Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು!
ಕರ್ನಾಟಕಪ್ರಮುಖ

ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ : ಹೊಸ ವರ್ಷದಂದು ಅಡಕೆ ಕಟಾವು ಮಾಡಿ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಶಬ್ಬೀರ್ (55), ತಿಮ್ಮಣ್ಣ (53) ಮತ್ತು ಸಂಜಯ್ (45) ಎಂದು ಗುರುತಿಸಲಾಗಿದೆ.

ಮೃತರನ್ನು ಕಡೂರು ತಾಲೂಕಿನ ತಂಗ್ಲಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಘಟನೆ ವೇಳೆ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಹಾಸನ ಮೂಲದ ನೌಶದ್ ಎಂಬುವವರು ಗಂಭೀರ ಗಾಯಗೊಂಡಿದ್ದು, ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಕಡೂರು ಆಸ್ಪತ್ರೆಗೆ ಗಾಯಾಳುಗಳನ್ನು ರವಾನೆ ಮಾಡಲಾಗಿದೆ.

https://www.newsics.com/2026/01/02/loved-by-aunty-young-man-beaten-up/

TAGGED:Three people died on the spot after a pickup vehicle overturned!
Share This Article
Facebook Twitter Copy Link Print
Previous Article ಆಂಟಿ ಜೊತೆಗೆ ಲವ್ವಿಡವ್ವಿ; ಯುವಕನಿಗೆ ಹಿಗ್ಗಾಮುಗ್ಗಾ ಥಳಿತ
Next Article ಪ್ರಿಯಕರನನ್ನು ಮನೆಗೆ ಕರೆಸಿ ಖಾಸಗಿ ಅಂಗ ಕತ್ತರಿಸಿದ ಮಹಿಳೆ!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?