Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > NEW YEAR ಬೆಂಗಳೂರಲ್ಲಿ ಹೊಸ ವರ್ಷಾಚರಣೆ ರಶ್‌ನಲ್ಲಿ ಪತ್ನಿ ನಾಪತ್ತೆ, ಆಘಾತದಿಂದ ಪತಿಗೆ ಪಿಟ್ಸ್! ರಸ್ತೆಯಲ್ಲೇ ಪ್ರಜ್ಞಾಹೀನ
ಕರ್ನಾಟಕಪ್ರಮುಖ

NEW YEAR ಬೆಂಗಳೂರಲ್ಲಿ ಹೊಸ ವರ್ಷಾಚರಣೆ ರಶ್‌ನಲ್ಲಿ ಪತ್ನಿ ನಾಪತ್ತೆ, ಆಘಾತದಿಂದ ಪತಿಗೆ ಪಿಟ್ಸ್! ರಸ್ತೆಯಲ್ಲೇ ಪ್ರಜ್ಞಾಹೀನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ಹೊಸ ವರ್ಷದ ಮುನ್ನಾದಿನದ ಸಂಭ್ರಮಕ್ಕಾಗಿ ಬೆಂಗಳೂರಿನ ಎಂ.ಜಿ. ರಸ್ತೆಗೆ ದಂಪತಿಗಳು ಆಗಮಿಸಿದ್ದರು. ಆದರೆ, ಮಿತಿಮೀರಿದ ಜನದಟ್ಟಣೆಯ ನಡುವೆ ಪತ್ನಿ ಪತಿಯಿಂದ ಬೇರ್ಪಟ್ಟು ನಾಪತ್ತೆಯಾಗಿದ್ದಾರೆ.

ಎಷ್ಟು ಹುಡುಕಿದರೂ ಪತ್ನಿ ಸಿಗದಿದ್ದಾಗ ಪತಿ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ
ತನ್ನ ಕಣ್ಣೆದುರೇ ಪತ್ನಿ ಕಣ್ಮರೆಯಾದ ಆಘಾತ ಮತ್ತು ಮಾನಸಿಕ ಒತ್ತಡದಿಂದಾಗಿ ಪತಿಗೆ ಸ್ಥಳದಲ್ಲೇ ಪಿಟ್ಸ್ (ಫಿಟ್ಸ್) ಕಾಣಿಸಿಕೊಂಡಿದೆ.

ರಸ್ತೆಯಲ್ಲೇ ಅಸ್ವಸ್ಥಗೊಂಡು ಬಿದ್ದ ಪತಿಯನ್ನು ಕಂಡ ಸಾರ್ವಜನಿಕರು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ.
ಸ್ಥಳದಲ್ಲಿದ್ದವರ ನೆರವಿನೊಂದಿಗೆ ಆಂಬುಲೆನ್ಸ್ ಕರೆಸಿ, ಅಸ್ವಸ್ಥಗೊಂಡ ಪತಿಯನ್ನು ತಕ್ಷಣವೇ ಶಿವಾಜಿನಗರದ ಬೋರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪತಿಗೆ ತುರ್ತು ಚಿಕಿತ್ಸೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಜನದಟ್ಟಣೆಯಲ್ಲಿ ಕಳೆದುಹೋಗಿರುವ ಪತ್ನಿಯ ಪತ್ತೆಗಾಗಿ ಹುಡುಕಾಟ ಮುಂದುವರಿದಿದೆ.

ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಮಹಿಳೆಯ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.

HAPPY NEW YEAR 2026 ಎಲ್ಲೆಲ್ಲೂ ನ್ಯೂ ಇಯರ್ ಜೋಶ್, ವಿಡಿಯೋ ನೋಡಿ

WELCOME NEW YEAR 2026 ಹೊಸ ವರ್ಷಕ್ಕೆ ಸ್ವಾಗತ: ಕಿರಿಬಾಟಿ ಮೊದಲು, ಸಮೋವಾ ಲಾಸ್ಟ್

ಹೊಸ ವರ್ಷದ ರಾತ್ರಿ 12 ಗಂಟೆಗೆ 12 ದ್ರಾಕ್ಷಿಗಳನ್ನು ತಿನ್ನೋದೇಕೆ? ವಿಶಿಷ್ಟ ಸಂಪ್ರದಾಯ ಹೇಗೆ ಆರಂಭವಾಯಿತು?

TAGGED:husband pits in shock!Wife missing in New Year's rush in Bangalore
Share This Article
Facebook Twitter Copy Link Print
Previous Article WELCOME NEW YEAR 2026 ಹೊಸ ವರ್ಷಕ್ಕೆ ಸ್ವಾಗತ: ಕಿರಿಬಾಟಿ ಮೊದಲು, ಸಮೋವಾ ಲಾಸ್ಟ್
Next Article ಪಾನಮತ್ತ ಯುವಕರಿಂದ ಯುವತಿಯರು, ಮಹಿಳಾ ಪೊಲೀಸರ ಜತೆ ಅಸಭ್ಯ ವರ್ತನೆ: ಮೂವರ ಬಂಧನ

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?