Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೊಸ ವರ್ಷಕ್ಕೆ ನಟ ಪ್ರಭಾಸ್ ಅಭಿನಯದ ಸ್ಪಿರಿಟ್ ಚಿತ್ರದ ಫಸ್ಟ್ ಲುಕ್ ರಿಲೀಸ್ |
ದೇಶಪ್ರಮುಖಮನರಂಜನೆ

ಹೊಸ ವರ್ಷಕ್ಕೆ ನಟ ಪ್ರಭಾಸ್ ಅಭಿನಯದ ಸ್ಪಿರಿಟ್ ಚಿತ್ರದ ಫಸ್ಟ್ ಲುಕ್ ರಿಲೀಸ್ |

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊಸ ವರ್ಷಕ್ಕೆ ನಟ ಪ್ರಭಾಸ್  ಅಭಿನಯದ, ಸ್ಪಿರಿಟ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.

ನಟ ಪ್ರಭಾಸ್ ಡಿಫರೆಂಟ್ ಲುಕ್ ನಲ್ಲಿ ಪೋಸ್ಟ್ ಕೊಟ್ಟಿದ್ದಾರೆ. ಬಾಯಲ್ಲಿ ಸಿಗರೇಟ್ ಹಿಡಿದು ಸಿಗರೇಟ್ ಗೆ ನಟಿ ಬೆಂಕಿ ಹಚ್ಚುತ್ತಿರುವಂತೆ ಪೋಸ್ ಕೊಟ್ಟಿದ್ದಾರೆ.

ಸಂದೀಪ್ ರೆಡ್ಡಿ ವಂಗಾ ಅವರ ‘ಸ್ಪಿರಿಟ್’ ಚಿತ್ರದ ಘೋಷಣೆಯ ನಂತರ, ಅಭಿಮಾನಿಗಳ ಕ್ಯುರಿಯಾಸಿಟಿ ಹೆಚ್ಚಿಸಿದೆ. ಹೊಸ ವರ್ಷಕ್ಕೆ ಸಿನಿಮಾ ತಯಾರಕರು ಅಂತಿಮವಾಗಿ ಚಿತ್ರದ ಮೊದಲ ಅಧಿಕೃತ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ.

ಸ್ಪಿರಿಟ್ ಚಿತ್ರದಲ್ಲಿ ಪ್ರಭಾಸ್ ಮತ್ತು ತ್ರಿಪ್ತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ, ಪ್ರಕಾಶ್ ರಾಜ್, ವಿವೇಕ್ ಒಬೆರಾಯ್ ಮತ್ತು ಕಾಂಚನಾ ಪ್ರಮುಖ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

 

https://youtu.be/VCGVPiD4BP0?si=lSZvTNG43KGrokql

TAGGED:The first look of Prabhas's Spirit movie released for the New Year
Share This Article
Facebook Twitter Copy Link Print
Previous Article ಫುಟ್‌ಪಾತ್‌ಗೆ ಬೈಕ್ ಡಿಕ್ಕಿಯಾಗಿ ಯುವಕ ಸಾವು
Next Article Bank Holidays: 2026ರ ಜನವರಿಯಲ್ಲಿ ಎಷ್ಟು ದಿನ ಬ್ಯಾಂಕ್‌ಗೆ ರಜೆ?

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?