Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭೀಕರ ಅಪಘಾತಕ್ಕೆ 7 ಮಂದಿ ಸಾವು, 45 ಜನರಿಗೆ ಗಾಯ; ವಿಡಿಯೋ ವೈರಲ್
ದೇಶಪ್ರಮುಖ

ಭೀಕರ ಅಪಘಾತಕ್ಕೆ 7 ಮಂದಿ ಸಾವು, 45 ಜನರಿಗೆ ಗಾಯ; ವಿಡಿಯೋ ವೈರಲ್

Share
1 Min Read
SHARE

newsics.com
ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಏಳು ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ.

https://www.newsics.com/wp-content/uploads/2024/08/3-hnB48RM0FNUiAu.mp4

ರಾಯ್ ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ರಾತ್ರಿ 12.30 ರ ಸುಮಾರಿಗೆ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ 60 ಜನರಿದ್ದರು, ಈ ಪೈಕಿ 4 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20-25 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಹ ಸಾವನ್ನಪ್ಪಿದ್ದಾರೆ. ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಎಸ್‌ಎಸ್‌ಪಿ ಇಟಾವಾ ಸಂಜಯ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಬಸ್ ಎಕ್ಸ್‌ಪ್ರೆಸ್‌ವೇಯಿಂದ 20 ಅಡಿ ಕೆಳಗೆ ಬಿದ್ದಿದೆ. ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 15 ಮಂದಿಯನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ.

TAGGED:7 deadmore than 45 injuredTerrible accident
Share This Article
Facebook Twitter Copy Link Print
Previous Article ಶುಭೋದಯ 04-08-2024 ಭಾನುವಾರ, ಇಂದಿನ ಪಂಚಾಂಗ, ದಿನ ವಿಶೇಷ
Next Article ದಿನ ಭವಿಷ್ಯ 04-8-2024 ಭಾನುವಾರ, ತುಲಾ- ಆರ್ಥಿಕವಾಗಿ ಹೆಚ್ಚಿನ ಪ್ರಗತಿ, ವೃಶ್ಚಿಕ- ಉದರ ಸಂಬಂಧಿ ಕಾಯಿಲೆ, ಇಂದಿನ ನಿಮ್ಮ ರಾಶಿ‌ ಭವಿಷ್ಯದಲ್ಲೇನಿದೆ?

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?