Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹೆಂಡ್ತಿಗೆ ಹೆರಿಗೆ ನೋವು : ಆಸ್ಪತ್ರೆಗೆ ಕರೆದೊಯ್ಯುವ ಆತಂಕದಲ್ಲಿ ಆಕೆಯನ್ನೇ ಬಿಟ್ಟು ಹೋದ ಗಂಡ – ವೈರಲ್ ವಿಡಿಯೋ ನೋಡಿ
ಪ್ರಮುಖವಿದೇಶವೈರಲ್

ಹೆಂಡ್ತಿಗೆ ಹೆರಿಗೆ ನೋವು : ಆಸ್ಪತ್ರೆಗೆ ಕರೆದೊಯ್ಯುವ ಆತಂಕದಲ್ಲಿ ಆಕೆಯನ್ನೇ ಬಿಟ್ಟು ಹೋದ ಗಂಡ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚೊಚ್ಚಲ ಹೆರಿಗೆ ನೋವಿನಿಂದ ಬಳಲುತ್ತಿದ್ದ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಆತಂಕದಲ್ಲಿ, ಪತಿಯೊಬ್ಬ ಆಕೆಯನ್ನೇ ಮನೆಯಲ್ಲೇ ಮರೆತು ಲಗೇಜ್ ಸಮೇತ ಕಾರಿನಲ್ಲಿ ಒಬ್ಬನೇ ಹೊರಟು ಹೋದ ಘಟನೆ ವಿಯೆಟ್ನಾಂನಲ್ಲಿ ನಡೆದಿದೆ. ಈ ವಿಡಿಯೋ  ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಆದ ವೀಡಿಯೋದಲ್ಲಿ ಕಾಣುವಂತೆ ತಡರಾತ್ರಿ ಗರ್ಭಿಣಿ ಮಹಿಳೆ ಪಾರ್ಕಿಂಗ್ ಮಾಡಿದ ಕಾರಿನ ಸಮೀಪ ನಿಂತುಕೊಂಡಿದ್ದಾರೆ. ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಕೆ ತನ್ನ ಗಂಡನ ಬಳಿ ಬೇಗ ಬೇಗ ಸಿದ್ಧಗೊಳ್ಳುವಂತೆ ಹೇಳುವುದನ್ನು ಕಾಣಬಹುದು. ಇದಾಗಿ ಸೆಕೆಂಡ್‌ನಲ್ಲಿ ಆಕೆಯ ಪತಿ ಮನೆಯಿಂದ ಎರಡು ಟ್ರಾಲಿ ಬ್ಯಾಗ್‌ ಹಾಗೂ ಸಣ್ಣ ಬ್ಯಾಗ್‌ಗಳನ್ನು ಹಿಡಿದುಕೊಂಡು ಬಂದು ಕಾರಿನ ಹಿಂಭಾಗಕ್ಕೆ ಹಾಕಿದ್ದಾನೆ. ನಂತರ ಕಾರಿನ ಡಿಕ್ಕಿಯ ಬಾಗಿಲು ದಢಾರ್ ಎಂದು ಹಾಕಿದ ಆತ ಕಾರಿನೊಳಗೆ ಹೆಂಡ್ತಿ ಕೂತಿದ್ದಾಳೋ ಇಲ್ಲವೋ ಎಂಬುದನ್ನು ಕೂಡ ಗಮನಿಸದೇ ಹೆರಿಗೆ ನೋವಿನಿಂದ ಬಳಲುತ್ತಿದ್ದ ಹೆಂಡ್ತಿಯನ್ನು ಅಲ್ಲೇ ಬಿಟ್ಟು ಸೀದಾ ಹೋಗಿ ಡ್ರೈವಿಂಗ್ ಸೀಟಿನಲ್ಲಿ ಕುಳಿತು ಗಾಡಿ ಓಡಿಸಿ ಹೊರಟು ಹೋಗಿದ್ದಾನೆ.

ವೀಡಿಯೋದಲ್ಲಿ ಗರ್ಭಿಣಿ ಕಾರಿಗೆ ಏರುವುದಕ್ಕೆ ಮುಂಭಾಗದ ಸೀಟಿನತ್ತ ಹೋಗುವುದನ್ನು ಕೂಡ ನೋಡಬಹುದು. ಆದರೆ  ಪತಿ ಅತ್ತಿತ್ತ ನೋಡದೇ ಸೀದಾ ಹೊರಟು ಹೋಗಿದ್ದಾನೆ.

ಆದರೆ ಇತ್ತಾ ಗಂಡನ ಈ ಅವತಾರ ನೋಡಿ ಆಕೆ ಶಾಕ್ ಆಗಿದ್ದಾಳೆ. ಅತ್ತ ನಾಯಿಯೊಂದು ಆ ಕಾರನ್ನು ಓಡಿಸಿಕೊಂಡು ಹೋಗವುದನ್ನು ಕೂಡ ನೋಡಬಹುದು. ಆದರೆ ನಂತರ ಆ ಮಹಿಳೆಯನ್ನು ನೆರೆಮನೆಯವರು ಆಸ್ಪತ್ರೆಗೆ ಸೇರಿಸಿದ್ದು, ಆಕೆ ನಂತರ ಮಗುವಿಗೆ ಜನ್ಮ ನೀಡಿದ್ದಾಳೆ.

 

https://www.instagram.com/reel/DRXlB4NEltx/?igsh=MWE3MnUwZmlreWxtOA==

TAGGED:Wife in labor pains: Husband abandons herworried about taking her to the hospital
Share This Article
Facebook Twitter Copy Link Print
Previous Article Khaleda Zia passes away ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ನಿಧನ
Next Article ನೀವು ಸೊಳ್ಳೆ ಬತ್ತಿ ಬಳಸ್ತೀರಾ? ಹಾಗಾದ್ರೆ ಕಾದಿದೆ ಆಪತ್ತು ಹುಷಾರ್!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?