Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೆಸ್ಟ್ ಹೌಸ್‌ನಲ್ಲಿ ಸಹೋದ್ಯೋಗಿ ಅಧಿಕಾರಿ ಜತೆ ಇದ್ದಾಗಲೇ ಪತ್ನಿ ಕೈಗೆ ಸಿಕ್ಕಿಬಿದ್ದ ಪೊಲೀಸ್ ಇನ್ಸ್ಪೆಕ್ಟರ್‌, ವೈರಲ್ ವಿಡಿಯೋ ನೋಡಿ
ದೇಶವೈರಲ್

ರೆಸ್ಟ್ ಹೌಸ್‌ನಲ್ಲಿ ಸಹೋದ್ಯೋಗಿ ಅಧಿಕಾರಿ ಜತೆ ಇದ್ದಾಗಲೇ ಪತ್ನಿ ಕೈಗೆ ಸಿಕ್ಕಿಬಿದ್ದ ಪೊಲೀಸ್ ಇನ್ಸ್ಪೆಕ್ಟರ್‌, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com
ಪತ್ನಿ ಮನೆಯಲ್ಲಿದ್ದರೂ, ಸರ್ಕಾರಿ ರೆಸ್ಟ್‌ ಹೌಸ್‌ನಲ್ಲಿ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಪತಿ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಅವರನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.
ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿರುವ ವ್ಯಕ್ತಿಯು ಮದುವೆಯಾಗಿದ್ದರೂ, ಮನೆಯಲ್ಲಿ ಪತ್ನಿ ಇದ್ದರೂ, ಆಗ್ರಾದಲ್ಲಿರುವ ಪೊಲೀಸ್‌ ರೆಸ್ಟ್‌ ಹೌಸ್‌ನಲ್ಲಿ ಮತ್ತೊಬ್ಬ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುತ್ತಿದ್ದರು. ವಿಷಯ ತಿಳಿದ ವ್ಯಕ್ತಿಯ ಪತ್ನಿಯು ನೇರವಾಗಿ ಸರ್ಕಾರಿ ವಿಶ್ರಾಂತಿ ಗೃಹಕ್ಕೆ ಆಗಮಿಸಿದ್ದಾರೆ. ಅಲ್ಲಿ, ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಒಟ್ಟಿಗೆ ಇರುವುದನ್ನು ಕಂಡು ಗಲಾಟೆ ಮಾಡಿದ್ದಾರೆ.
ಇದೇ ವೇಳೆ ಇನ್ಸ್‌ಪೆಕ್ಟರ್‌ ಪತ್ನಿಯ ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ್ದಾರೆ. ರೆಸ್ಟ್‌ ಹೌಸ್‌ನಿಂದ ಇನ್ಸ್‌ಪೆಕ್ಟರ್‌ನನ್ನು ಹೊರಗೆ ಎಳೆದ ಅವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ.

ಇನ್ಸ್‌ಪೆಕ್ಟರ್‌ನ ಬನಿಯನ್‌ ಹರಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಇನ್ನು, ಇನ್ಸ್‌ಪೆಕ್ಟರ್‌ ಪತ್ನಿಯೂ ಅಷ್ಟೇ, ಮಹಿಳಾ ಇನ್ಸ್‌ಪೆಕ್ಟರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಅವರಿಗೂ ಬೈದಿದ್ದಾರೆ‌ ಅವರ ಕೈ ಹಿಡಿದು ಎಳೆದಾಡಿದ್ದಾರೆ

ಇನ್ಸ್‌ಪೆಕ್ಟರ್‌ ಆಗಿರುವ ಪತಿಯು ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಅಕ್ರಮ ಸಂಬಂಧ ಹೊಂದಿರುವ ಕುರಿತು ಮಹಿಳೆಗೆ ಅನುಮಾನ ಬಂದಿತ್ತು. ಇದೆಲ್ಲ ಸರಿ ಬರುವುದಿಲ್ಲ ಎಂಬುದಾಗಿ ಅವರು ಪತಿಯ ಮನವೊಲಿಸಲು ಯತ್ನಿಸಿದ್ದರು. ಎಷ್ಟು ಹೇಳಿದರೂ, ಮನೆ, ಕುಟುಂಬವನ್ನು ನಿರ್ಲಕ್ಷಿಸಿ, ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಸುತ್ತಾಡುವುದು, ರೆಸ್ಟ್‌ ಹೌಸ್‌ಗಳಲ್ಲಿ ಕಾಲ ಕಳೆಯುವುದನ್ನು ಮುಂದುವರಿಸಿದ್ದರು.

#आगरा में एक पुलिस इंस्पेक्टर का पत्नी से तलाक का केस चल रहा था. इसी बीच साहब "नई कहानी" शुरू कर दी. जिले में थानेदार महिला इंस्पेक्टर से नैन लड़ गये

बेफिक्री थी, मगर पत्नी के घरवालों ने रंगेहाथ सरकारी आवास में प्रेम करते पकड़ लिया

दोनो की सरेआम जमकर पिटाई की जालिमों ने pic.twitter.com/creRmSatPO

— Narendra Pratap (@hindipatrakar) August 3, 2024

TAGGED:Watch the viral video of the police inspector caught by his wife while he was with a female officer in a guest house.
Share This Article
Facebook Twitter Copy Link Print
Previous Article ಒಳಗಡೆ ಷರ್ಟ್ ಇದ್ಯಾ ನಮ್ಗೆ ಕಾಣಿಸ್ಲೇ ಇಲ್ಲ! ; ವಿಡಿಯೋ ವೈರಲ್
Next Article ಶುಭೋದಯ 04-08-2024 ಭಾನುವಾರ, ಇಂದಿನ ಪಂಚಾಂಗ, ದಿನ ವಿಶೇಷ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?