Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಸಸ್ಪೆಂಡ್!
ಕರ್ನಾಟಕಪ್ರಮುಖ

ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಸಸ್ಪೆಂಡ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿಯನ್ನು ಅಮಾನತು ಮಾಡಲಾಗಿದೆ.

ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆಯಾಗಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಸರ್ಕಾರ ಅಮಾನತು ಮಾಡಿದೆ.
ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಹಾಗೂ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ.
ಮೇಲಾಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲವೆಂದು ಅವರನ್ನು ಅಮಾನತು ಮಾಡಲಾಗಿದೆ. ಎಸ್‌ಪಿ ಪವನ್ ವಿರುದ್ಧ ಕಠಿಣ ಕ್ರಮಕ್ಕೆ ಡಿಜಿ ಐಜಿಪಿ ಸೂಚನೆ ನೀಡಿದ್ದಾರೆ. ನಿನ್ನೆಯಷ್ಟೇ ಬಳ್ಳಾರಿ ಎಸ್ಪಿ ಆಗಿ ಪವನ್ ಅಧಿಕಾರ ಸ್ವೀಕರಿಸಿದ್ದರು.

Urvashi Rautela 24 ಕ್ಯಾರೆಟ್ ಚಿನ್ನದ ಕೇಕ್ ಕತ್ತರಿಸಿ ತಾಯಿಯ ಹುಟ್ಟುಹಬ್ಬ ಸಂಭ್ರಮಿಸಿದ ಊರ್ವಶಿ!

TAGGED:SP beheaded for Bellary riots: Pawan Nejjoor suspended for one day after assuming power!
Share This Article
Facebook Twitter Copy Link Print
Previous Article Urvashi Rautela 24 ಕ್ಯಾರೆಟ್ ಚಿನ್ನದ ಕೇಕ್ ಕತ್ತರಿಸಿ ತಾಯಿಯ ಹುಟ್ಟುಹಬ್ಬ ಸಂಭ್ರಮಿಸಿದ ಊರ್ವಶಿ!
Next Article ಗ್ರೋಕ್ ಎಐನಲ್ಲಿ ಅಶ್ಲೀಲ ವಿಡಿಯೋಗಳನ್ನು ತಕ್ಷಣ ಡಿಲೀಟ್ ಮಾಡಿ – ಎಲಾನ್ ಮಸ್ಕ್ ನೇತೃತ್ವದ ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?