Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಉಂಡ ಮನೆಗೆ ಕನ್ನ – ಮನೆ ಕೆಲಸಕ್ಕಿದ್ದ ದಂಪತಿಯೇ ಮನೆಯಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಕದ್ದು ಎಸ್ಕೇಪ್
ಪ್ರಮುಖಕರ್ನಾಟಕ

ಉಂಡ ಮನೆಗೆ ಕನ್ನ – ಮನೆ ಕೆಲಸಕ್ಕಿದ್ದ ದಂಪತಿಯೇ ಮನೆಯಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಕದ್ದು ಎಸ್ಕೇಪ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಉದ್ಯಮಿ ಕುಟುಂಬ ಹೊಸ ವರ್ಷಾಚರಣೆಗೆಂದು ಅನ್ಯ ರಾಜ್ಯಕ್ಕೆ ತೆರಳಿದ್ದ ವೇಳೆ ಮನೆ ಕೆಲಸಕ್ಕಿದ್ದ ದಂಪತಿಯೇ ಮನೆಯಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಕದ್ದು ಎಸ್ಕೇಪ್​​ ಆಗಿದ್ದಾರೆ.

ಉದ್ಯಮಿ ಕುಟುಂಬ ಬೇರೆ ರಾಜ್ಯಕ್ಕೆ ತೆರಳುವ ವೇಳೆ ಕೆಲಸಗಾರರ ಬಳಿ ಕೀ ಕೊಟ್ಟು ತೆರಳಿತ್ತು. ಇದನ್ನೇ ಬಂಡವಾಳ ಮಾಡಕೊಂಡು ಮನೆಯಲ್ಲಿ ಆರೋಪಿಗಳು ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ.

ಡಿ.30ರಂದು ಸದಾಶಿವ ನಗರದ ಉದ್ಯಮಿ ಅಭಿಷೇಕ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 1.37 ಕೋಟಿ ರೂ. ಮೌಲ್ಯದ ಚಿನ್ನ, ವಾಚ್​​ಗಳನ್ನು ಕಳವು ಮಾಡಲಾಗಿದೆ. ಆ ಪೈಕಿ ಚಿನ್ನ 1.27 ಕೋಟಿ ರೂ. ಮೌಲ್ಯದಾಗಿದ್ದರೆ, ವಾಚ್​​ಗಳು 10 ಲಕ್ಷ ಬೆಲೆಬಾಳುವಂತದ್ದು ಎಂದು ತಿಳಿದುಬಂದಿದೆ. ಆರೋಪಿಗಳಾದ ಹಾಜಿರ ಬೇಗಂ ಮತ್ತುಆಕೆಯಪತಿ ಶಾಹೀರ್​​ಗೆ ಖಾಕಿ ಬಲೆ ಬೀಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದೆ.

https://www.newsics.com/2026/01/02/if-you-have-ganga-water-at-home-dont-make-these-mistakes/

 

TAGGED:Couple who were doing housework stole gold worth crores of rupees from their house and escaped
Share This Article
Facebook Twitter Copy Link Print
Previous Article ಮನೆಯಲ್ಲಿ ಗಂಗಾಜಲವಿದ್ದರೆ ಈ ತಪ್ಪುಗಳನ್ನು ಮಾಡಲೇಬೇಡಿ.!
Next Article Gold Silver Price: ಇಳಿಕೆಯಾಯ್ತು ಅನ್ನುವಷ್ಟರಲ್ಲಿ ಮತ್ತೆ ಚಿನ್ನ-ಬೆಳ್ಳಿ ದರ ಏರಿಕೆ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?