Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಮರ್ಯಾದೆಗೇಡು ಹತ್ಯೆ ಎಸೆಗುವವರಿಗೆ ಜೀವಾವಧಿ ಜೈಲು ಶಿಕ್ಷೆ, ಐದು ಲಕ್ಷ ರೂ. ದಂಡ ಫಿಕ್ಸ್
ಕರ್ನಾಟಕಪ್ರಮುಖ

ಇನ್ಮುಂದೆ ಮರ್ಯಾದೆಗೇಡು ಹತ್ಯೆ ಎಸೆಗುವವರಿಗೆ ಜೀವಾವಧಿ ಜೈಲು ಶಿಕ್ಷೆ, ಐದು ಲಕ್ಷ ರೂ. ದಂಡ ಫಿಕ್ಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಮರ್ಯಾದೆಗೇಡು ಹತ್ಯೆ ಎಸೆಗುವವರಿಗೆ ಜೀವಾವಧಿ ಜೈಲು ಶಿಕ್ಷೆ ಮತ್ತು ಐದು ಲಕ್ಷ ರೂಪಾಯಿ ದಂಡ ವಿಧಿಸುವ ಮಸೂದೆ ಕರಡು ಸಿದ್ಧಪಡಿಸಲಾಗಿದೆ.

ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ಗರ್ಭಿಣಿ ಮಾನ್ಯಾ ಪಾಟೀಲ್ ಅವರನ್ನು ತಂದೆಯೇ ಹತ್ಯೆ ಮಾಡಿದ್ದ ಪ್ರಕರಣ ದೇಶಾದ್ಯಂತ ಗಮನಸೆಳೆದಿದ್ದು, ಅಮಾನವೀಯ ಮತ್ತು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಗಳನ್ನು ತಡೆಯಲು ಪ್ರತ್ಯೇಕ ಕಾಯ್ದೆ ಜಾರಿಗೆ ತರಬೇಕೆಂಬ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಮದುವೆ ಮತ್ತು ಸಂಗಾತಿ ಆಯ್ಕೆಯ ಸ್ವಾತಂತ್ರ್ಯ ಗೌರವ ಮತ್ತು ಸಂಪ್ರದಾಯದ ಹೆಸರಲ್ಲಿ ಅಪರಾಧಗಳ ತಡೆಗಟ್ಟುವಿಕೆ ಮತ್ತು ನಿಷೇಧ ಮಸೂದೆ 2026 ಕರಡು ರೂಪಿಸಿದೆ.

ಮರ್ಯಾದೆಗೇಡು ಹತ್ಯೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದರು.

 

 

https://www.newsics.com/2026/01/02/a-young-man-threatened-the-police-set-his-own-bike-on-fire-and-fled/

TAGGED:Life imprisonment and a fine of five lakh rupees will now be imposed on those who commit honour killings.
Share This Article
Facebook Twitter Copy Link Print
Previous Article ಪೊಲೀಸರಿಗೆ ಬೆದರಿಕೆ ಹಾಕಿ, ತನ್ನ ಬೈಕ್‌ಗೆ ತಾನೇ ಬೆಂಕಿ ಹಚ್ಚಿ ಪರಾರಿಯಾದ ಯುವಕ
Next Article ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹಚ್ಚಿ ಸಜೀವ ಸುಡಲು ಯತ್ನ

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?