Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cold Weather: ರಾಜ್ಯದ ಹಲವೆಡೆ ಮೈಕೊರೆಯುವ ಚಳಿ
ಕರ್ನಾಟಕಪ್ರಮುಖ

Cold Weather: ರಾಜ್ಯದ ಹಲವೆಡೆ ಮೈಕೊರೆಯುವ ಚಳಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಮುಂದುವರೆದಿದೆ. ಅದರಲ್ಲೂ ಉತ್ತರ ಒಳನಾಡು ಭಾಗಗಳಲ್ಲಿ ತುಸು ಹೆಚ್ಚಾಗಿಯೇ ಇದೆ.

ಮುಂದಿನ 3 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದೆ ಎಂದು ಹೇಳಿದ್ದಾರೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಹೀಗಾಗಿ ಕೊಂಚ ಚಳಿ ಕಡಿಮೆ ಆಗಿದೆ ಎಂದು ವರದಿಯಾಗಿದೆ.

ಬೀದರ್, ಧಾರವಾಡ ಮತ್ತು ಹಾವೇರಿ ಸೇರಿದಂತೆ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಇಂದು ತೀವ್ರ ಶೀತಗಾಳಿಯಂತಹ ಪರಿಸ್ಥಿತಿ ಇರಲಿದೆ. ಜೊತೆಗೆ ಮುಂದಿನ ವಾರದಲ್ಲಿ ನಗರದ ಕನಿಷ್ಠ ತಾಪಮಾನವು ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

 

https://www.newsics.com/2025/12/30/warden-brutally-beats-up-student-in-hostel/

TAGGED:Bitter cold in many parts of the state
Share This Article
Facebook Twitter Copy Link Print
Previous Article ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಗೆ ಹಿಗ್ಗಾಮುಗ್ಗಾ ಥಳಿಸಿದ ವಾರ್ಡನ್ – ವೈರಲ್ ವಿಡಿಯೋ ನೋಡಿ
Next Article ಬೆಸ್ಟ್ ಬಸ್ ಡಿಕ್ಕಿ ಹೊಡೆದು ನಾಲ್ವರು ಸಾವು, ಹಲವರಿಗೆ ಗಾಯ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?