Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆ ನಟಿ ವಾಮಾಚಾರ ಮಾಡಿಸಿ ಮುಸ್ಲಿಂ ಯುವಕನನ್ನು ಮದ್ವೆಯಾಗಿದ್ದಾರೆ: ಯಾರಾಕೆ, ಆ ಜ್ಯೋತಿಷಿ ಹೇಳಿದ್ದೇನು?
ಪ್ರಮುಖಮನರಂಜನೆ

ಆ ನಟಿ ವಾಮಾಚಾರ ಮಾಡಿಸಿ ಮುಸ್ಲಿಂ ಯುವಕನನ್ನು ಮದ್ವೆಯಾಗಿದ್ದಾರೆ: ಯಾರಾಕೆ, ಆ ಜ್ಯೋತಿಷಿ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಒಂದೆರಡು ವರ್ಷಗಳ ಕೆಳಗೆ ಸ್ವರಾ ಭಾಸ್ಕರ್ ಮತ್ತು ಸೋನಾಕ್ಷಿ ಸಿನ್ಹಾ ಅವರು ಮುಸ್ಲಿಂ ಯುವಕರನ್ನು ಮದುವೆಯಾಗಿದ್ದಕ್ಕೆ ಸಕತ್ ಟ್ರೋಲ್ಗೆ ಒಳಗಾಗುತ್ತಲೇ ಇದ್ದವರು. ಸೋನಾಕ್ಷಿ ಸಿನ್ಹಾ ತಮ್ಮ ಗಂಡ ಜಹೀರ್ ಇಕ್ಬಾಲ್ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇದರ ಹೊರತಾಗಿಯೂ ಯಾಕೋ ಟ್ರೋಲಿಗರಿಗೆ ಇವರಿಬ್ಬರ ಮೇಲೆ ಇನ್ನಿಲ್ಲದ ಕಣ್ಣು. ತಮ್ಮ ಪಾಡಿಗೆ ತಮ್ಮನ್ನು ಬಿಟ್ಟುಬಿಡಿ ಎಂದು ಇವರಿಬ್ಬರೂ ಗೋಗರೆದೂ ಆಗಿದೆ, ಒಂದು ಹೆಜ್ಜೆ ಮುಂದಕ್ಕೆ ಹೋಗಿ ಟ್ರೋಲಿಗರ ಮೇಲೆ ಹರಿಹಾಯ್ದಿದ್ದೂ ಆಗಿದೆ. ಆದರೂ ಟ್ರೋಲಿಗರು ಮಾತ್ರ ಏನಾದರೊಂದು ವಿಷಯವನ್ನು ಕೆದಕಿ ಇವರಿಬ್ಬರ ಕಾಲು ಎಳೆಯುತ್ತಲೇ ಇದ್ದಾರೆ.
ಅದೇ, ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಅವರ ಪುತ್ರಿ ಸೋನಾಕ್ಷಿ ಸಿನ್ಹಾ, ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗಿ ಸೋನಾಕ್ಷಿ ಜಹೀರ್ ಇಕ್ಬಾಲ್ ಆದಾಗಿನಿಂದಲೂ ಸಕತ್ ಸುದ್ದಿಯಲ್ಲಿ ಇದ್ದಾರೆ. ಹಿಂದೂ-ಮುಸ್ಲಿಂ ಮದುವೆಯಾದ್ದರಿಂದ ಜೊತೆಗೆ ಅಪ್ಪನಿಗೆ ತಿಳಿಸದೇ ನಟಿ ಮದುವೆಯಾಗಿದ್ದರಿಂದಲೂ ಇವರ ಬಗ್ಗೆ ಇನ್ನೂ ಸುದ್ದಿಯಾಗುತ್ತಲೇ ಇದೆ. ಆರೇಳು ವರ್ಷ ಒಟ್ಟಿಗೇ ಇದ್ದು, ಡೇಟಿಂಗ್‌ ಮಾಡಿದ ಬಳಿಕ ಮದುವೆಯಾಗಿದ್ದಾರೆ. ಇವರು ಡೇಟಿಂಗ್‌ ಮಾಡುತ್ತಿದ್ದ ವಿಷಯ ಅಷ್ಟೊಂದು ಬೆಳಕಿಗೆ ಬಂದಿರದ ಹಿನ್ನೆಲೆಯಲ್ಲಿ ಮದುವೆಯಾದ ಮೇಲೆ ದಿಢೀರನೆ ಸಾಕಷ್ಟು ಚರ್ಚೆಗಳಿಗೆ ಗ್ರಾಸವಾಗಿದೆ. ಈ ಮದುವೆ ಲವ್‌ ಜಿಹಾದ್‌ ಎನ್ನುವ ಮಟ್ಟಕ್ಕೂ ಚರ್ಚೆಯಾಗಿ ಬಿಟ್ಟಿತು. ಸಾಲದು ಎನ್ನುವುದಕ್ಕೆ ಸೋನಾಕ್ಷಿ ತಮ್ಮ ತಂದೆಗೇ ತಿಳಿಸದೇ ಈ ಮದುವೆಯಾಗಿರುವುದು ಮತ್ತಷ್ಟು ವಿವಾದಕ್ಕೆ ಈಡಾಗಿತ್ತು. ಈಗ ಎಲ್ಲವೂ ಒಂದು ಹಂತಕ್ಕೆ ಬಂದಿದ್ದರೂ, ಆಗಾಗ್ಗೆ ಸುದ್ದಿಯಲ್ಲಿ ಇರುವುದಕ್ಕಾಗಿಯೋ ಏನೋ, ನಟಿ ವಿವಾದದ ಮಾತುಗಳನ್ನಾಡುತ್ತಲೇ ಇರುತ್ತಾರೆ.

https://www.instagram.com/reel/DRqxBnBD7xs/?igsh=MTNuNnZ2bnRnaTYwcA==

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ

TAGGED:The actress married a Muslim young man through witchcraft: Who and what did the astrologer say?
Share This Article
Facebook Twitter Copy Link Print
Previous Article ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
Next Article ಪತ್ನಿಯ ಒಪ್ಪಿಗೆ ಇಲ್ಲದೆ ಮದ್ಯ ಸೇವಿಸಿದರೆ ಎಷ್ಟು ವರ್ಷ ಜೈಲು ಶಿಕ್ಷೆ?  

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?