Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bank Holidays: 2026ರ ಜನವರಿಯಲ್ಲಿ ಎಷ್ಟು ದಿನ ಬ್ಯಾಂಕ್‌ಗೆ ರಜೆ?
ಕರ್ನಾಟಕದೇಶಪ್ರಮುಖ

Bank Holidays: 2026ರ ಜನವರಿಯಲ್ಲಿ ಎಷ್ಟು ದಿನ ಬ್ಯಾಂಕ್‌ಗೆ ರಜೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಜನವರಿ 2026ರಲ್ಲಿ ಬ್ಯಾಂಕ್‌ಗೆ ಹೋಗುವ ಯೋಜನೆ ಇದ್ದರೆ, ರಜಾದಿನಗಳ ಬಗ್ಗೆ ಮುಂಚಿತವಾಗಿ ತಿಳಿದುಕೊಳ್ಳುವುದು ಬಹಳ ಅಗತ್ಯ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರಕಟಿಸಿದ ರಜಾ ಕ್ಯಾಲೆಂಡರ್ ಪ್ರಕಾರ, ಈ ತಿಂಗಳಲ್ಲಿ ಹಬ್ಬಗಳು, ರಾಜ್ಯ ಮಟ್ಟದ ಆಚರಣೆಗಳು ಹಾಗೂ ರಾಷ್ಟ್ರೀಯ ರಜಾದಿನಗಳ ಕಾರಣದಿಂದ ದೇಶದ ಹಲವು ಭಾಗಗಳಲ್ಲಿ ಬ್ಯಾಂಕ್ ಶಾಖೆಗಳು ಮುಚ್ಚಿರುತೆ.

ಪ್ರತಿ ಭಾನುವಾರ ಹಾಗೂ 2ನೇ ಮತ್ತು 4ನೇ ಶನಿವಾರದಂದು ಭಾರತದಾದ್ಯಂತ ಬ್ಯಾಂಕ್‌ಗಳಿಗೆ ರಜೆ ಇರಲಿವೆ. ಜನವರಿಯಲ್ಲಿ ಬ್ಯಾಂಕ್ ರಜಾದಿನಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಸೇರಿದಂತೆ ಭಾರತದ ಪ್ರಮುಖ ಬ್ಯಾಂಕ್‌ಗಳಿಗೆ ರಜೆ ಇರಲಿವೆ. ಜನವರಿ 2026 ರಲ್ಲಿ 16 ಬ್ಯಾಂಕ್ ರಜಾದಿನಗಳು ಇವೆ.

 

ವಾರಾಂತ್ಯ ಬ್ಯಾಂಕ್ ರಜಾ ದಿನಗಳ ವಿವರ

ಜನವರಿ 4: ಭಾನುವಾರದಂದು ಬ್ಯಾಂಕ್ ರಜಾದಿನ.

ಜನವರಿ 10: ಎರಡನೇ ಶನಿವಾರ ಬ್ಯಾಂಕ್ ರಜಾದಿನ.

ಜನವರಿ 11: ಭಾನುವಾರ ಬ್ಯಾಂಕ್ ರಜಾದಿನ.

ಜನವರಿ 18: ಭಾನುವಾರ ಬ್ಯಾಂಕ್‌ಗಳಿಗೆ ರಜೆ.

ಜನವರಿ 24: ಎರಡನೇ ಶನಿವಾರ ಬ್ಯಾಂಕ್ ರಜೆ.

ಜನವರಿ 25: ಭಾನುವಾರ ಬ್ಯಾಂಕ್ ರಜೆ.

 

ಜನವರಿ ತಿಂಗಳಿನಲ್ಲಿ ವಾರಾಂತ್ಯದ 6 ರಜೆ ದಿನಗಳು ಹಾಗೂ 2 ಸಾರ್ವತ್ರಿಕ ರಜೆ ಸೇರಿದಂತೆ ಕರ್ನಾಟಕದಲ್ಲಿ ಒಟ್ಟು 8 ದಿನಗಳು ಬ್ಯಾಂಕ್‌ಗಳು ಮುಚ್ಚಲ್ಪಟ್ಟಿರುತ್ತವೆ.

ಜನವರಿ 15: ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕದ ಬ್ಯಾಂಕ್‌ಗಳಿಗೆ ರಜೆ ಇರಲಿವೆ.

ಜನವರಿ 26: ಗಣರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸೇರಿದಂತೆ ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ.

https://www.newsics.com/2026/01/01/first-look-of-prabhas-spirit-movie-released-for-the-new-year/

 

 

TAGGED:How many days are bank holidays in January 2026?
Share This Article
Facebook Twitter Copy Link Print
Previous Article ಹೊಸ ವರ್ಷಕ್ಕೆ ನಟ ಪ್ರಭಾಸ್ ಅಭಿನಯದ ಸ್ಪಿರಿಟ್ ಚಿತ್ರದ ಫಸ್ಟ್ ಲುಕ್ ರಿಲೀಸ್ |
Next Article ಹೊಸ ವರ್ಷಕ್ಕೆ ಗ್ರಾಹಕರಿಗೆ ಶಾಕ್ : ವಾಣಿಜ್ಯ LPG ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ !

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?