Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ʼಟಾಕ್ಸಿಕ್‌ʼ ಚಿತ್ರದ ಯಶ್‌ – ನಯನತಾರಾ ಪಾತ್ರದ ಶೂಟಿಂಗ್‌ ದೃಶ್ಯ ಲೀಕ್
ಪ್ರಮುಖಮನರಂಜನೆ

ʼಟಾಕ್ಸಿಕ್‌ʼ ಚಿತ್ರದ ಯಶ್‌ – ನಯನತಾರಾ ಪಾತ್ರದ ಶೂಟಿಂಗ್‌ ದೃಶ್ಯ ಲೀಕ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್ ಅಭಿನಯದ ʼಟಾಕ್ಸಿಕ್ʼ ದಿನ ಕಳೆದಂತೆ ಹೈಪ್‌ ಹೆಚ್ಚಾಗಿಸುತ್ತಿದೆ.

ಈ ವರ್ಷ ತೆರೆ ಕಾಣಲಿರುವ ಬಹುನಿರೀಕ್ಷಿತ ಬಿಗ್‌ ಬಜೆಟ್‌ ಸಿನಿಮಾಗಳಲ್ಲಿ ʼಟಾಕ್ಸಿಕ್‌ʼ ಕೂಡ ಒಂದು. ಶೂಟಿಂಗ್‌ ಮುಗಿಸಿ ಪ್ರಚಾರಕ್ಕೆ ಚಾಲನೆ ನೀಡಿರುವ ಚಿತ್ರತಂಡ ಈಗಾಗಲೇ ಕಲಾವಿದರ ಫಸ್ಟ್‌ ಲುಕ್‌ ಪೋಸ್ಟರ್ಸ್‌ನಿಂದಲೇ ಕುತೂಹಲ ಹೆಚ್ಚಾಗಿಸಿದೆ.
ಇತ್ತೀಚೆಗೆ ಚಿತ್ರದ ಪ್ರಮುಖ ನಟಿಯರಾದ ನಯನತಾರಾ ಕಿಯಾರಾ ಅಡ್ವಾಣಿ ಮತ್ತು ಹುಮಾ ಖುರೇಷಿ ಅವರ ಫಸ್ಟ್‌ ಲುಕ್‌ ಪೋಸ್ಟರ್‌ ರಿವೀಲ್‌ ಮಾಡಿದೆ.
ಬಹುಭಾಷಾ ನಟಿ ನಯನತಾರಾ ಅವರು ʼಗಂಗಾʼ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶಾಟ್‌ ಗನ್‌ ಹಿಡಿದುಕೊಂಡಿರುವ ಲುಕ್‌ನಲ್ಲಿ ನಯನತಾರಾ ರಗಡ್‌ ಆಗಿ ಕಾಣಿಸಿಕೊಂಡಿದ್ದಾರೆ.
ಈ ನಡುವೆಯೇ ʼಟಾಕ್ಸಿಕ್‌ʼ ಚಿತ್ರದ ಶೂಟಿಂಗ್‌ ಸೆಟ್‌ವೊಂದರ ದೃಶ್ಯ ಲೀಕ್‌ ಆಗಿದ್ದು, ಭಾರೀ ವೈರಲ್‌ ಆಗಿದೆ.
ʼBolly Blinds N Gossipʼ ಎನ್ನುವ ಪೇಜ್‌ನಲ್ಲಿ ಈ ದೃಶ್ಯ ವೈರಲ್‌ ಆಗಿದೆ. ಯಶ್‌ , ನಯನತಾರಾ ಅವರ ಪಾತ್ರದ ದೃಶ್ಯ ಲೀಕ್‌ ಆಗಿದೆ.
ಇದರಲ್ಲಿ ನಯನತಾರಾ ಅವರು ಒಬ್ಬರಿಗೆ ಹ್ಯಾಂಡ್‌ ಶೇಕ್‌ ಮಾಡಿದ್ದಾರೆ. ಯಶ್‌ ಅವರ ಹಿಂದೆ ಬಂದಿದ್ದು, ಅವರು ಕೂಡ ಹ್ಯಾಂಡ್‌ ಶೇಕ್‌ ಮಾಡಿದ್ದಾರೆ. ಕ್ಲಬ್‌ವೊಂದರಲ್ಲಿ ಶೂಟ್‌ ಆಗಿರುವ ದೃಶ್ಯ ಇದಾಗಿದ್ದು, ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದು ವೈರಲ್‌ ಮಾಡಿದ್ದಾರೆ.
ಮಾಲಿವುಡ್‌ನ ಗೀತು ಮೋಹನ್‌ದಾಸ್‌ ನಿರ್ದೇಶನದ ʼಟಾಕ್ಸಿಕ್‌ʼ ಇದೇ ಮಾರ್ಚ್‌ 19ರಂದು ವರ್ಲ್ಡ್‌ ವೈಡ್‌ ರಿಲೀಸ್‌ ಆಗಲಿದೆ.
ಜನವರಿ 8ಕ್ಕೆ ಯಶ್‌ ಅವರ ಹುಟ್ಟುಹಬ್ಬವಿದ್ದು, ಈ ವೇಳೆ ಚಿತ್ರದ ಟೀಸರ್‌ ರಿಲೀಸ್‌ ಆಗುವ ಸಾಧ್ಯತೆಯಿದೆ.

ಪ್ರಿಯಕರನನ್ನು ಮನೆಗೆ ಕರೆಸಿ ಖಾಸಗಿ ಅಂಗ ಕತ್ತರಿಸಿದ ಮಹಿಳೆ!

TAGGED:Yash and Nayanthara's character shooting scene from 'Toxic' leaked
Share This Article
Facebook Twitter Copy Link Print
Previous Article ಪ್ರಿಯಕರನನ್ನು ಮನೆಗೆ ಕರೆಸಿ ಖಾಸಗಿ ಅಂಗ ಕತ್ತರಿಸಿದ ಮಹಿಳೆ!
Next Article ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್ ಹಾಕಿದ್ದು ಸಾಫ್ಟ್‌ವೇರ್ ಇಂಜಿನಿಯರ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?