿ 3.11 ಕೋಟಿ ರೂ. ಹಣ ಲೂಟಿ ಮಾಡಿರುವ ಆರೋಪ  ಕೆನರಾ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಎನ್. ರಘು ವಿರುದ್ಧ ಕೇಳಿಬಂದಿದೆ.

2025ರ ಅಕ್ಟೋಬರ್ 4ರಿಂದ ಡಿಸೆಂಬರ್ 9ರವರೆಗೆ ಒಟ್ಟು 41 ಗ್ರಾಹಕರ ಖಾತೆಗಳಲ್ಲಿ ಚಿನ್ನವೇ ಇರದೆ ನಕಲಿ ಗೋಲ್ಡ್ ಲೋನ್‌ಗಳನ್ನು ಓಪನ್ ಮಾಡಿ, ಸುಮಾರು 3.11 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ.

ವಯೋವೃದ್ಧರು, ಪಿಂಚಣಿದಾರರು, ಅರ್ಚಕರು ಹಾಗೂ ಹೋಲ್‌ಸೇಲ್ ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿದ ಆರೋಪವಿದ್ದು, ಬ್ಯಾಂಕ್ ಕೆಲಸಕ್ಕೆ ಅಗತ್ಯವೆಂದು ಸುಳ್ಳು ಹೇಳಿ ಅವರಿಂದ ಒಟಿಪಿ ಮತ್ತು ಚೆಕ್ ಪಡೆದು ನಂಬಿಕೆ ದ್ರೋಹ ಮಾಡಲಾಗಿದೆ. ಗ್ರಾಹಕರಿಗೆ ತಿಳಿಯದೇ ಅವರ ಖಾತೆಗಳಲ್ಲಿ ಗೋಲ್ಡ್ ಲೋನ್ ತೆರೆದು ಹಣವನ್ನು ಡ್ರಾ ಮಾಡಿ ತನ್ನ ಖಾತೆಗೆ ವರ್ಗಾಯಿಸಿಕೊಂಡು ಎಸ್ಕೇಪ್ ಆಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ವಂಚನೆಗೊಳಪಟ್ಟ 41 ಖಾತೆಗಳನ್ನು ಫ್ರೀಜ್ ಮಾಡಲಾಗಿದ್ದು,ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.  ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

https://www.newsics.com/2025/12/29/grandfather-took-his-3-year-old-grandson-to-a-bar-and-got-him-drunk/

TAGGED:3.11 crore fraud by creating fake gold loan - Manager escapes!
Share This Article
Facebook Twitter Copy Link Print
Previous Article ಬಾರ್ ಗೆ ಕರೆದುಕೊಂಡು ಹೋಗಿ 3 ವರ್ಷ ಮೊಮ್ಮಗನಿಗೆ ಹೆಂಡ ಕುಡಿಸಿದ ಅಜ್ಜ!
Next Article ಇನ್ಮುಂದೆ ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು – ತಪ್ಪಿದ್ರೆ ದಂಡ ಫಿಕ್ಸ್.!

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?