Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಶಿರಾಡಿ ಘಾಟ್ ಗುಡ್ಡ ಕುಸಿತ ನೋಡಿ ಸಿಎಂ ಶಾಕ್
ಕರ್ನಾಟಕಪ್ರಮುಖವೈರಲ್

ಶಿರಾಡಿ ಘಾಟ್ ಗುಡ್ಡ ಕುಸಿತ ನೋಡಿ ಸಿಎಂ ಶಾಕ್

Share
1 Min Read
SHARE

newsics.com

ಶಿರಾಡಿ ಘಾಟ್ ಭೂಕುಸಿತ ಪ್ರದೇಶಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ಹಲವೆಡೆ ಗುಡ್ಡ ಕುಸಿತ‌ ಪ್ರದೇಶಗಳನ್ನು ಪರಿಶೀಲಿಸಿರುವ ಸಿಎಂ, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಸಿಎಂ, ರಾಷ್ಟ್ರೀಯ ಹೆದ್ದಾರಿ 75ರ ಮೇಲ್ಭಾಗದಲ್ಲಿ ಮಣ್ಣು ಸಡಿಲವಾಗಿದೆ. ಹೀಗಾಗಿ ಪದೇಪದೇ ಕುಸಿಯುತ್ತಿದೆ ಎಂದು ಹೇಳಿದ್ದಾರೆ.

ಸಕಲೇಶಪುರ ಭಾಗದಲ್ಲಿ ವಾಡಿಕೆಗಿಂತ ಶೇ.65ರಷ್ಟು ಹೆಚ್ಚು ಮಳೆ ಆಗಿದೆ. ಶಿರಾಡಿಘಾಟ್ನಲ್ಲಿ ಹೆದ್ದಾರಿ ಸರಿಪಡಿಸುವಂತೆ ಪತ್ರ ಬರೆಯುವೆ. ದೆಹಲಿಗೆ ಹೋದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಮನವರಿಕೆ ಮಾಡುವೆ ಎಂದು ಹೇಳಿದ್ದಾರೆ.

ಶಿರಾಡಿಘಾಟ್ನಲ್ಲಿ ಮಣ್ಣು ಕುಸಿತದಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿದೆ. 1 ಎಸ್ಡಿಆರ್ಎಫ್ ಟೀಮ್ ಇಲ್ಲೇ ನಿಯೋಜನೆ ಮಾಡಿದ್ದೇವೆ. ಬೇಕಿದ್ದರೆ ಹೆಚ್ಚಿನ ಭದ್ರತೆ ವಹಿಸುತ್ತೇವೆ. ಯಾಕೆ ಭೂ ಕುಸಿತ ಆಗುತ್ತಿದೆ ಎಂಬುದದರ ಬಗ್ಗೆ ಅಭಿಪ್ರಾಯ ಪಡೆದು ಕ್ರಮ ವಹಿಸುತ್ತೇವೆ ಎಂದಿದ್ದಾರೆ.

TAGGED:See Shiradi Ghat Gudda collapse CM Shock
Share This Article
Facebook Twitter Copy Link Print
Previous Article ಖ್ಯಾತ ಭರತನಾಟ್ಯ ಕಲಾವಿದೆ ಯಾಮಿನಿ‌ ಕೃಷ್ಣಮೂರ್ತಿ ಇನ್ನಿಲ್ಲ
Next Article ಹೊಟ್ಟೆಪಾಡಿಗೆ ಮದುವೆಯಾಗುವುದನ್ನೆ ಕಾಯಕ ಮಾಡಿಕೊಂಡ ಯುವತಿ!

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?