Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವಕನ ಕಿರುಕುಳಕ್ಕೆ ಬೇಸತ್ತು ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಯುವಕನ ಕಿರುಕುಳಕ್ಕೆ ಬೇಸತ್ತು ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತುಮಕೂರು:  ಯುವಕನ ಕಿರುಕುಳಕ್ಕೆ ಬೇಸತ್ತು ಎಂಟು ವರ್ಷದ ಮಗನೊಂದಿಗೆ ತಾಯಿ ಕೆರೆಗೆ ಆತ್ಮಹತ್ಯೆ ಮಾಡಿಕೊಂಡಿರುವ  ಘಟನೆ ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದ ತಾಯಿ ಹಂಸಲೇಖ(36) ಮತ್ತು ಪುತ್ರ ಗುರುಪ್ರಸಾದ್(8) ಎಂದು ಗುರುತಿಸಲಾಗಿದೆ..

ಹಂಸರೇಖ ಅವರ ಪತಿ ನಾಗೇಶ್ ನಾಲ್ಕೈದು ವರ್ಷಗಳ ಹಿಂದೆ ನಿಧನರಾಗಿದ್ದರು. ಆಗಲೇ ಇಬ್ಬರು ಮಕ್ಕಳ ತಾಯಿಯಾಗಿದ್ದ ಹಂಸರೇಖ ಅವರ ಭವಿಷ್ಯ ಹಾಳಾಗಬಾರದು ಎಂಬ ಉದ್ದೇಶದಿಂದ ಕುಟುಂಬಸ್ಥರು ಪತಿಯ ಸಹೋದರನೊಂದಿಗೆ ಮರುವಿವಾಹ ಮಾಡಿಸಿದ್ದರು. ಬಳಿಕ ಜೀವನೋಪಾಯಕ್ಕಾಗಿ ವಸಂತನರಸಾಪುರದಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು.

 

ಕಂಪನಿಯಲ್ಲಿ ಕೆಲಸ ಮಾಡುವ ವೇಳೆ ಯುವಕನೊಬ್ಬ ಹಂಸರೇಖ ಅವರ ಪರಿಚಯ ಮಾಡಿಕೊಂಡಿದ್ದ. ಆ ಪರಿಚಯ ಮುಂದುವರಿದು ಸ್ನೇಹವಾಗಿ, ಬಳಿಕ ಆತ್ಮೀಯತೆಯ ಹಂತಕ್ಕೆ ತಲುಪಿತ್ತು ಎನ್ನಲಾಗಿದೆ. ಆದರೆ ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಕಲಹ ಉಂಟಾಗಿ, ಹಂಸರೇಖ ಆ ಯುವಕನನ್ನು ದೂರ ಇಡಲು ಆರಂಭಿಸಿದ್ದರು. ಇದರಿಂದ ಕೋಪಗೊಂಡ ಯುವಕ, ಹಂಸರೇಖ ಅವರೊಂದಿಗೆ ನಡೆದಿದ್ದ ಫೋನ್ ಸಂಭಾಷಣೆಯ ಆಡಿಯೋವನ್ನು ಆಕೆಯ ಸಂಬಂಧಿಕರಿಗೆ ಕಳುಹಿಸಿದ್ದಾನೆ ಎನ್ನಲಾಗಿದೆ.

ಈ ವಿಚಾರ ತಿಳಿದ ಹಂಸರೇಖ ಅವರ ಅಣ್ಣ ಯುವಕನಿಗೆ ಕರೆ ಮಾಡಿ ಎಚ್ಚರಿಕೆ ನೀಡಿದ್ದರು. ಇದರಿಂದ ಮಾನಸಿಕವಾಗಿ ಕುಗ್ಗಿಹೋದ ಹಂಸರೇಖ, ತೀವ್ರ ನಿರಾಶೆಗೆ ಒಳಗಾಗಿ ತನ್ನ ಎಂಟು ವರ್ಷದ ಪುತ್ರ ಗುರುವನ್ನೊಂದಿಗೆ ಕಳ್ಳೆಂಬಳ್ಳ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ದುರ್ಘಟನೆಯಲ್ಲಿ ತಾಯಿ ಹಾಗೂ ಒಬ್ಬ ಮಗ ಪ್ರಾಣ ಕಳೆದುಕೊಂಡಿದ್ದು, ಮತ್ತೊಬ್ಬ ಮಗ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥನಾಗಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಯುವಕನ ಬಂಧನಕ್ಕಾಗಿ ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.

https://www.newsics.com/2026/01/01/towing-drivers-rude-behavior-towards-woman/

 

TAGGED:a mother commits suicide by jumping into a lake with her son.Tired of being harassed by a young man
Share This Article
Facebook Twitter Copy Link Print
Previous Article ಮಹಿಳೆ ಜತೆ ಟೋಯಿಂಗ್ ಚಾಲಕನ ಅಸಭ್ಯ ವರ್ತನೆ
Next Article ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ಘೋಷಿಸಿದ ಕೇಂದ್ರ ಸರ್ಕಾರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?