Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Police Officers Transfer 12 ಜಿಲ್ಲೆಗಳಿಗೆ ಹೊಸ ಎಸ್ಪಿ ನೇಮಕ? ಯಾವ ಜಿಲ್ಲೆಗೆ ಯಾರು?
ಕರ್ನಾಟಕದೇಶಪ್ರಮುಖ

Police Officers Transfer 12 ಜಿಲ್ಲೆಗಳಿಗೆ ಹೊಸ ಎಸ್ಪಿ ನೇಮಕ? ಯಾವ ಜಿಲ್ಲೆಗೆ ಯಾರು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯ ಸರ್ಕಾರ ಹೊಸ ವರ್ಷದ ಹಿಂದಿನ ದಿನ ಡಿಸೆಂಬರ್ 31, 2025ರಂದು ಆಡಳಿತ ಯಂತ್ರಕ್ಕೆ ಮೇಜರಿ ಸರ್ಜರಿ ಮಾಡಿದೆ.

12 ಜಿಲ್ಲೆಗಳಿಗೆ ಹೊಸ ಪೊಲೀಸ್‌ ವರಿಷ್ಠಾಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ.
ಹೊಸ ವರ್ಷದ ಹಿಂದಿನ ದಿನ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವುದೇ ಇದೀಗ ಅಚ್ಚರಿಯ ವಿಚಾರವಾಗಿದೆ.

ಯಾವ ಜಿಲ್ಲೆಗೆ ಯಾರು?

* ಬೆಂಗಳೂರು ಗ್ರಾಮಾಂತರ – ಚಂದ್ರಕಾಂತ್ ಎಂ.ವಿ.

* ಬೆಳಗಾವಿ – ಕೆ. ರಾಮರಾಜನ್

* ಶಿವಮೊಗ್ಗ – ಬಿ ನಿಖಿಲ್

* ರಾಯಚೂರು – ಅರುಣಾಂಶು ಗಿರಿ

* ಹಾಸನ – ಶುಭನ್ವಿತಾ

* ಚಿಕ್ಕಮಗಳೂರು – ಜಿತೇಂದ್ರ ಕುಮಾರ್ ದಯಾಮ್

* ಕೋಲಾರ – ಕನ್ನಿಕಾ ಸಿಕ್ರಿವಾಲ್

* ಕೊಡಗು – ಬಿಂದು ಮಣಿ

* ಮಂಡ್ಯ – ಶೋಭಾ ರಾಣಿ

* ಚಾಮರಾಜನಗರ – ಮುತ್ತುರಾಜು ಎಂ

* ಬಳ್ಳಾರಿ – ಪವನ್ ನೆಜ್ಜೂರ್

* ಮೈಸೂರು – ಮಲ್ಲಿಕಾರ್ಜುನ ಬಾಲದಂಡಿ

ರಾಜ್ಯ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್ ಕುಮಾರ್, ಎಡಿಜಿಪಿ ಬಿ. ದಯಾನಂದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಇತ್ತೀಚೆಗಷ್ಟೇ ಆದೇಶ ಹೊರಡಿಸಿತ್ತು. ಜತೆಗೆ ಮೂವರು ಐಎಎಸ್‌ ಅಧಿಕಾರಿಗನ್ನು ಸಹ ವರ್ಗಾವಣೆ ಮಾಡಿತ್ತು.

ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ, ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಕ ಮಾಡಲಾಗಿದೆ.

ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ರದ್ದುಪಡಿಸಿತ್ತು. ಇದರ ಬೆನ್ನಲ್ಲೇ ಅಲೋಕ್ ಕುಮಾರ್‌ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿದ್ದ ಬಿ.ದಯಾನಂದ್ ಅವರನ್ನು ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ‌ ಮೊದಲು ಅವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ, ಕಲ್ಲು ತೂರಾಟ, ಗಾಳಿಯಲ್ಲಿ ಗುಂಡು, ಓರ್ವ ಸಾವು ಶಂಕೆ, ಉದ್ವಿಗ್ನ ಸ್ಥಿತಿ

ಧುರಂಧರ್’ ಸಿನಿಮಾದಿಂದ ಎರಡು ಸಂಭಾಷಣೆ ತೆಗೆಸಿದ ಸರ್ಕಾರ

TAGGED:New SPs appointed for 12 districts? Who for which district?
Share This Article
Facebook Twitter Copy Link Print
Previous Article ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ, ಕಲ್ಲು ತೂರಾಟ, ಗಾಳಿಯಲ್ಲಿ ಗುಂಡು, ಕೈ ಕಾರ್ಯಕರ್ತ ಬಲಿ, ಉದ್ವಿಗ್ನ ಸ್ಥಿತಿ
Next Article ASTRO/ Born in January ನೀವು ಜನವರಿಯಲ್ಲಿ ಹುಟ್ಟಿದವರಾ? ಹಾಗಾದ್ರೆ ನೀವೆಂಥವರು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?