Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಂದಿನ ವರ್ಷ ಆಗಸ್ಟ್‌ 15ರಿಂದ ದೇಶದ ಮೊದಲ ಬುಲೆಟ್‌ ಟ್ರೇನ್‌ ಆರಂಭ
ಕರ್ನಾಟಕದೇಶಪ್ರಮುಖ

ಮುಂದಿನ ವರ್ಷ ಆಗಸ್ಟ್‌ 15ರಿಂದ ದೇಶದ ಮೊದಲ ಬುಲೆಟ್‌ ಟ್ರೇನ್‌ ಆರಂಭ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದೇಶದ ಮೊದಲ ಬುಲೆಟ್ ರೈಲು 2027ರ ಆಗಸ್ಟ್ 15ರಂದು ಸಂಚಾರ ಆರಂಭಿಸಲಿದೆ. ಮುಂಬೈ ಮತ್ತು ಅಹಮದಾಬಾದ್ ನಡುವೆ ಈ ಹೈ-ಸ್ಪೀಡ್ ರೈಲು ಹಂತ ಹಂತವಾಗಿ ಕಾರ್ಯನಿರ್ವಹಿಸಲಿದೆ.

ಮೊದಲು ಸೂರತ್ ನಿಂದ ಬಿಲಿಮೋರಾ ವರೆಗೆ ರೈಲು ಸಂಚಾರ ಆರಂಭವಾಗಲಿದೆ. ಅದರ ನಂತರ, ವಾಪಿ ನಿಂದ ಸೂರತ್ ವರೆಗೆ ರೈಲು ಸಂಚಾರ ಆರಂಭವಾಗಲಿದೆ. ನಂತರ ವಾಪಿ ನಿಂದ ಅಹಮದಾಬಾದ್ ವರೆಗೆ, ಮತ್ತು ನಂತರ ಥಾಣೆ ನಿಂದ ಅಹಮದಾಬಾದ್ ವರೆಗೆ, ಮತ್ತು ನಂತರ ಮುಂಬೈ ನಿಂದ ಅಹಮದಾಬಾದ್ ವರೆಗೆ ರೈಲು ಸಂಚಾರ ಆರಂಭವಾಗಲಿದೆ” ಎಂದು ವೈಷ್ಣವ್ ಹೇಳಿದರು.

ಸಂಪೂರ್ಣವಾಗಿ ಕಾರ್ಯನಿರ್ವಹಿಸಲು ಆರಂಭಿಸಿದಾಗ ಈ ಬುಲೆಟ್ ರೈಲು ಗುಜರಾತ್ ಮತ್ತು ಮಹಾರಾಷ್ಟ್ರದ ಪ್ರಮುಖ ನಗರಗಳಾದ ಅಹಮದಾಬಾದ್, ವಡೋದರಾ, ಭರೂಚ್, ಸೂರತ್, ವಾಪಿ, ಥಾಣೆ ಮತ್ತು ಮುಂಬೈಗಳನ್ನು ಪರಸ್ಪರ ಸಂಪರ್ಕಿಸಲಿದ್ದು, ಅಹಮದಾಬಾದ್‌ನ ಸಬರಮತಿಯಿಂದ ಮುಂಬೈವರೆಗೆ ಒಟ್ಟು 508 ಕಿ.ಮೀ ದೂರವನ್ನು ಕ್ರಮಿಸಲಿದೆ. ಈ ರೈಲು ಗಂಟೆಗೆ ಗರಿಷ್ಠ 320 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದ್ದು, ಪ್ರಯಾಣಿಕರಿಗೆ ಅತ್ಯಂತ ವೇಗದ ಮತ್ತು ಸುಸಜ್ಜಿತ ಸಾರಿಗೆ ಅನುಭವವನ್ನು ನೀಡಲಿದೆ.

https://www.newsics.com/2026/01/02/banner-controversy-in-bellary-high-alert-across-the-district-tight-police-presence/

 

TAGGED:The country's first bullet train will start from August 15 next year.
Share This Article
Facebook Twitter Copy Link Print
Previous Article ಬಳ್ಳಾರಿಯಲ್ಲಿ ಬ್ಯಾನರ್ ವಿವಾದ – ಓರ್ವ ಸಾವು : ಜಿಲ್ಲೆಯಾದ್ಯಂತ ಹೈ ಅಲರ್ಟ್, ಪೊಲೀಸರ ಬಿಗಿ ಬಂದೋಬಸ್ತ್
Next Article ಮನೆಯಲ್ಲಿ ಗಂಗಾಜಲವಿದ್ದರೆ ಈ ತಪ್ಪುಗಳನ್ನು ಮಾಡಲೇಬೇಡಿ.!

Popular Posts

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?