Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?
ಕರ್ನಾಟಕಪ್ರಮುಖಮನರಂಜನೆ

ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?

Share
2 Min Read
SHARE
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ಯಾಂಡಲ್ವುಡ್ ನಟ ದರ್ಶನ್ ಎರಡನೇ ಆರೋಪಿ ಆಗಿರೋ ರೇಣುಕಾಸ್ವಾಮಿ ಕೊಲೆ ಕೇಸ್ ಟ್ರಯಲ್ ನಿರಂತರವಾಗಿ ನಡೀತಾ ಇದೆ. ಮಂಗಳವಾರ ಸೆಷೆನ್ಸ್ ಕೋರ್ಟ್ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಕ್ರಾಸ್ ಎಕ್ಸಾಮಿನೇಷನ್ ನಡೆದಿದೆ.

ಹತ್ಯೆಯಾದ ರೇಣುಕಾಸ್ವಾಮಿ ತಾಯಿ ರತ್ನಪ್ರಭಾರನ್ನ ಪ್ರಾಸಿಕ್ಯೂಷನ್ ಸಾಕ್ಷಿಯಾಗಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ರತ್ನಪ್ರಭಾ ಅವರು ಜಡ್ಜ್ ಎದುರು ಹೇಳಿಕೆ ನೀಡಿದ್ರು. ಈ ವೇಳೆ ಅವರನ್ನ ಆರೋಪಿ ಪರ ವಕೀಲರಾದ ಬಾಲನ್, ಸಿ.ವಿ.ನಾಗೇಶ್ ಅವರು ಕ್ರಾಸ್ ಎಕ್ಸಾಮಿನೇಷನ್ ಮಾಡಿದ್ರು.
ಗೊಂದಲದ ಹೇಳಿಕೆ ನೀಡಿದ ರೇಣುಕಾಸ್ವಾಮಿ ತಾಯಿ
ಹೌದು ರೇಣುಕಾಸ್ವಾಮಿ ಸಿಮ್, ಮೊಬೈಲ್ ಹಾಗೂ ಕಾಲ್ ಗಳ ಬಗ್ಗೆ ಅವರ ತಾಯಿ ರತ್ನಪ್ರಭಾ ದ್ವಂದ್ವ ಹೇಳಿಕೆ ನೀಡಿದ್ದಾರೆ. ತನ್ನ ಮಗನ ಮೊಬೈಲ್ ನಂಬರ್ ಗೊತ್ತಿಲ್ಲ ಅಂತ ರತ್ನಪ್ರಭಾ ಹೇಳಿದ್ದಾರೆ. ಪೊಲೀಸ್ ತನಿಖೆ ವೇಳೆ ಮೊಬೈಲ್ ನಲ್ಲಿ ಸೇವ್ ಆಗಿದೆ ಅಂತ ಹೇಳಿಕೆ ನೀಡಿದ್ರು. ಮೊಬೈಲ್ ನಲ್ಲಿನ ನಂಬರ್ ನೋಡಿ ಇದೇ ನಂಬರ್ ಅಂತ ಕನ್ಫರ್ಮ್ ಮಾಡಿ ಪೊಲೀಸರಿಗೆ ಹೇಳಿದ್ದರು. ಆದರೇ, ಬೆಂಗಳೂರಿನ ಕೋರ್ಟ್ ನಲ್ಲಿ ಕ್ರಾಸ್ ಎಕ್ಸಾಮಿನೇಷನ್ ಮಾಡುವಾಗ ನನಗೆ ಮೊಬೈಲ್ ನಂಬರ್ ಗೊತ್ತಿಲ್ಲ ಅನ್ನುವ ಉತ್ತರ ನೀಡಿದ್ದಾರೆ. ಇನ್ನೂ ಹಲವು ಹೇಳಿಕೆಗಳನ್ನ ಗೊಂದಲಕರವಾಗಿ ನೀಡಿದ್ದಾರೆ.

ಹೋಸ್ಟೈಲ್ ವಿಟ್ನೆಸ್ಎಂದರೆ, ನ್ಯಾಯಾಲಯದಲ್ಲಿ ಸಾಕ್ಷ್ಯ ಹೇಳುವ ವ್ಯಕ್ತಿ, ತನನ್ನು ಕರೆದ ಪಕ್ಷದ ಪರವಾಗಿ ನಿಲ್ಲದೆ, ಅವರ ಮಾತಿಗೆ ವಿರುದ್ಧವಾಗಿ ಹೇಳಿಕೆ ನೀಡುವ ಸಾಕ್ಷಿ. ಸರಳವಾಗಿ ಹೇಳೋದಾದರೆ, ಒಬ್ಬ ಸಾಕ್ಷಿಧಾರನನ್ನ ಒಂದು ಪಾರ್ಟಿ ನ್ಯಾಯಾಲಯಕ್ಕೆ ಕರೆಸುತ್ತೆ. ಆದರೆ ಆ ಸಾಕ್ಷಿಧಾರ ನ್ಯಾಯಾಲಯದಲ್ಲಿ ತನ್ನ ಹಿಂದಿನ ಹೇಳಿಕೆಯನ್ನ ಬದಲಿಸಿ, ಅಥವಾ ಸತ್ಯವನ್ನ ಮುಚ್ಚಿಹಾಕಿ, ಅಥವಾ ಪ್ರತಿವಾದಿಗಳಿಗೆ ಅನುಕೂಲವಾಗುವಂತೆ ಮಾತನಾಡಿದರೆ, ಆ ಸಾಕ್ಷಿಯನ್ನ Hostile Witness ಅಂತ ಕರೆಯಲಾಗುತ್ತದೆ.
ಸದ್ಯ ರೇಣುಕಾಸ್ವಾಮಿ ತಾಯಿ ಪೊಲೀಸರ ಮುಂದೆ ಹೇಳಿದ್ದೇ ಒಂದು, ಕೋರ್ಟ್ನಲ್ಲಿ ಹೇಳಿದ್ದೇ ಒಂದು. ಸೋ ಇದು ದರ್ಶನ್ ಪರ ವಕೀಲರಿಗೆ ದಾಳವಾಗಿ ಪರಿಣಮಿಸಲಿದೆ. ಪ್ರಾಸಿಕ್ಯೂಶನ್ ಇನ್ನೊಮ್ಮೆ ರೇಣುಕಾ ತಾಯಿ ವಿಚಾರಣೆಗೆ ಮನವಿ ಮಾಡಿದ್ರೆ ದರ್ಶನ್ ಪರ ವಕೀಲರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ರೇಣುಕಾಸ್ವಾಮಿ ಕೇಸ್ನಲ್ಲಿ ಟ್ವಿಸ್ಟ್; ನಟ ದರ್ಶನ್ ಸಿಗುತ್ತ ರಿಲೀಫ್?

TAGGED:Twist in Renukaswamy case; Actor Darshan gets relief?
Share This Article
Facebook Twitter Copy Link Print
Previous Article ಏಯ್, ಬೆನ್ನುಮೂಳೆ ಇಲ್ಲದವನೇ ಅಖಾಡಕ್ಕೆ ಬಾರೋ: ಕೆರಳಿ ಕೆಂಡವಾದ ಅಶ್ವಿನಿ ಗೌಡ
Next Article ಹಲ್ಲಿನ ನಡುವೆ ಅಂತರ ಹೊಂದಿರುವ ಹುಡುಗಿಯರು ತುಂಬಾ ಅದೃಷ್ಟವಂತರು

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?