Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಫೇಸ್‌ಪ್ಯಾಕ್‌ನಿಂದ ಪಡೆಯಿರಿ ನೈಸರ್ಗಿಕ ಹೊಳಪು!
ಲೈಫ್‌ಸ್ಟೈಲ್

ಫೇಸ್‌ಪ್ಯಾಕ್‌ನಿಂದ ಪಡೆಯಿರಿ ನೈಸರ್ಗಿಕ ಹೊಳಪು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಖದ ಕಾಂತಿ ಹೆಚ್ಚಿಸಲು ದುಬಾರಿ ಕ್ರೀಮ್‌ಗಳು ಅಥವಾ ಪಾರ್ಲರ್ ಟ್ರೀಟ್‌ಮೆಂಟ್‌ಗಳ ಅಗತ್ಯವಿಲ್ಲ. ಮನೆಯಲ್ಲಿರುವ ಸರಳ ನೈಸರ್ಗಿಕ ಪದಾರ್ಥಗಳಿಂದಲೇ ತ್ವಚೆಗೆ ಹೊಳೆಯುವ ಗ್ಲೋ ನೀಡಬಹುದು. ಕಾಫಿ ಫೇಸ್ ಪ್ಯಾಕ್ ಅತ್ಯುತ್ತಮ ಆಯ್ಕೆಯಾಗಿದೆ. ಕಾಫಿ ಪುಡಿಯಲ್ಲಿ ಆಂಟೀಆಕ್ಸಿಡೆಂಟ್‌ಗಳು ಸಮೃದ್ಧವಾಗಿರುತ್ತವೆ, ಇದು ಮೃತ ಕೋಶಗಳನ್ನು ತೆಗೆದುಹಾಕಿ, ರಕ್ತ ಸಂಚಾರ ಹೆಚ್ಚಿಸಿ ಮುಖಕ್ಕೆ ನೈಸರ್ಗಿಕ ಹೊಳಪು ನೀಡುತ್ತದೆ.
ಹಸಿ ಹಾಲು, ಜೇನುತುಪ್ಪ ಮತ್ತು ಅಲೋವೆರಾ ಜೆಲ್ ಸೇರಿಸಿ ತಯಾರಿಸುವ ಈ ಹೋಮ್ ಮೇಡ್ ಕಾಫಿ ಫೇಸ್ ಪ್ಯಾಕ್ ತ್ವಚೆಯನ್ನು ಮೃದುವಾಗಿಸಿ, ಮೊಡವೆಗಳನ್ನು ಕಡಿಮೆ ಮಾಡುತ್ತದೆ.

ಫೇಸ್‌ಪ್ಯಾಕ್ ತಯಾರಿಸುವ ವಿಧಾನ:
ಒಂದು ಬೌಲ್‌ನಲ್ಲಿ 1-2 ಚಮಚ ಕಾಫಿ ಪುಡಿ ತೆಗೆದುಕೊಳ್ಳಿ. ಅದಕ್ಕೆ ಸಾಕಷ್ಟು ಹಸಿ ಹಾಲು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ 1 ಚಮಚ ಜೇನುತುಪ್ಪ ಮತ್ತು 1 ಚಮಚ ಅಲೋವೆರಾ ಜೆಲ್ ಸೇರಿಸಿ ನುಣ್ಣನೆಯ ಪೇಸ್ಟ್ ತಯಾರಿಸಿ..

ಬಳಸುವ ಕ್ರಮ:
ಸ್ವಚ್ಛಗೊಳಿಸಿದ ಮುಖಕ್ಕೆ ಈ ಪೇಸ್ಟ್ ಅನ್ನು ಸಮನಾಗಿ ಹಚ್ಚಿ. 15-20 ನಿಮಿಷಗಳ ಕಾಲ ಬಿಟ್ಟು, ಬೆಚ್ಚಗಿನ ನೀರಿನಿಂದ ವೃತ್ತಾಕಾರದಲ್ಲಿ ಮಸಾಜ್ ಮಾಡುತ್ತಾ ತೊಳೆಯಿರಿ. ವಾರಕ್ಕೆ 2-3 ಬಾರಿ ಬಳಸಿ ಉತ್ತಮ ಫಲಿತಾಂಶ ಪಡೆಯಿರಿ.
ಈ ನೈಸರ್ಗಿಕ ಫೇಸ್ ಪ್ಯಾಕ್ ಬಳಸುವುದರಿಂದ ತ್ವಚೆಯ ಮೃತ ಕೋಶಗಳು ತೆಗೆದುಹೋಗಿ, ರಕ್ತ ಪ್ರಸರಣ ಸುಧಾರಿಸಿ ಮುಖಕ್ಕೆ ತ್ವರಿತ ಹೊಳಪು ಬರುತ್ತದೆ. ಜೇನುತುಪ್ಪ ಮಾಯಿಶ್ಚರೈಸ್ ಮಾಡಿ, ಅಲೋವೆರಾ ತಂಪು ನೀಡಿ, ಹಾಲು ತ್ವಚೆಯನ್ನು ಬಿಳಿಮಾಡುತ್ತದೆ. ರಾಸಾಯನಿಕ ಮುಕ್ತವಾದ ಈ ಮನೆಮದ್ದು ಎಲ್ಲಾ ತ್ವಚೆಯ ರೀತಿಗೆ ಸೂಕ್ತ. ಇಂದೇ ಟ್ರೈ ಮಾಡಿ, ನಿಮ್ಮ ಮುಖಕ್ಕೆ ಪಾರ್ಲರ್‌ನಂತೆ ಗ್ಲೋ ಪಡೆಯಿರಿ!

ಅಭಿಮಾನಿಗಳ ಭಾರೀ ನೂಕುನುಗ್ಗಲಿನಲ್ಲಿ ಕುಸಿದು ಬಿದ್ದ ವಿಜಯ್ – ವೈರಲ್ ವಿಡಿಯೋ ನೋಡಿ

TAGGED:Get a natural glow with a face pack!
Share This Article
Facebook Twitter Copy Link Print
Previous Article ಗಿಲ್ಲಿಯ ಎನರ್ಜಿ, ರಕ್ಷಿತಾ ಶೆಟ್ಟಿಯ ಆಟ ಮೆಚ್ಚಿದ ಸೂರಜ್
Next Article ಕಾರಿನಲ್ಲಿ ‘ಪ್ಲಾಸ್ಟಿಕ್ ಬಾಟಲ್’ ನೀರು ಕುಡಿಯುವವರೇ ಎಚ್ಚರ :

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?