Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಳ್ಳಾರಿಯಲ್ಲಿ ಬ್ಯಾನರ್ ವಿವಾದ – ಓರ್ವ ಸಾವು : ಜಿಲ್ಲೆಯಾದ್ಯಂತ ಹೈ ಅಲರ್ಟ್, ಪೊಲೀಸರ ಬಿಗಿ ಬಂದೋಬಸ್ತ್
ಕರ್ನಾಟಕಪ್ರಮುಖ

ಬಳ್ಳಾರಿಯಲ್ಲಿ ಬ್ಯಾನರ್ ವಿವಾದ – ಓರ್ವ ಸಾವು : ಜಿಲ್ಲೆಯಾದ್ಯಂತ ಹೈ ಅಲರ್ಟ್, ಪೊಲೀಸರ ಬಿಗಿ ಬಂದೋಬಸ್ತ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿ:  ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆಯಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ ಘರ್ಷಣೆ, ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಘಟನೆ ಬೆನ್ನಲ್ಲೇ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಳ್ಳಾರಿಯಲ್ಲಿ ಕಾನೂನು ಸುವವಸ್ಥೆ ಕಾಪಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬಳ್ಳಾರಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬಳ್ಳಾರಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರಕ್ಕಾಗಿ ವಿಜಯನಗರ, ಚಿತ್ರದುರ್ಗ, ಕೊಪ್ಪಳ ಎಸ್ ಪಿಗಳನ್ನು, ಪೊಲೀಸ್ ಸಿಬ್ಬಂದಿಗಳನ್ನು ಬಳ್ಳಾರಿಗೆ ಕರೆಸಿಕೊಳ್ಳಲಾಗಿದೆ. ಹೀಗಾಗಿ ಬಳ್ಳಾರಿ ನಗರದಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

 

https://www.newsics.com/2026/01/02/sara-walked-around-in-goa-holding-a-beer-bottle-and-a-can-of-beer-in-her-hand/

TAGGED:Banner controversy in Bellary - High alert across the districttight police presence
Share This Article
Facebook Twitter Copy Link Print
Previous Article ಗೋವಾದಲ್ಲಿ ಬಿಯರ್ ಬಾಟಲಿ ಹಿಡಿದು ಕೈಯಲ್ಲಿ ಸಾರಾಯಿ ಹಿಡಿದು ಓಡಾಡಿದ ಸಾರ – ವಿಡಿಯೋ ನೋಡಿ
Next Article ಮುಂದಿನ ವರ್ಷ ಆಗಸ್ಟ್‌ 15ರಿಂದ ದೇಶದ ಮೊದಲ ಬುಲೆಟ್‌ ಟ್ರೇನ್‌ ಆರಂಭ

Popular Posts

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?