Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು – ತಪ್ಪಿದ್ರೆ ದಂಡ ಫಿಕ್ಸ್.!
ಕರ್ನಾಟಕಪ್ರಮುಖ

ಇನ್ಮುಂದೆ ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು – ತಪ್ಪಿದ್ರೆ ದಂಡ ಫಿಕ್ಸ್.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರ ನಾಮಫಲಕಗಳಲ್ಲಿ ಹಾಗೂ ಜಾಹೀರಾತು ಮಾಲೀಕರು ಮುದ್ರಣ ಮಾಡುವ ಜಾಹೀರಾತುಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಹಾಗೂ ಮುದ್ರಣ ಮಾಡುವ ಜಾಹೀರಾತು ಮಾಲೀಕರ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಹಾಗೂ ಜಾಹೀರಾತು ಮುದ್ರಣದಾರರು ಜಾಹೀರಾತು ಮುದ್ರಿಸುವ ಸಮಯದಲ್ಲಿ ಶೇಕಡ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಲು ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ.

 

https://www.newsics.com/2025/12/29/3-11-crore-fraud-by-creating-fake-gold-loan/

TAGGED:60% of nameplates and advertisements must be in Kannada.From now on
Share This Article
Facebook Twitter Copy Link Print
Previous Article ನಕಲಿ ಗೋಲ್ಡ್​​ ಲೋನ್​​ ಸೃಷ್ಟಿ ಮಾಡಿ 3.11 ಕೋಟಿ ವಂಚನೆ – ಮ್ಯಾನೇಜರ್ ಎಸ್ಕೇಪ್!
Next Article ಅಭಿಮಾನಿಗಳ ಭಾರೀ ನೂಕುನುಗ್ಗಲಿನಲ್ಲಿ ಕುಸಿದು ಬಿದ್ದ ವಿಜಯ್ – ವೈರಲ್ ವಿಡಿಯೋ ನೋಡಿ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?