Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಎಚ್ಡಿ ರೇವಣ್ಣಗೆ ಬಿಗ್ ರಿಲೀಫ್‌; ಏನು ಹೇಳುತ್ತೆ ಈ 354A ಸೆಕ್ಷನ್ ?
ಕರ್ನಾಟಕಪ್ರಮುಖ

ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಎಚ್ಡಿ ರೇವಣ್ಣಗೆ ಬಿಗ್ ರಿಲೀಫ್‌; ಏನು ಹೇಳುತ್ತೆ ಈ 354A ಸೆಕ್ಷನ್ ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ( ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣಗೆ ರಿಲೀಫ್ ಸಿಕ್ಕಿದೆ. ಎಚ್. ಡಿ. ರೇವಣ್ಣ ವಿರುದ್ಧದ ಐಪಿಸಿ ಸೆಕ್ಷನ್ 354A ಅಡಿಯ ಪ್ರಕರಣವನ್ನು ಕೋರ್ಟ್ ಕೈ ಬಿಟ್ಟಿದೆ.

ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕೆ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಐಪಿಸಿ ಸೆಕ್ಷನ್ 354ಎ ಅಡಿಯ ಆರೋಪದ ಕೇಸ್ ಪರಿಗಣನೆಗೆ ಬೆಂಗಳೂರಿನ 42ನೇ ಎಸಿಜೆಎಂ ಜಡ್ಜ್ ಕೆ.ಎನ್.ಶಿವಕುಮಾರ್ ನಿರಾಕರಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಹೆಚ್.ಡಿ.ರೇವಣ್ಣ ವಿರುದ್ಧದ ಎರಡು ಸೆಕ್ಷನ್‌ಗಳಲ್ಲಿ ಹೈಕೋರ್ಟ್, ಸೆಕ್ಷನ್ 354 ರದ್ದುಪಡಿಸಿತ್ತು. ಇದೀಗ ಮತ್ತೊಂದು ಸೆಕ್ಷನ್ ಕೋರ್ಟ್ ಕೈಬಿಟ್ಟಿದ್ದು, ರೇವಣ್ಣಗೆ ರಿಲೀಫ್ ಸಿಕ್ಕಂತಾಗಿದೆ.

ಈ ಹಿಂದೆಯೂ ಒಂದು ಸೆಕ್ಷನ್ನಿಂದ ಬಚಾವ್
ಹೊಳೆನರಸಿಪುರದ ಮಹಿಳೆ ಹೆಚ್ ಡಿ ರೇವಣ್ಣ ವಿರುದ್ಧ ದೂರು ದಾಖಲಿಸಿದ್ದರು. ಈ ಹಿಂದೆ ಇದೇ ಪ್ರಕರಣದಲ್ಲಿ ಎಚ್‌.ಡಿ. ರೇವಣ್ಣ ಬಂಧಿತರಾಗಿದ್ದರು. ಎರಡು ಸೆಕ್ಷನ್ ಗಳಲ್ಲಿ ಹೈಕೋರ್ಟ್ ಒಂದು ಸೆಕ್ಷನ್ ರದ್ದುಪಡಿಸಿತ್ತು. 354 ಎ ಅಡಿಯ ಕೇಸ್ ಕಾಗ್ನಿಜೆನ್ಸ್ ಪಡೆಯಲು 42 ನೇ ಎಸಿಜೆಎಂ ಕೋರ್ಟ್ ನಿರಾಕರಿಸಿದೆ. ಹೀಗಾಗಿ ಐಪಿಸಿ ಸೆಕ್ಷನ್ 354ಎ ಅಡಿಯ ಕೇಸ್ ರದ್ದಾಗಿದೆ. ಮಹಿಳೆ ವಿಳಂಬವಾಗಿ ಕೇಸ್ ದಾಖಲಿಸಿದ ಕಾರಣಕ್ಕಾಗಿ ಐಪಿಸಿ ಸೆಕ್ಷನ್ 354ಎ ಅಡಿಯ ಆರೋಪದ ಕೇಸ್ ಅನ್ನು ಪರಿಗಣಿಸಲು ನಿರಾಕರಿಸಿದೆ.

ಯಾವುದೇ ಪುರುಷ ಈ ಕೆಳಗಿನ ಕೃತ್ಯಗಳಲ್ಲಿ ತೊಡಗಿದರೆ, ಅವನು ಲೈಂಗಿಕ ಕಿರುಕುಳದ ಅಪರಾಧವನ್ನು ಮಾಡಿದ್ದಾನೆ ಎಂದು ಪರಿಗಣಿಸಲಾಗುತ್ತದೆ. ಅಸಮ್ಮತಿಯೊಂದಿಗೆ ಮತ್ತು ಸ್ಪಷ್ಟವಾಗಿ ಲೈಂಗಿಕ ಆಸಕ್ತಿಗಳನ್ನು ತೋರಿಸುವ ದೈಹಿಕ ಸ್ಪರ್ಶ, ಲೈಂಗಿಕ ಪರವಾಗಿ ಬೇಡಿಕೆ ಅಥವಾ ವಿನಂತಿ ಮಾಡುವುದು, ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲ ಚಿತ್ರಗಳನ್ನು ತೋರಿಸುವುದು, ಲೈಂಗಿಕವಾಗಿ ಆಕ್ರಮಣಕಾರಿ ಟೀಕೆಗಳನ್ನು ಮಾಡುವುದು. ಇನ್ನು ಈ ಮೇಲಿನ ಅಪರಾಧಗಳಿಗೆ ಗರಿಷ್ಠ ಮೂರು ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ, ದಂಡ, ಅಥವಾ ಎರಡೂ.

ಸೆಕ್ಷನ್ 354 ಅಡಿಯ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿತ್ತು. ಈಗ 354A ಅಡಿಯ ಕೇಸ್ ಅನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಕೈಬಿಟ್ಟಿದೆ. ಹೀಗಾಗಿ ಒಟ್ಟಾರೆ ಪ್ರಕರಣದಿಂದ ಹೆಚ್ ಡಿ ರೇವಣ್ಣಗೆ ರಿಲೀಫ್ ಸಿಕ್ಕಿದೆ.

ಗೌರಿ ಧಾರಾವಾಹಿ ನಟಿ ನಂದಿನಿ ಆತ್ಮಹತ್ಯೆ

TAGGED:Big relief for HD Revanna in sexual assault case; What does this 354A section say?
Share This Article
Facebook Twitter Copy Link Print
Previous Article ಗೌರಿ ಧಾರಾವಾಹಿ ನಟಿ ನಂದಿನಿ ಆತ್ಮಹತ್ಯೆ
Next Article PGಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ, ಓರ್ವ ಸಾವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?