Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ನಮ್ಮ ಮೇಲೆ ದಾಳಿ ಮಾಡಲು ಬರುವ ದಾಳಿಕೋರ ಖಂಡಿತವಾಗಿಯೂ ವಿಷಾದಿಸುತ್ತಾನೆ – ಟ್ರಂಪ್ ಎಚ್ಚರಿಕೆಗೆ ಇರಾನ್ ಅಧ್ಯಕ್ಷ ತಿರುಗೇಟು
ವಿದೇಶಪ್ರಮುಖ

ನಮ್ಮ ಮೇಲೆ ದಾಳಿ ಮಾಡಲು ಬರುವ ದಾಳಿಕೋರ ಖಂಡಿತವಾಗಿಯೂ ವಿಷಾದಿಸುತ್ತಾನೆ – ಟ್ರಂಪ್ ಎಚ್ಚರಿಕೆಗೆ ಇರಾನ್ ಅಧ್ಯಕ್ಷ ತಿರುಗೇಟು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಮೆರಿಕ ಈಗ ಇರಾನ್ ವಿರುದ್ಧ ಮತ್ತೊಮ್ಮೆ ಆಕ್ರೋಶ ಹೊರಹಾಕಿ, ಎಚ್ಚರಿಕೆಯ ಸಂದೇಶ ಕೂಡ ರವಾನಿಸಿದೆ. ಇದರ ಬೆನ್ನಲ್ಲೇ ಇರಾನ್ ತಿರುಗೇಟು ನೀಡಿದೆ.

ಇಸ್ರೇಲ್ & ಇರಾನ್ ನಡುವೆ ಕೆಲ ದಿನಗಳ ಹಿಂದಷ್ಟೇ ಘೋರ ಯುದ್ಧ ನಡೆದಿತ್ತು. ಹೀಗಿದ್ದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೇರವಾಗಿ ಅಖಾಡ ಪ್ರವೇಶ ಮಾಡಿ, ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ.

ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭೇಟಿಯಾಗಿದ್ದಾರೆ.

ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, ಇರಾನ್ ತನ್ನ ಪರಮಾಣು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮಗಳನ್ನು ಮುಂದುವರಿಸಿದರೆ ಅಮೆರಿಕ ಸುಮ್ಮನಿರುವುದಿಲ್ಲ ಎಂದು ಗುಡುಗಿದ್ದಾರೆ. ‘ಇರಾನ್‌ನ ನಡವಳಿಕೆ ಸುಧಾರಿಸದಿದ್ದರೆ ಅದರ ಪರಿಣಾಮಗಳು ಅತ್ಯಂತ ಭೀಕರವಾಗಿರುತ್ತವೆ. ಈ ಹಿಂದಿನ ದಾಳಿಗಳಿಗಿಂತಲೂ ಈ ಬಾರಿ ಅಮೆರಿಕದ ಪ್ರತಿಕ್ರಿಯೆ ಹೆಚ್ಚು ಕಠಿಣವಾಗಿರಲಿದೆ’ ಎಂದು ಟ್ರಂಪ್ ನೇರ ಎಚ್ಚರಿಕೆ ನೀಡಿದ್ದಾರೆ.

ಟ್ರಂಪ್ ಅವರ ಎಚ್ಚರಿಕೆಯ ಬೆನ್ನಲ್ಲೇ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಯಾರ ಹೆಸರನ್ನೂ ಎತ್ತದೆ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ‘ಇರಾನ್‌ನ ಇಸ್ಲಾಮಿಕ್ ಗಣರಾಜ್ಯವು ಯಾವುದೇ ರೀತಿಯ ದಾಳಿಗೆ ಅತ್ಯಂತ ದೃಢವಾಗಿ ಪ್ರತಿಕ್ರಿಯೆ ನೀಡಲಿದೆ. ನಮ್ಮ ಮೇಲೆ ದಾಳಿ ಮಾಡಲು ಬರುವ ದಾಳಿಕೋರನು ಖಂಡಿತವಾಗಿಯೂ ವಿಷಾದಿಸುತ್ತಾನೆ’ ಎಂದು ಕೇವಲ ಒಂದೇ ವಾಕ್ಯದಲ್ಲಿ ಸಿಂಹಘರ್ಜನೆ ಮಾಡಿದ್ದಾರೆ.

https://x.com/drpezeshkian/status/2005952815143719120?ref_src=twsrc%5Etfw%7Ctwcamp%5Etweetembed%7Ctwterm%5E2005952815143719120%7Ctwgr%5Ec1b45fee82d8c905d9cbeefbfc9b1ed953b1424f%7Ctwcon%5Es1_c10&ref_url=https%3A%2F%2Fd-3497096447565295279.ampproject.net%2F2510081644000%2Fframe.html

TAGGED:Iranian President hits back at Trump's warning
Share This Article
Facebook Twitter Copy Link Print
Previous Article ಪುರಾಣ ಪ್ರಸಿದ್ಧ ತೋಪಿನ ತಿಮ್ಮಪ್ಪ ದೇಗುಲ ಮುಜರಾಯಿ ಇಲಾಖೆ ಸುಪರ್ದಿಗೆ ಪಡೆಯಲು ಗ್ರಾಮಸ್ಥರ ವಿರೋಧ
Next Article ಕೈ ಕೊಟ್ಟ ಗೂಗಲ್‌ ಪೇ -ನಡುರಾತ್ರಿ ಯುವತಿಯನ್ನು ಬಸ್‌ನಿಂದ ಕೆಳಗಿಳಿಸಿದ ಕಂಡಕ್ಟರ್‌

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?