Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸರ ಎದುರೇ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾದ ಯುವಕ
ಕರ್ನಾಟಕಪ್ರಮುಖ

ಪೊಲೀಸರ ಎದುರೇ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾದ ಯುವಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಡ್ರಂಕ್ ಆಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದ ಪೊಲೀಸರ ಜೊತೆಗೆ ಕಿರಿಕ್ ಮಾಡಿದ ವ್ಯಕ್ತಿಯೊಬ್ಬ, ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ.

ಕುಡಿದು ವಾಹನ ಚಲಾಯಿಸುತ್ತಿದ್ದವರ ವಾಹನ ತಡೆದು ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಸಂಚಾರಿ ಪೊಲೀಸರಿಗೆ ಬೆದರಿಕೆ ಹಾಕಿದ್ದಾನೆ.
ಬ್ರೀತ್ ಅನಲೈಸರ್ ಪರೀಕ್ಷೆಗೆ ನಿರಾಕರಿಸಿದ್ದಾನೆ. ಗಲಾಟೆ ಮಾಡಿದ್ದಾನೆ. ಇದೇ ವೇಳೆ ತನ್ನ ಬೈಕ್ ಗೆ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾನೆ.
ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ಕವಿಕಾ ಜಂಕ್ಷನ್ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಬೈಕ್ ಸವಾರನನ್ನು ಬಿಟಿಎಂ ಲೇಔಟ್ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ ವ್ಯಕ್ತಿ ಕುಡಿದು ಬೈಕ್ ಓಡಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಬೈಕ್ ತಡೆದು ತಪಾಸಣೆ ನಡೆಸುತ್ತಿದ್ದ ವೇಳೆ ಆತ ಗಲಾಟೆ ಅಮಡಿ ಬೆದರಿಕೆ ಹಾಕಿದ್ದಲ್ಲದೇ ಬೈಕ್ ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.
ಬೆಂಕಿ ನಂದಿಸಿದ ಪೊಲೀಸರು ಸದ್ಯ ಬೈಕ್ ನ್ನು ವಶಕ್ಕೆ ಪಡೆದು ಠಾಣೆಗೆ ರವಾನಿಸಿದ್ದಾರೆ. ಪರಾರಿಯಾಗಿರುವ ವ್ಯಕ್ತಿಗೆ ಹುಡುಕಾಟ ನಡೆಸಲಾಗಿದೆ.

ಹೊಸ ವರ್ಷಕ್ಕೆ ಗೃಹಪ್ರವೇಶದ ಸಂಭ್ರಮದಲ್ಲಿ ತರುಣ್ ಸುಧೀರ್, ಸೋನಲ್‌ ದಂಪತಿ

TAGGED:A young man set fire to his bike and fled in front of the police.
Share This Article
Facebook Twitter Copy Link Print
Previous Article ಹೊಸ ವರ್ಷಕ್ಕೆ ಗೃಹಪ್ರವೇಶದ ಸಂಭ್ರಮದಲ್ಲಿ ತರುಣ್ ಸುಧೀರ್, ಸೋನಲ್‌ ದಂಪತಿ
Next Article ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?