Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದ್ಯದ ವಾಸನೆ ಶಂಕೆಯಿಂದ ವ್ಯಾಂಕೋವರ್‌ನಲ್ಲಿ ಏರ್ ಇಂಡಿಯಾ ಪೈಲಟ್ ಬಂಧನ!
ದೇಶಪ್ರಮುಖವಿದೇಶ

ಮದ್ಯದ ವಾಸನೆ ಶಂಕೆಯಿಂದ ವ್ಯಾಂಕೋವರ್‌ನಲ್ಲಿ ಏರ್ ಇಂಡಿಯಾ ಪೈಲಟ್ ಬಂಧನ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಏರ್ ಇಂಡಿಯಾ  ವಿಮಾನವೊಂದು ಸಂಭವನೀಯ ದುರಂತದಿಂದ ತಪ್ಪಿಸಿಕೊಂಡ ಘಟನೆ ಡಿಸೆಂಬರ್ 23 ರಂದು ಕೆನಡಾದ ವ್ಯಾಂಕೋವರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ದೆಹಲಿಗೆ ಹೊರಡಬೇಕಿದ್ದ ಏರ್ ಇಂಡಿಯಾದ AI186 ವಿಮಾನದ ಪೈಲಟ್ ಒಬ್ಬರನ್ನು ಮದ್ಯದ ವಾಸನೆಯ ಶಂಕೆಯ ಮೇರೆಗೆ ಕೆನಡಾದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಟೇಕ್ ಆಫ್ ಆಗುವ ಸ್ವಲ್ಪ ಸಮಯ ಮೊದಲು ಈ ವಿಚಾರ ಬೆಳಕಿಗೆ ಬಂದಿದ್ದು, ವಿಮಾನ ಹಾರಾಟ ಕೊನೆಯ ಕ್ಷಣದಲ್ಲಿ ವಿಳಂಬವಾಯಿತು.

ವ್ಯಾಂಕೋವರ್ ವಿಮಾನ ನಿಲ್ದಾಣದ ಡ್ಯೂಟಿ-ಫ್ರೀ ಅಂಗಡಿಯ ಸಿಬ್ಬಂದಿಯೊಬ್ಬರು ಈ ಪೈಲಟ್ ಮದ್ಯಪಾನ ಮಾಡುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣ ಅವರು ಕೆನಡಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಪೈಲಟ್ ಅವರನ್ನು ಬ್ರೀತ್ ಅನಾಲೈಜರ್ ಟೆಸ್ಟ್‌ಗೆ ಒಳಪಡಿಸಿದಾಗ, ಅವರು ಮದ್ಯಪಾನ ಮಾಡಿರುವುದು ದೃಢಪಟ್ಟಿದೆ. ತಕ್ಷಣವೇ ಅವರನ್ನು ವಶಕ್ಕೆ ಪಡೆದುಕೊಳ್ಳಲಾಯಿತು ಎನ್ನಲಾಗಿದೆ.

ಈ ಘಟನೆಯಿಂದಾಗಿ ವ್ಯಾಂಕೋವರ್‌ನಿಂದ ದೆಹಲಿಗೆ ಬರಬೇಕಿದ್ದ AI186 ವಿಮಾನವು ಕೊನೆಯ ಕ್ಷಣದಲ್ಲಿ ವಿಳಂಬವಾಯಿತು. ಏರ್ ಇಂಡಿಯಾ ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಕೆನಡಾ ಅಧಿಕಾರಿಗಳು ಪೈಲಟ್‌ನ ‘ಕರ್ತವ್ಯದ ಫಿಟ್‌ನೆಸ್’ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ತನಿಖೆಗೆ ಒಳಪಡಿಸಲಾಗಿದೆ. ಪ್ರಯಾಣಿಕರ ಸುರಕ್ಷತಾ ಮಾನದಂಡಗಳ ಅನುಸಾರ ತಕ್ಷಣವೇ ಪರ್ಯಾಯ ಪೈಲಟ್ ವ್ಯವಸ್ಥೆ ಮಾಡಿ ವಿಮಾನ ಸೇವೆ ಪುನಃ ಆರಂಭಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಹೇಳಿದೆ.

ಕೆನಡಾದ ಅಧಿಕಾರಿಗಳು ಪೈಲಟ್‌ಗೆ ಬ್ರೀಥಲೈಜರ್ ಪರೀಕ್ಷೆ ನಡೆಸಿದ್ದು, ಆ ಪರೀಕ್ಷೆಯಲ್ಲಿ ಅವರು ವಿಫಲರಾಗಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಪೈಲಟ್ ಅನ್ನು ತಕ್ಷಣವೇ ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ಕರೆದೊಯ್ಯಲಾಯಿತು. ವಿಮಾನ ಟೇಕ್ ಆಫ್ ಆಗುವ ಮುನ್ನವೇ ಈ ಕ್ರಮ ಕೈಗೊಂಡ ಕಾರಣ, ಒಂದು ದೊಡ್ಡ ವಿಮಾನ ದುರಂತ ತಪ್ಪಿದಂತಾಯಿತು ಎಂದು ಹೇಳಲಾಗುತ್ತಿದೆ.

https://www.newsics.com/2026/01/01/clash-between-congress-bjp-workers-stone-pelting-gunshots-fired-in-the-air/

TAGGED:Air India pilot arrested in Vancouver for smelling alcohol!
Share This Article
Facebook Twitter Copy Link Print
Previous Article MONTHLY HOROSCOPE ನಾಲ್ಕು ಗ್ರಹಗಳ ಸಂಯೋಗ: ಜನವರಿಯಲ್ಲಿ 12 ರಾಶಿಗಳ ಜೀವನ ಹೇಗಿದೆ?
Next Article ಪೊಲೀಸರಿಗೆ ಬೆದರಿಕೆ ಹಾಕಿ, ತನ್ನ ಬೈಕ್‌ಗೆ ತಾನೇ ಬೆಂಕಿ ಹಚ್ಚಿ ಪರಾರಿಯಾದ ಯುವಕ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?