Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Electricity Price Hike ರಾಜ್ಯದ ಜನರಿಗೆ ಕರೆಂಟ್ ಶಾಕ್! ವಿದ್ಯುತ್ ದರ ಹೆಚ್ಚಿಸಿದ ಕೆಇಆರ್‌ಸಿ
ಕರ್ನಾಟಕಪ್ರಮುಖ

Electricity Price Hike ರಾಜ್ಯದ ಜನರಿಗೆ ಕರೆಂಟ್ ಶಾಕ್! ವಿದ್ಯುತ್ ದರ ಹೆಚ್ಚಿಸಿದ ಕೆಇಆರ್‌ಸಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು ಈವರೆಗೂ ಬಸ್ ದರ, ಮೆಟ್ರೋ ದರ ಹಾಲಿನ ದರ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಇದೀಗ ಕರೆಂಟ್ ಶಾಕ್‌ನ ಭೀತಿ ಶುರುವಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ವಿದ್ಯುತ್ ದರ ಏರಿಕೆಗೆ ಮುಂದಾಗಿದೆ.

ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.

ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ಪಿಂಚಣಿ ಮತ್ತು ಗ್ರಾಚ್ಯುಟಿ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಇಂಧನ ಇಲಾಖೆ ಮುಂದಾಗಿದ್ದರ ಪರಿಣಾಮವೇ ಈ ದರ ಏರಿಕೆಯಾಗಿದೆ. ಅಂದರೆ, ಗ್ರಾಹಕರ ಮಾಸಿಕ ಬಿಲ್​ನಲ್ಲಿ ಉಲ್ಲೇಖ ಮಾಡಿ ಹೆಚ್ಚುವರಿ ದರ ವಸೂಲಿ ಮಾಡಲಾಗುತ್ತದೆ. ಮುಂದಿನ ಮೂರು ಆರ್ಥಿಕ ವರ್ಷಗಳಿಗೆ ಅನ್ವಯ ಆಗುವಂತೆ ಈ ಆದೇಶ ಹೊರಡಿಸಲಾಗಿದೆ.

 

ವಿದ್ಯುತ್ ದರ ಹೆಚ್ಚಳ ಸಂಬಂಧ ‘ಟಿವಿ9’ ಜತೆ ಮಾತನಾಡಿದ ಸಚಿವ ಶರಣಪ್ರಕಾಶ್‌ ಪಾಟೀಲ, ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ.

https://www.newsics.com/2025/12/30/tiger-attacks-man-then-sleeps-on-couch/

TAGGED:giving people in the state a shockKERC increases electricity rates
Share This Article
Facebook Twitter Copy Link Print
Previous Article ವ್ಯಕ್ತಿಯ ಮೇಲೆ ದಾಳಿ ಮಾಡಿ, ಬಳಿಕ ಮಂಚದ ಮೇಲೆ ಮಲಗಿದ ಹುಲಿ
Next Article Vaikuntha Ekadashi ವೈಕುಂಠ ಏಕಾದಶಿಯಂದು ಈ ತಪ್ಪುಗಳನ್ನು ಮಾಡಬೇಡಿ

Popular Posts

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಪ್ರಮುಖ

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?