Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral ಬಸ್ಸಿನಲ್ಲಿ ಯುವತಿ ಜತೆ ಅಸಭ್ಯ ವರ್ತನೆ: ವೃದ್ಧನಿಗೆ ಥಳಿತ, ವಿಡಿಯೋ ನೋಡಿ
ದೇಶಪ್ರಮುಖವೈರಲ್

Viral ಬಸ್ಸಿನಲ್ಲಿ ಯುವತಿ ಜತೆ ಅಸಭ್ಯ ವರ್ತನೆ: ವೃದ್ಧನಿಗೆ ಥಳಿತ, ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ವೃದ್ಧನೊಬ್ಬ ಅಸಭ್ಯವಾಗಿ ವರ್ತಿಸಿದ್ದು, ವೃದ್ಧನಿಗೆ ಸತತವಾಗಿ ಕೆನ್ನೆಗೆ ಬಾರಿಸಿದ್ದಾಳೆ. ಈ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಬಸ್ಸಿನ ಸೀಟಿನಲ್ಲಿ ಕುಳಿತಿದ್ದ ವೃದ್ಧನೊಬ್ಬ ತನ್ನ ಪಕ್ಕದಲ್ಲೇ ಕುಳಿತಿದ್ದ ಯುವತಿಗೆ ಮೊಣಕೈ ಮೂಲಕ ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸುತ್ತಿರುವುದು ಕಂಡುಬಂದಿದೆ. ಆರಂಭದಲ್ಲಿ ಯುವತಿ ಇದನ್ನು ಗಮನಿಸದಂತೆ ಸುಮ್ಮನಿದ್ದರೂ, ಆತನ ವರ್ತನೆ ಮಿತಿಮೀರಿದಾಗ ತನ್ನ ಮೊಬೈಲ್‌ನಲ್ಲಿ ಆತನ ಚೇಷ್ಟೆಗಳನ್ನು ರೆಕಾರ್ಡ್ ಮಾಡಿಕೊಂಡಿದ್ದಾಳೆ.

ಬಳಿಕ ತನ್ನ ತಾಳ್ಮೆ ಕಳೆದುಕೊಂಡ ಯುವತಿ, ಪ್ರಯಾಣಿಕರ ಮುಂದೆ ಬಯಲಾದ ವೃದ್ಧನ ಚಾಳಿ ಯುವತಿ ಕೂಗಾಡುತ್ತಾ ಏಟು ನೀಡಲು ಶುರು ಮಾಡಿದಾಗ ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರು ಸ್ತಬ್ದರಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣವಾದ ಎಕ್ಸ್ (X) ನಲ್ಲಿ ಹರಿದಾಡುತ್ತಿದ್ದು, ಸಾವಿರಾರು ಜನರು ಇದನ್ನು ವೀಕ್ಷಿಸಿದ್ದಾರೆ.

https://www.newsics.com/2026/01/01/central-government-announces-bengaluru-mangalore-vande-bharat-express-service/

https://x.com/mktyaggi/status/2005590130871177314?ref_src=twsrc%5Etfw%7Ctwcamp%5Etweetembed%7Ctwterm%5E2005590130871177314%7Ctwgr%5Eccdea802a35c79daf9c0868af40741199207d545%7Ctwcon%5Es1_c10&ref_url=https%3A%2F%2Fkannadadunia.com%2Fwoman-teaches-lesson-bus-misconduct%2F

 

TAGGED:Old man beaten up for misbehaving with young woman on bus
Share This Article
Facebook Twitter Copy Link Print
Previous Article ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ಘೋಷಿಸಿದ ಕೇಂದ್ರ ಸರ್ಕಾರ
Next Article ಇಂದಿನಿಂದ ಹಲವು ಪ್ರಮುಖ ನಿಯಮಗಳಲ್ಲಿ ಬದಲಾವಣೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?