Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain in Bangalore ಬೆಂಗಳೂರಿನ ಕೆಲವೆಡೆ ಮಳೆ: ಹೊಸ ವರ್ಷ ಸಂಭ್ರಮಾಚರಣೆಯಲ್ಲಿದ್ದವರಿಗೆ ಶಾಕ್
ಕರ್ನಾಟಕಪ್ರಮುಖ

Rain in Bangalore ಬೆಂಗಳೂರಿನ ಕೆಲವೆಡೆ ಮಳೆ: ಹೊಸ ವರ್ಷ ಸಂಭ್ರಮಾಚರಣೆಯಲ್ಲಿದ್ದವರಿಗೆ ಶಾಕ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

2026ರ ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರಾಗಿದೆ. ಆದರೆ ಇತ್ತ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಮಳೆರಾಯನ ಅಡ್ಡಿ ಉಂಟಾಗಿದೆ.

ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಮಳೆಯಿಂದ  ಯಲಹಂಕಾ ಹಾಗೂ ಸುತ್ತ ಮತ್ತಲಿನ ಪ್ರದೇಶಗಳಲ್ಲಿ  ಹೊಸ ವರ್ಷದ ಪಾರ್ಟಿ, ಸಂಭ್ರಮಾಚರಣೆ ಕಾರ್ಯಕ್ರಮಗಳು ಸ್ಥಗಿತಗೊಂಡಿದೆ. ಹಾಕಿದ್ದ ಪೆಂಡಾಲ್, ಶಾಮಿಯಾನಗಳು ನೀರಿನಿಂದ ತುಂಬಿಕೊಂಡಿದೆ. ಭಾರಿ ಮಳೆಯಿಂದ ಹೊಸ ವರ್ಷ ಸಂಭ್ರಮಾಚರಣೆಗೆ ಅಡ್ಡಿಯಾಗಿದೆ.

ಚೆನ್ನೈ ಹಾಗೂ ತಮಿಳುನಾಡು ಕರಾವಳಿ ತೀರದಲ್ಲಿ ಮಳೆಯಾಗುತ್ತಿದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಮೇಲೂ ಆಗಿದೆ. ಹೀಗಾಗಿ ಅತೀವ ಚಳಿಯಿಂದ ಕೂಡಿದ್ದ ವಾತಾವರಣ ತಗ್ಗಿ, ಮೋಡ ಕವಿದ ವಾತಾವರಣವಾಗಿ ಮಾರ್ಪಟ್ಟಿತ್ತು. ಹವಾಮಾನ ಇಲಾಖೆ ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಕುರಿತು ಸೂಚನೆ ನೀಡಿತ್ತು.

https://www.newsics.com/2026/01/01/drunk-youths-misbehave-with-young-women-and-female-police-officers-three-arrested/

TAGGED:Rainstorm shocks those celebrating New Year
Share This Article
Facebook Twitter Copy Link Print
Previous Article Yearly Horoscope 2026 ವರ್ಷದ ರಾಶಿ ಭವಿಷ್ಯ… ಯಾವ ರಾಶಿಗೆ ಅದೃಷ್ಟ, ಯಾರಿಗೆ ದುರಾದೃಷ್ಟ?
Next Article NEW YEAR 2026 ಹೊಸ ವರ್ಷದಲ್ಲಿ AI ಪ್ರಭಾವ: ಈ 40‌ ಕ್ಷೇತ್ರದ ಜನರಿಗೆ ಭಾರೀ ಕಷ್ಟ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?