Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೈ ಕೊಟ್ಟ ಗೂಗಲ್‌ ಪೇ -ನಡುರಾತ್ರಿ ಯುವತಿಯನ್ನು ಬಸ್‌ನಿಂದ ಕೆಳಗಿಳಿಸಿದ ಕಂಡಕ್ಟರ್‌
ದೇಶಪ್ರಮುಖ

ಕೈ ಕೊಟ್ಟ ಗೂಗಲ್‌ ಪೇ -ನಡುರಾತ್ರಿ ಯುವತಿಯನ್ನು ಬಸ್‌ನಿಂದ ಕೆಳಗಿಳಿಸಿದ ಕಂಡಕ್ಟರ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಹಿಳೆಯೊಬ್ಬರು ಬಸ್ ನಲ್ಲಿ ಟಿಕೆಟ್ ಖರೀದಿ ಮಾಡಿದ ಬಳಿಕ ಪೇಮೆಂಟ್ ಮಾಡುವ ವೇಳೆ ಗೂಗಲ್ ಪೇ ಕೈಕೊಟ್ಟಿದೆ. ಇದಕ್ಕೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮಹಿಳಾ ಪ್ರಯಾಣಿಕರನ್ನು ನಡುರಾತ್ರಿಯಲ್ಲಿ ಪರಿಗಣಿಸದೆ ನಿರ್ದಾಕ್ಷಿಣ್ಯವಾಗಿ ಆಕೆಯನ್ನು ಅರ್ಥ ದಾರಿಯಲ್ಲಿ ಕೆಳಗಿಳಿಸಿದ್ದಾನೆ.

ಕೊಟ್ಟಾಯಂವಿಲಾ ಮೂಲದ ದಿವ್ಯಾ (28) ಅವರನ್ನು ಬಸ್‌ ಕಂಡಕ್ಟರ್‌ ಬಸ್‌ನಿಂದ ಹೊರಗೆಸೆದಿದ್ದಾರೆ.

ದೂರುದಾರರಾದ ದಿವ್ಯಾ ವೆಲ್ಲರದ ಮೂಲದವರಾಗಿದ್ದು, ಕುನ್ನತುಕಲ್‌ನಲ್ಲಿರುವ ಖಾಸಗಿ ಆಸ್ಪತ್ರೆಯ ಉದ್ಯೋಗಿಯಾಗಿದ್ದಾರೆ.ದಿವ್ಯಾ ಸಾಮಾನ್ಯವಾಗಿ ತನ್ನ ಕೆಲಸ ಮುಗಿಸಿ ರಾತ್ರಿ 9.45 ರ ಸುಮಾರಿಗೆ ನೆಯ್ಯಟ್ಟಿಂಕರದಿಂದ ಕೊನೆಯ ಬಸ್‌ನಲ್ಲಿ ಮನೆಗೆ ಪ್ರಯಾಣಿಸುತ್ತಾರೆ. ಅವರಿಗೆ ಆರೋಗ್ಯ ಸಮಸ್ಯೆಗಳಿರುವುದರಿಂದ, ಘಟನೆಯ ದಿನ ರಾತ್ರಿ 8.30 ರ ಸುಮಾರಿಗೆ ಮನೆಗೆ ಹೊರಟು ಕೂನಂಬನೈನಿಂದ ಬಸ್ ಹತ್ತಿದ್ದರು. ಈ ವೇಳೆ ನಾನು ಪರ್ಸ್‌ ಮರೆತುಹೋಗಿದ್ದೆ. ಆದರೆ, ಗೂಗಲ್‌ ಪೇ ಬಳಸಿ ಟಿಕೆಟ್‌ ಖರೀದಿ ಮಾಡಬಹುದು ಎನ್ನುವ ಕಾರಣಕ್ಕೆ ಬಸ್‌ ಹತ್ತಿದ್ದೆ ಎಂದಿದ್ದಾರೆ.

ಕೇವಲ 18 ರೂಪಾಯಿ ಟಿಕೆಟ್‌ಅನ್ನು ಯುವತಿ ಖರೀದಿ ಮಾಡಿದ್ದಳು. ಆದರೆ, ಈ ಹಣವನ್ನು ಗೂಗಲ್‌ ಪೇ ಮೂಲಕ ಪಾವತಿ ಮಾಡಲು ಆಗಿರಲಿಲ್ಲ. ಇದರಿಂದಾಗಿ ಕಂಡಕ್ಟರ್‌ ಯುವತಿಯನ್ನು ಅಲ್ಲಿಯೇ ಬಸ್‌ನಿಂದ ಹೊರಹಾಕಿದ್ದಾನೆ. ಬಳಿಕ ಯುವತಿ ರಾತ್ರಿಯ ವೇಳೆ ಎರಡೂವರೆ ಕಿಲೋಮೀಟರ್‌ ನಡೆದು ಮನೆ ತಲುಪಿದ್ದಾರೆ. ಆ ಬಳಿಕ ಈಕೆ ಈ ವಿಚಾರವಾಗಿ ಸಾರಿಗೆ ಇಲಾಖೆಯಲ್ಲಿ ದೂರು ದಾಖಲಿಸಿದ್ದಾಳೆ.

https://www.newsics.com/2025/12/31/iranian-president-hits-back-at-trumps-warning/

TAGGED:Conductor who gave Google Pay - young woman off bus in the middle of the night
Share This Article
Facebook Twitter Copy Link Print
Previous Article ನಮ್ಮ ಮೇಲೆ ದಾಳಿ ಮಾಡಲು ಬರುವ ದಾಳಿಕೋರ ಖಂಡಿತವಾಗಿಯೂ ವಿಷಾದಿಸುತ್ತಾನೆ – ಟ್ರಂಪ್ ಎಚ್ಚರಿಕೆಗೆ ಇರಾನ್ ಅಧ್ಯಕ್ಷ ತಿರುಗೇಟು
Next Article ಭಾರತದಿಂದ ಮರಳುವಾಗ ಭಾವುಕನಾದ ವಿದೇಶಿ ಪ್ರವಾಸಿಗ – ವೈರಲ್ ವಿಡಿಯೋ ನೋಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?