Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪುಟ್ಟ ಕರುವಿಗೆ ತೊಟ್ಟಿಲು ಶಾಸ್ತ್ರ ಮಾಡಿದ ಕುಟುಂಬಸ್ಥರು –
ದೇಶಪ್ರಮುಖ

ಪುಟ್ಟ ಕರುವಿಗೆ ತೊಟ್ಟಿಲು ಶಾಸ್ತ್ರ ಮಾಡಿದ ಕುಟುಂಬಸ್ಥರು –

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮನುಷ್ಯರಂತೆ ಪ್ರಾಣಿಗಳಿಗೆ ಸೀಮಂತಶಾಸ್ತ್ರ ಮಾಡಿಸಿದಂತಹ ಸುದ್ದಿಗಳ ಬಗ್ಗೆ ಕೇಳಿರುತ್ತೀರಿ ಅಲ್ವಾ. ಆದ್ರೆ ಮಕ್ಕಳಂತೆ ಪ್ರಾಣಿಗಳಿಗೆ ತೊಟ್ಟಿಲು ಶಾಸ್ತ್ರ ಮಾಡಿಸುವುದನ್ನು ನೀವು ಎಂದಾದ್ರೂ ನೋಡಿದ್ದೀರಾ? ಇಲ್ಲೊಂದು ಕಡೆ ಪುಟ್ಟ ಕರುವಿಗೆ ತೊಟ್ಟಿಲು ಶಾಸ್ತ್ರ ವನ್ನು ಮೈಸೂರಿನ ಶಾರದಾ ವಿಲಾಸ ಕಾಲೇಜಿನ ಹಿಂಭಾಗದ ಕೆ ಆರ್ ವನಂ ಮನೆಯಲ್ಲಿ ಮಾಡಿದ್ದಾರೆ.

ಸೌಮ್ಯ ಎಂಬ ಹಸುವಿನ ಕರುವಿಗೆ ‘ಸರಯೂ’ ಎಂದು ನಾಮಕರಣ ಮಾಡಿ ಕುಟುಂಬಸ್ಥರು ಸಾಂಪ್ರದಾಯಿಕವಾಗಿ ತೊಟ್ಟಿಲು ಶಾಸ್ತ್ರ ಮಾಡಿದರು.

ಪುಂಗನೂರು ಎಂಬ ಆಂಧ್ರ ಪ್ರದೇಶ ಮೂಲದ ದೇಸಿ ಹಸುಗಳನ್ನು ಕುಟುಂಬ ಸಾಕುತ್ತಿದೆ. ಮಧುಸೂದನ ತಾತಾಚಾರ್ಯ ಮತ್ತು ಕುಟುಂಬದವರು ಮೂರು ಹಸು ಮತ್ತು ಎರಡು ಕರುಗಳನ್ನು ಮನೆಯ ಕಾರ್ ಶೆಡ್ನಲ್ಲಿ ಕುಟುಂಬ ಸಾಕುತ್ತಿದೆ.

ಸಿರಿ, ನಿಧಿ, ಸಿಹಿ ಎಂಬ ಹಸುಗಳು ಮತ್ತು ಸಿರಿಯ ಮಗಳಾದ ಭುವಿ ಮತ್ತು ನಿಧಿಯ ಮಗಳಾದ ಸ್ವಾತಿ ಎಂಬ ಕರುಗಳನ್ನು ಕುಟುಂಬ ಸಾಕುತ್ತಿದ್ದು, ಇತ್ತೀಚೆಗಷ್ಟೇ ಎರಡೂ ಕರುಗಳಿಗೆ ತೊಟ್ಟಿಲು ಶಾಸ್ತ್ರವನ್ನು ಕುಟುಂಬ ನೆರವೇರಿಸಿದೆ.

https://www.newsics.com/2025/12/31/what-happens-when-people-of-the-same-gender-get-married/

TAGGED:Family members perform cradle rituals for a baby calf
Share This Article
Facebook Twitter Copy Link Print
Previous Article Marriage Matter ಒಂದೇ ವಯಸ್ಸಿನವರು ಮದುವೆಯಾಗೋದ್ರಿಂದ ಏನಾಗತ್ತೆ?
Next Article ವಿಮಾನಯಾನಿಗಳಿಗೆ ಸಿಹಿ ಸುದ್ದಿ: ಇಲಾಖೆಯಿಂದ ಗ್ರೀನ್‌ ಸಿಗ್ನಲ್‌, ಏಪ್ರಿಲ್‌ನಲ್ಲಿ 6 ಹೊಸ ವಿಮಾನಗಳು ಬರಲಿವೆಯಂತೆ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?