Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಳ್ಳಿನ ಪೊದೆಯಲ್ಲಿ ಒಂದು ದಿನದ ಹೆಣ್ಣು ಮಗು ಬಿಟ್ಟು ಹೋದ ಪಾಪಿಗಳು
ಕರ್ನಾಟಕಪ್ರಮುಖ

ಮುಳ್ಳಿನ ಪೊದೆಯಲ್ಲಿ ಒಂದು ದಿನದ ಹೆಣ್ಣು ಮಗು ಬಿಟ್ಟು ಹೋದ ಪಾಪಿಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಳ್ಳಿನ ಪೊದೆಯಲ್ಲಿ ನವಜಾತ ಶಿಶುವನ್ನು ಎಸೆದು ಹೋಗಿರುವ ಘಟನೆ ಕೊಪ್ಪಳದ ತಾಲೂಕಿನ ಐತಿಹಾಸಿಕ ಹುಲಗೆಮ್ಮ ದೇವಸ್ಥಾನದಲ್ಲಿ ನಡೆದಿದೆ.
ಹೆಣ್ಣು ಮಗು ಎಂಬ ಕಾರಣಕ್ಕೆ ದೇವಾಲಯದ ಪಕ್ಕದಲ್ಲಿ ಮಗುವನ್ನು ಎಸೆದು ಹೋಗಿದ್ದಾರೆ ಎಂದು ಅಲ್ಲಿನ ಜನ ಹೇಳಿದ್ದಾರೆ. ಈ ಮಗು ಜನಿಸಿ ಒಂದು ದಿನ ಆಗಿರಬಹುದು ಎಂದು ಹೇಳಲಾಗಿದೆ. ಮಗು ಅಳುತ್ತಿರುವುದು ಕೇಳಿ ದೇವಸ್ಥಾನದ ಹೋಮ್ ಗಾರ್ಡ್ಗಳು ಸ್ಥಳಕ್ಕೆ ಬಂದು ನೋಡಿದ್ದಾರೆ. ತಕ್ಷಣ ಮಗುವನ್ನು ಎತ್ತಿಕೊಂಡು ಸಮಾಧಾನ ಮಾಡಲು ಪ್ರಯತ್ನಿಸಿದ್ದಾರೆ. ಅಮ್ಮನ ಎದೆಹಾಲು ಇಲ್ಲದೆ ಹಸಿವಿನಿಂದ ಮಗು ಒದ್ದಾಡಿದೆ. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದಾರೆ. ಇನ್ನು ಈ ಮಗುವಿನ ಪೋಷಕರು ಯಾರು ಎಂಬ ಕಾರ್ಯಚರಣೆ ನಡೆಯುತ್ತಿದೆ. ಮದುವೆಗೂ ಮುನ್ನವೇ ಗರ್ಭಿಣಿಯಾಗಿ, ಮಗುವನ್ನು ಪಡೆದಿರುವ ಕಾರಣಕ್ಕೆ ಮಗುವನ್ನು ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ.
ದೇವಸ್ಥಾನದ ಪಕ್ಕದಲ್ಲಿರುವ ಮುಳ್ಳಿನ ಪೊದೆಯಲ್ಲಿ ಎಸೆದು ಹೋಗಿರುವ ಕಾರಣ, ಮಗುವಿನ ಮೇಲೆ ಹುಳುಗಳು ಮೆತ್ತಿಕೊಂಡು ನೋವಿನಿಂದ ಮಗು ಕೂಗುತ್ತಿತ್ತು. ಇದನ್ನು ಗಮನಿಸಿದ ಹುಲಗೆಮ್ಮ ದೇವಸ್ಥಾನದಲ್ಲಿ ಕೆಲಸ ಮಾಡತಿದ್ದ,ಹೋಮ್ ಗಾರ್ಡ್ ಗಳು ಮಗುವಿನ ರಕ್ಷಣೆ ಮಾಡಿ, ಹುಲಿಗಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಇದೀಗ ಮಗು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿದೆ. ಮಗುವ ಆರೋಗ್ಯವಾಗಿದೆ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

ಆರೋಗ್ಯವಂತರಾಗಿ ಜೀವನ ನಡೆಸಲು ಹೊಸ ವರ್ಷದ ರೆಸೆಲ್ಯೂಷನ್‌ ಹೀಗಿರಲಿ

TAGGED:Inhumane incident in front of Devi temple: One-day-old baby girl found struggling in a thorn bush
Share This Article
Facebook Twitter Copy Link Print
Previous Article ಬಿರುಕು ಬಿಟ್ಟ ಹಿಮ್ಮಡಿಗೆ ಈ ಕ್ರೀಂ ತಯಾರಿಸಿ ಹಚ್ಚಿ ನೋಡಿ ಚಮತ್ಕಾರ ಆಗುತ್ತೆ
Next Article ಪೋರ್ನ್ ವೀಡಿಯೋ’ ತೋರಿಸಿ ‘ಅದೇ ತರ “ಸೆಕ್ಸ್” ಬೇಕು ಎಂದು ಒತ್ತಾಯ: ‘ಸೈಕೋ ಪತಿ’ ವರ್ತನೆಗೆ ಬೆಚ್ಚಿಬಿದ್ದ ಪತ್ನಿ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?