Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸ್ ನಲ್ಲಿ ಮಲಗಿದ್ದವಳ ಎದೆ ಮೇಲೆ ಕೈ ಇಟ್ಟು ಲೈಂಗಿಕ ಕಿರುಕುಳ – ಯುವಕನಿಗೆ ಬಿತ್ತು ಧರ್ಮದೇಟು
ಕರ್ನಾಟಕಪ್ರಮುಖ

ಬಸ್ ನಲ್ಲಿ ಮಲಗಿದ್ದವಳ ಎದೆ ಮೇಲೆ ಕೈ ಇಟ್ಟು ಲೈಂಗಿಕ ಕಿರುಕುಳ – ಯುವಕನಿಗೆ ಬಿತ್ತು ಧರ್ಮದೇಟು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾರವಾರ:  ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ  ಕಾರವಾರದಿಂದ ಅಂಕೋಲಾ ಕಡೆಗೆ ಹೊಗುತ್ತಿದ್ದ ಬಸ್ಸಿನಲ್ಲಿ ನಡೆದಿದೆ.

ಯುವತಿ ಬಸ್​​​​​​ನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಪಕ್ಕದಲ್ಲಿ ಕುಳಿತ ಯುವಕ ಎದೆ ಮೇಲೆ ಕೈ ಇಟ್ಟು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ನಿದ್ದೆಯಿಂದ ಎಚ್ಚರಗೊಂಡು ನೋಡಿದಾಗ, ಕೈ ಆಕೆಯ ಎದೆ ಮೇಲಿತ್ತು.

ಇನ್ನು ಯುವಕನಿಗೆ ಅವಾಚ್ಯ ಶಬ್ದಗಳಿಂದ ಉಗಿದು, ಧರ್ಮದೇಟು ನೀಡಿದ್ದಾಳೆ. ಈ ವಿಡಿಯೋ ಪೊಲೀಸರಿಗೂ ಟ್ಯಾಗ್​ ಮಾಡಿದ್ದಾಳೆ. ಈ ವಿಡಿಯೋ ಮೂಲಕ ನಮ್ಮ ರಕ್ಷಣೆಗೆ ನಾವೇ ಮುಂದಾಗಬೇಕೆಂದು ಸಂದೇಶ ನೀಡಿದ್ದಾಳೆ. ಇದೀಗ ಅಂಕೋಲಾ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ವಿಡಿಯೋ ಆಧಾರದ ಮೇಲೆ ದೂರು ದಾಖಲಿಸಿಕೊಂಡು ಯುವಕ ಮೇಲೆ ಕ್ರಮ ಕೈಗೊಳ್ಳುವ ಭರವಸೆಯನ್ನು ಎಸ್ಪಿ ದೀಪನ್ ಹೇಳಿದ್ದಾರೆ.

 

https://www.newsics.com/2026/01/01/gang-war-breaks-out-among-youth-over-trivial-reasons-during-new-year-celebrations/

TAGGED:Sexual harassment by placing hand on woman's chest while sleeping on bus - young man gets angry
Share This Article
Facebook Twitter Copy Link Print
Previous Article ಹೊಸ ವರ್ಷಾಚರಣೆಯ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕರ ಮಧ್ಯೆ ಗ್ಯಾಂಗ್ ವಾರ್ 
Next Article ನ್ಯೂ ಇಯರ್ ಸಂಭ್ರಮದಲ್ಲಿದ್ದವರಿಗೆ ಖಾಕಿ ಶಾಕ್;ಅನುಮತಿ ಇಲ್ಲದೆ ನಡೆಸುತ್ತಿದ್ದ ರೆಸಾರ್ಟ್‌ ಮೇಲೆ ದಾಳಿ‌

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?