Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖ್ಯಾತ ಭರತನಾಟ್ಯ ಕಲಾವಿದೆ ಯಾಮಿನಿ‌ ಕೃಷ್ಣಮೂರ್ತಿ ಇನ್ನಿಲ್ಲ
ದೇಶಪ್ರಮುಖ

ಖ್ಯಾತ ಭರತನಾಟ್ಯ ಕಲಾವಿದೆ ಯಾಮಿನಿ‌ ಕೃಷ್ಣಮೂರ್ತಿ ಇನ್ನಿಲ್ಲ

Share
1 Min Read
SHARE

newsics.com

ನವದೆಹಲಿ: ಖ್ಯಾತ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಅವರು ಶನಿವಾರ ನವದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಆವರಿಗೆ 84 ವರ್ಷ‌ ವಯಸ್ಸಾಗಿತ್ತು.

ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಳೆದ ಏಳು ತಿಂಗಳಿಂದ ಐಸಿಯುನಲ್ಲಿದ್ದರು ಎಂದು ಕೃಷ್ಣಮೂರ್ತಿ ಅವರ ಮ್ಯಾನೇಜರ್ ಮತ್ತು ಕಾರ್ಯದರ್ಶಿ ಗಣೇಶ್ ತಿಳಿಸಿದ್ದಾರೆ.

ಕೃಷ್ಣಮೂರ್ತಿ ಅವರ ಪಾರ್ಥಿವ ಶರೀರವನ್ನು ಭಾನುವಾರ ಬೆಳಗ್ಗೆ 9 ಗಂಟೆಗೆ ಅವರ ಇನ್‌ಸ್ಟಿಟ್ಯೂಟ್-ಯಾಮಿನಿ ಸ್ಕೂಲ್ ಆಫ್ ಡ್ಯಾನ್ಸ್‌ಗೆ ತರಲಾಗುವುದು ಎಂದು‌ ಮೂಲಗಳು ತಿಳಿಸಿವೆ. ಅವರಿಗೆ ಇಬ್ಬರು ಸಹೋದರಿಯರಿದ್ದಾರೆ.

ಯಾಮಿನಿ ಕೃಷ್ಣಮೂರ್ತಿ ಅವರು ಪದ್ಮಶ್ರೀ (1968), ಪದ್ಮಭೂಷಣ (2001), ಮತ್ತು ಪದ್ಮವಿಭೂಷಣ (2016), ಸಂಗೀತ ನೃತ್ಯ‌ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಸ್ವಲ್ಪದರಲ್ಲಿ ತಪ್ಪಿದ ಗೆಲುವು: ಮನು‌ ಭಾಕರ್ ಹ್ಯಾಟ್ರಿಕ್ ಪದಕ ಕನಸು ನುಚ್ಚುನೂರು

TAGGED:Famous Bharatanatyam artiste Yamini Krishnamurthy is no more
Share This Article
Facebook Twitter Copy Link Print
Previous Article ತಾಜ್‌ಮಹಲ್‌ನಲ್ಲಿ ‘ಗಂಗಾಜಲ’ ಅರ್ಪಿಸಿದವರು ಅರೆಸ್ಟ್ ; ವಿಡಿಯೊ ವೈರಲ್
Next Article ಶಿರಾಡಿ ಘಾಟ್ ಗುಡ್ಡ ಕುಸಿತ ನೋಡಿ ಸಿಎಂ ಶಾಕ್

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?