Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಏಯ್, ಬೆನ್ನುಮೂಳೆ ಇಲ್ಲದವನೇ ಅಖಾಡಕ್ಕೆ ಬಾರೋ: ಕೆರಳಿ ಕೆಂಡವಾದ ಅಶ್ವಿನಿ ಗೌಡ
Uncategorizedಪ್ರಮುಖಮನರಂಜನೆ

ಏಯ್, ಬೆನ್ನುಮೂಳೆ ಇಲ್ಲದವನೇ ಅಖಾಡಕ್ಕೆ ಬಾರೋ: ಕೆರಳಿ ಕೆಂಡವಾದ ಅಶ್ವಿನಿ ಗೌಡ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ಬಾಸ್ 14ನೇ ವಾರದ ಕ್ಯಾಪ್ಟನ್ ಆಗಿರುವ ಗಿಲ್ಲಿ ನಟ ಆಟದಲ್ಲಿ ಪಕ್ಷಪಾತ ಮಾಡುತ್ತಿರೋದು ವೀಕ್ಷಕರಿಗೂ ಮತ್ತು ಮನೆಯಲ್ಲಿರುವ ಸ್ಪರ್ಧಿಗಳಿಗೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಕ್ಯಾಪ್ಟನ್ ಗಿಲ್ಲಿ ನಟ ಆಟದ ವೈಖರಿ ಮತ್ತು ವರ್ತನೆ ಬಗ್ಗೆ ಧ್ರುವಂತ್ ಮತ್ತು ಅಶ್ವಿನಿ ಗೌಡ ಸುದೀರ್ಘವಾಗಿ ವಿಶ್ಲೇಷಣೆ ಮಾಡುತ್ತಾ ಚರ್ಚೆ ನಡೆಸುತ್ತಿದ್ದಾರೆ. ಈ ವಾರ ಇವರಿಬ್ಬರು ಮನೆಯಿಂದ ಹೊರಗೆ ಹೋಗಲು ನಾಮಿನೇಟ್ ಆಗಿದ್ದಾರೆ.

ಗಿಲ್ಲಿ ವ್ಯಂಗ್ಯ
ಇಂದು ಬಿಡುಗಡೆಯಾದ ಪ್ರೋಮೋದಲ್ಲಿ ಅಶ್ವಿನಿ ಗೌಡ ಮತ್ತು ಧ್ರುವಂತ್ ಜೊತೆಯಾಗಿ ಗಿಲ್ಲಿ ನಟನ ವಿರುದ್ಧ ಮುಗಿಬಿದ್ದಿದ್ದಾರೆ. ಗಾರ್ಡನ್ ಏರಿಯಾದಲ್ಲಿ ಧ್ರುವಂತ್ ಮತ್ತು ಅಶ್ವಿನಿ ಗೌಡ ಮಾತನಾಡುತ್ತಿರುತ್ತಾರೆ. ದೂರದಲ್ಲಿ ಕುಳಿತಿದ್ದ ಗಿಲ್ಲಿ ನಟ ಇಬ್ಬರನ್ನು ವ್ಯಂಗ್ಯ ಮಾಡುತ್ತಾರೆ. ಇದರಿಂದ ಇಬ್ಬರು ಕೋಪಗೊಳ್ಳುತ್ತಾರೆ.
ಈ ವೇಳೆ ಕೋಪಗೊಂಡ ಧ್ರುವಂತ್, ನಿನ್ನ ಸೊಂಟದಲ್ಲಿ ನಿಂತ್ಕೊಂಡು ಸ್ನಾನ, ಹಲ್ಲುಜ್ಜುಕೊಂಡು ಬಾ ನೀನು ಎಂದು ಗಿಲ್ಲಿಗೆ ಸವಾಲು ಹಾಕುತ್ತಾರೆ. ನಿನ್ನಿಂದ ಇಷ್ಟೇ ಮಾಡಲು ಸಾಧ್ಯ. ಮಿಸ್ಟರ್ ನಟರಾಜ್ ಅರ್ಧ ಅರ್ಧ ಗಂಟೆಗೆ ಕೊಡುತ್ತಿರುತ್ತೇನೆ ಕೇಳಿಸಿಕೊಳ್ಳಿ ಎಂದು ಸವಾಲು ಹಾಕುತ್ತಾರೆ.

ಕೆರಳಿ ಕೆಂಡವಾದ ಅಶ್ವಿನಿ ಗೌಡ
ತಮ್ಮನ್ನು ಕೆಣಕಿದ್ದಕ್ಕೆ ಕೆರಳಿ ಕೆಂಡವಾದ ಅಶ್ವಿನಿ ಗೌಡ, ಏಯ್ ಬೆನ್ನುಮೂಳೆ ಇಲ್ಲದವನೇ ಅಂತ ಹೇಳುತ್ತಲೇ ವಾಗ್ದಾಳಿ ಮಾಡಲು ಆರಂಭಿಸುತ್ತಾರೆ. ನನ್ನನ್ನು ಕೆಣಕಬೇಡ ಅಂತ ಸಾವಿರ ಸಲ ಹೇಳಿದ್ದೇನೆ. ನಿನ್ನ ಟೈಮ್ ಸ್ಟಾರ್ಟ್ ಆಗಿದೆ ಎಂದು ಚಿಟಿಕೆ ಹೊಡೆದು ಗಿಲ್ಲಿಗೆ ಹೇಳುತ್ತಾರೆ. ಇದೇ ವೇಳೆ ಬಾರೋ ಅಖಾಡಕ್ಕೆ ಎಂದು ತೊಡೆ ತಟ್ಟಿ ಅಶ್ವಿನಿ ಗೌಡ ಸವಾಲು ಹಾಕಿ ಗುಡುಗುತ್ತಾರೆ.

ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?

TAGGED:Heyonly a spineless person can enter the arena: An angry Ashwini Gowda
Share This Article
Facebook Twitter Copy Link Print
Previous Article ಡೇಮಿಯನ್ ಮಾರ್ಟಿನ್ ಕೋಮಾಕ್ಕೆ ಹೋಗಲು ಕಾರಣವಾದ ಔಷಧಿಗಳ ಪ್ರತಿಕ್ರಿಯೆ ಏನು?
Next Article ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?