Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಾನಮತ್ತ ಯುವಕರಿಂದ ಯುವತಿಯರು, ಮಹಿಳಾ ಪೊಲೀಸರ ಜತೆ ಅಸಭ್ಯ ವರ್ತನೆ: ಮೂವರ ಬಂಧನ
ಕರ್ನಾಟಕಪ್ರಮುಖ

ಪಾನಮತ್ತ ಯುವಕರಿಂದ ಯುವತಿಯರು, ಮಹಿಳಾ ಪೊಲೀಸರ ಜತೆ ಅಸಭ್ಯ ವರ್ತನೆ: ಮೂವರ ಬಂಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಹೊಸ ವರ್ಷ ಸ್ವಾಗತ ಪಾರ್ಟಿಯ ಅಮಲಿನಲ್ಲಿ ಮಹಿಳಾ ಪೊಲೀಸ್, ಯುವತಿಯರ ಜತೆ ಅನುಚಿತ ವರ್ತಿಸಿದ ನಾಲ್ವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಈ ಘಟನೆ ನಡೆದಿದೆ.
ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮೂವರು ಯುವಕರು ಚರ್ಚ್‌ಸ್ಟ್ರೀಟ್‌ನಲ್ಲಿ ಸಂಭ್ರಮ ಆಚರಿಸುತ್ತಿದ್ದ ಯುವತಿಯರಿಗೆ ಕಿರುಕಳ ನೀಡಲು ಆರಂಭಿಸಿದ್ದಾರೆ. ಯುವತಿಯರು ಮಹಿಳಾ ಪೊಲೀಸರ ಬಳಿ ಬಂದಿದ್ದಾರೆ. ಈ ವೇಳೆ ಪುಂಡರ ಪುಂಡಾಟಿಕೆ ಬ್ರೇಕ್ ಹಾಕಲು ಮಹಿಳಾ ಪೊಲೀಸರು ಮುಂದಾದಾಗ ಅನುಚಿತ ವರ್ತನೆ ತೋರಿದ್ದಾರೆ.
ಯುವಕರು ಮಹಿಳಾ ಪೊಲೀಸರು, ಯುವತಿಯರ ಜತೆ ಅನುಚಿತ ವರ್ತನೆ ತೋರಿದ ಮಾಹಿತಿ ಸಿಗುತ್ತದ್ದಂತೆ ಸಿಸಿಬಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮೂವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಪುಂಡಾಟಿಕೆ, ಅನುಚಿತ ವರ್ತನೆ ತೋರಿದವರಿಗೆ ಯಾವುದೇ ರೀತಿ ವಿನಾಯಿತಿ ಇರುವುದಿಲ್ಲ. ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

NEW YEAR ಬೆಂಗಳೂರಲ್ಲಿ ಹೊಸ ವರ್ಷಾಚರಣೆ ರಶ್‌ನಲ್ಲಿ ಪತ್ನಿ ನಾಪತ್ತೆ, ಆಘಾತದಿಂದ ಪತಿಗೆ ಪಿಟ್ಸ್! ರಸ್ತೆಯಲ್ಲೇ ಪ್ರಜ್ಞಾಹೀನ

WELCOME NEW YEAR 2026 ಹೊಸ ವರ್ಷಕ್ಕೆ ಸ್ವಾಗತ: ಕಿರಿಬಾಟಿ ಮೊದಲು, ಸಮೋವಾ ಲಾಸ್ಟ್

HAPPY NEW YEAR 2026 ಎಲ್ಲೆಲ್ಲೂ ನ್ಯೂ ಇಯರ್ ಜೋಶ್, ವಿಡಿಯೋ ನೋಡಿ

TAGGED:Drunk youths misbehave with young women and female police officers: Three arrested
Share This Article
Facebook Twitter Copy Link Print
Previous Article NEW YEAR ಬೆಂಗಳೂರಲ್ಲಿ ಹೊಸ ವರ್ಷಾಚರಣೆ ರಶ್‌ನಲ್ಲಿ ಪತ್ನಿ ನಾಪತ್ತೆ, ಆಘಾತದಿಂದ ಪತಿಗೆ ಪಿಟ್ಸ್! ರಸ್ತೆಯಲ್ಲೇ ಪ್ರಜ್ಞಾಹೀನ
Next Article NEW YEAR 2026 ಇಷ್ಟಾರ್ಥ ಸಿದ್ಧಿಗೆ ಹೊಸ ವರ್ಷದ ಮೊದಲ ದಿನ ಈ‌ ಮಂತ್ರ ಪಠಿಸಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?