Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗೌರಿ ಧಾರಾವಾಹಿ ನಟಿ ನಂದಿನಿ ಆತ್ಮಹತ್ಯೆ
ಪ್ರಮುಖಮನರಂಜನೆ

ಗೌರಿ ಧಾರಾವಾಹಿ ನಟಿ ನಂದಿನಿ ಆತ್ಮಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಆರ್ಆರ್ ನಗರದಲ್ಲಿ ನಂದಿನಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರು ಈ ರೀತಿ ದುರಂತ ಅಂತ್ಯ ಕಂಡಿರುವುದು ನೋವಿನ ಸಂಗತಿ.

ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ ಧಾರಾವಾಹಿಗಳಲ್ಲಿ ನಂದಿನಿ ಅವರು ನಟಿಸಿದ್ದರು. ತಮಿಳಿನ ‘ಗೌರಿ’ ಧಾರಾವಾಹಿಯಲ್ಲಿ ನಂದಿನಿ ಅವರು ನಾಯಕಿಯ ಪಾತ್ರ ಮಾಡುತ್ತಿದ್ದರು. ದುರ್ಗಾ ಮತ್ತು ಕನಕ ಎಂಬ ಪಾತ್ರಗಳ ಮೂಲಕ ಅವರು ವೀಕ್ಷಕರಿಗೆ ಪರಿಚಿತರಾಗಿದ್ದರು. ಅವರ ನಿಧನದಿಂದ ಕಿರುತೆರೆ ಲೋಕದಲ್ಲಿ ಶೋಕ ಆವರಿಸಿದೆ.
ನಂದಿನಿ ಅವರು ಮೂಲತಃ ಕೊಟ್ಟೂರಿನವರು. ಆದರೆ ಬೆಂಗಳೂರಿನಲ್ಲಿ ವಾಸವಿದ್ದರು. ಪಿಜಿಯಲ್ಲಿ ವಾಸವಿದ್ದ ಅವರು ತಾಯಿಗೆ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ನಂದಿನಿ ನಿಧನದ ಸುದ್ದಿ ಕೇಳಿ ‘ಗೌರಿ’ ಧಾರಾವಾಹಿ ತಂಡಕ್ಕೆ ಆಘಾತ ಎದುರಾಗಿದೆ. ವೀಕ್ಷಕರು ಹಾಗೂ ಆಪ್ತರು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.
‘ಗೌರಿ’ ಧಾರಾವಾಹಿಯಲ್ಲಿ ದ್ವಿಪಾತ್ರ ಮಾಡುವ ಅವಕಾಶವನ್ನು ನಂದಿನಿ ಅವರು ಪಡೆದಿದ್ದರು. ಅವರ ನಟನೆಗೆ ವೀಕ್ಷಕರಿಗೆ ಮೆಚ್ಚುಗೆ ಸಿಕ್ಕಿತ್ತು. ಕಿರುತೆರೆ ಲೋಕದಲ್ಲಿ ಹೊಸ ಹೊಸ ಅವಕಾಶಗಳು ಅವರಿಗೆ ಸಿಗುವ ಸಾಧ್ಯತೆ ದಟ್ಟವಾಗಿತ್ತು. ಈ ಸಮಯದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎಂಬ ಪ್ರಶ್ನೆ ಕಾಡುತ್ತಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಸಿಗಬೇಕಿದೆ.

ಹಸು ಸಗಣಿಯಿಂದ ಹಾಸಿಗೆ, ಸೀಟ್ ಕವರ್ ತಯಾರಿಕೆ

TAGGED:Gauri serial actress Nandini commits suicide
Share This Article
Facebook Twitter Copy Link Print
Previous Article ಹಸು ಸಗಣಿಯಿಂದ ಹಾಸಿಗೆ, ಸೀಟ್ ಕವರ್ ತಯಾರಿಕೆ
Next Article ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಎಚ್ಡಿ ರೇವಣ್ಣಗೆ ಬಿಗ್ ರಿಲೀಫ್‌; ಏನು ಹೇಳುತ್ತೆ ಈ 354A ಸೆಕ್ಷನ್ ?

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?